Onion Rate Hike: ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆ ಗಗನಕ್ಕೇರಿದೆ. ದೇಶಾದ್ಯಂತ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ.
Onion Price Hike: " ಹಣ ಹೇಗೆ ಉಳಿತಾಯ ಮಾಡಬೇಕು? ಯಾರಾದರು ನನಗೆ ಹೇಳಿಕೊಡುವಿರಾ? ನಾನು ನಿಮಗೆ ಅದಕ್ಕಾಗಿ ಶುಲ್ಕ ನೀಡಲು ಸಿದ್ದ" ಎಂದು ಮಹಿಳಾ ಟ್ವಿಟ್ಟರ್ ಬಳಕೆದಾರರು ತನ್ನ ಟ್ವಿಟ್ಟರ್ ಖಾತೆಯಲ್ಲಿ ಕೇಳಿದ್ದಾರೆ.
ಪಶ್ಚಿಮ ಬಂಗಾಳದ ವಿವಿಧ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಕೆ.ಜಿ.ಗೆ 140 ರೂ.ಗೆ ಏರಿದರೆ, ಹೈದರಾಬಾದ್ನಲ್ಲಿ ಪ್ರತಿ ಕೆ.ಜಿ.ಗೆ 150 ರೂ. ತಲುಪಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನ, ಹಣಕ್ಕಿಂತ ಈರುಳ್ಳಿ ಕಳ್ಳತನದ ಪ್ರಕರಣಗಳು ದೇಶದಲ್ಲಿ ಹೆಚ್ಚಾಗಿವೆ. ಇತ್ತೀಚೆಗಷ್ಟೇ, ಮಧ್ಯಪ್ರದೇಶದ ಮಾಂಡ್ಸೌರ್ನ ರೈತ 30,000 ರೂ. ಮೌಲ್ಯದ ಈರುಳ್ಳಿ ಬೆಳೆಯನ್ನು ಕಳ್ಳರು ಬೇರುಸಹಿತ ಕಿತ್ತೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಈರುಳ್ಳಿ ಬೆಲೆ ಈಗ ಶತಕ ಬಾರಿಸಿದೆ, ಈ ಸಂದರ್ಭದಲ್ಲಿ ಕಳ್ಳನೊಬ್ಬ ಹಣವನ್ನು ಕಳ್ಳತನ ಮಾಡುವ ಬದಲು ಈರುಳ್ಳಿಯನ್ನು ಕದ್ದಿರುವ ಘಟನೆ ಪೂರ್ವ ಮಿಡ್ನಾಪೋರ್ ಜಿಲ್ಲೆಯಲ್ಲಿ ನಡೆದಿದೆ.
ಈರುಳ್ಳಿ ಬೆಲೆಗಳು ಮತ್ತೊಮ್ಮೆ ಜನಸಾಮಾನ್ಯರು ಕೊಳ್ಳುವಾಗಲೇ ಕಣ್ಣೀರುಡುವಂತೆ ಮಾಡುತ್ತಿದೆ. ಕಳೆದ ಒಂದು ತಿಂಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ಈ ಅವಧಿಯಲ್ಲಿ, ಈರುಳ್ಳಿಯ ಬೆಲೆ ಶೇಕಡಾ 75 ಕ್ಕಿಂತ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.