Mobile Banking: ಮೊಬೈಲ್ ಬ್ಯಾಂಕಿಂಗ್ ಅನ್ನು ಸುರಕ್ಷಿತ ರೀತಿಯಲ್ಲಿ ಬಳಸಲು ಸಾಧ್ಯವಾಗುವಂತೆ ಮೊಬೈಲ್ ಬ್ಯಾಂಕಿಂಗ್ ಬಳಕೆದಾರರು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಐಸಿಐಸಿಐ ಬ್ಯಾಂಕ್ ಸೂಚಿಸಿದೆ.
ಎಸ್ಬಿಐ ಯೋನೊ ಹೊಸ ಭದ್ರತಾ ವೈಶಿಷ್ಟ್ಯವನ್ನು ಬಿಡುಗಡೆ ಮಾಡಿದೆ, ಇದರಲ್ಲಿ ನೀವು ಬ್ಯಾಂಕಿನಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯಿಂದ ಮಾತ್ರ ಎಸ್ಬಿಐ ಯೋನೊ ಖಾತೆಯನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ.
ಎಸ್ಬಿಐ ಡೆಬಿಟ್ ಕಾರ್ಡ್ಗೆ ಸಂಬಂಧಿಸಿದ ಸೇವೆಗಾಗಿ ಬ್ಯಾಂಕ್ ಶಾಖೆಗೆ ಹೋಗಬೇಕಾಗಿಲ್ಲ. ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಮನೆಯಿಂದಲೇ ಡೆಬಿಟ್ ಕಾರ್ಡ್ಗೆ ಸಂಬಂಧಿಸಿದ ಅನೇಕ ಸೇವೆಗಳ ಲಾಭವನ್ನು ಪಡೆಯಬಹುದು.
ಕ್ರೆಡಿಟ್ ಕಾರ್ಡ್ ಪಾಯಿಂಟ್ಗಳನ್ನು ಪುನಃ ಪಡೆದುಕೊಳ್ಳುವ ಹೆಸರಿನಲ್ಲಿ ನೂರಾರು ವಂಚನೆ ಮಾಡಿದ ಮೂರು ಸೈಬರ್ ವಂಚಕರನ್ನು ನಾಲ್ಕು ರಾಜ್ಯಗಳಲ್ಲಿ ಬೆನ್ನಟ್ಟಿದ ನಂತರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Bank Alert: ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ಕೆಲಸ ಬಾಕಿ ಇದ್ದರೆ, ಅದನ್ನು ಶನಿವಾರದ ಒಳಗೆ ಮುಗಿಸಿಕೊಳ್ಳಿ. ಏಕೆಂದರೆ ಶನಿವಾರ ಮಧ್ಯರಾತ್ರಿಯಿಂದ ಎಲ್ಲಾ ಬ್ಯಾಂಕುಗಳ NEFT ಸೇವೆ ನಿಂತುಹೋಗಲಿದೆ.
SBI Online Banking: ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಗ್ರಾಹಕರನ್ನು ಆನ್ಲೈನ್ ಬ್ಯಾಂಕಿಂಗ್ ವಂಚನೆಯಿಂದ ರಕ್ಷಿಸಲು ಆನ್ಲೈನ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಿದೆ.
ಎಸ್ ಬಿಐ ಮತ್ತೊಮ್ಮೆ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಡಿಜಿಟಲ್ ಮೋಸದ ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸುವಂತೆ ಹೇಳಿದೆ. ಇಂದಿನ ದಿನಮಾನಗಳಲ್ಲಿ ಬಹುತೇಕ ಬ್ಯಾಂಕ್ ವ್ಯವಹಾರಗಳು ಮೊಬೈಲ್ ಆಪ್ ಮೂಲಕವೇ ನಡೆಯುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.