Zee AI Exit Poll: ZEE NEWS AI ಎಕ್ಸಿಟ್ ಪೋಲ್ ಪ್ರಕಾರ, ಒಟ್ಟು 543 ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ NDA ಬರೋಬ್ಬರಿ 310 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಅದೇ ರೀತಿ ಕಾಂಗ್ರೆಸ್ ನೇತೃತ್ವದ INDIA 188 ಮತ್ತು45 ಸ್ಥಾನಗಳಲ್ಲಿ ಇತರರು ಗೆಲುವು ಸಾಧಿಸಲಿದ್ದಾರೆಂದು ಭವಿಷ್ಯ ನುಡಿಯಲಾಗಿದೆ.
ಮೇ 10 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಅಂತಿಮ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು,ಜೀ ಕನ್ನಡ ನ್ಯೂಸ್ MATRIZE ಸಂಸ್ಥೆಯ ಸಹಯೋಗದೊಂದಿಗೆ ಚುನಾವಣೆಗೆ ಸಂಬಂಧಿಸಿದಂತೆ ಜನರ ಅಭಿಪ್ರಾಯವನ್ನು ಸಂಗ್ರಹಿಸಿದೆ. ಮಾರ್ಚ್ 29 ಮತ್ತು ಏಪ್ರಿಲ್ 30 ರ ನಡುವೆ ಈ ಜನಾಭಿಪ್ರಾಯ ಸಂಗ್ರಹವನ್ನು ಮಾಡಲಾಗಿದೆ.ಈ ಸಮೀಕ್ಷೆಯಲ್ಲಿ ರಾಜ್ಯ ವಿಧಾನಸಭೆಯ 224 ಸ್ಥಾನಗಳಿಗೆ ಸಂಬಂಧಿಸಿದಂತೆ 2 ಲಕ್ಷ 80 ಸಾವಿರ ಜನರ ಅಭಿಪ್ರಾಯವನ್ನು ತೆಗೆದುಕೊಳ್ಳಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ನಿಮ್ಮೆಲ್ಲರಿಗೂ ಮೇ 13ಕ್ಕೆ ಗೊತ್ತಾಗಲಿದೆ.ಆದರೆ ಅದಕ್ಕೂ ಮುನ್ನ ಜೀ ಕನ್ನಡ ನ್ಯೂಸ್ ಅತ್ಯಂತ ನಿಖರವಾದ ಅಭಿಪ್ರಾಯ ಸಂಗ್ರಹಿಸಿ ಸಾರ್ವಜನಿಕರ ನಾಡಿಮಿಡಿತವನ್ನು ಹಿಡಿಯುವ ಪ್ರಯತ್ನವನ್ನು ಮಾಡಿದೆ.
ಮುಂಬರುವ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದ ಮೂರು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲನ್ನು ಅನುಭವಿಸಲಿದೆ ಎಂದು ಎಬಿಪಿ ನ್ಯೂಸ್-ಸಿವೊಟರ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.