ಟ್ವಿಟರ್ನಲ್ಲಿ , ಪ್ರಯಾಣಿಕರೊಬ್ಬರು ಭಾರತೀಯ ರೈಲ್ವೇಗೆ ಪ್ರಶ್ನೆಯೊಂದನ್ನು ಕೇಳಿದ್ದರು. ನಾನು ಮೂವರು ಹಿರಿಯ ನಾಗರಿಕರಿಗೆ ಟಿಕೆಟ್ ಕಾಯ್ದಿರಿಸಿದ್ದೇನೆ. ಆ ಸಂದರ್ಭದಲ್ಲಿ 102 ಬರ್ತ್ಗಳು ಲಭ್ಯವಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.