How Orange Peel Tea Helps To Lose Weight: ಕಿತ್ತಳೆ ಹಣ್ಣಿನಲ್ಲಿರುವ ಪೋಷಕಾಂಶಗಳು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ. ಕಿತ್ತಳೆಯಂತೆಯೇ, ಅದರ ಸಿಪ್ಪೆಯಿಂದ ತಯಾರಿಸಿದ ಚಹಾವು ಸಹ ಆರೋಗ್ಯಕ್ಕೆ ಪ್ರಯೋಜನಕಾರಿ.
Orange Peel Benefits: ಕಿತ್ತಳೆ ಹಣ್ಣು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ನಿಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಕಸಕ್ಕೆ ಬಿಸಾಡುತ್ತೇವೆ. ಆದರೆ, ಕಿತ್ತಳೆ ಸಿಪ್ಪೆಯ ಈ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿದರೆ ನೀವು ಎಂದಿಗೂ ಅದನ್ನು ಬಿಸಾಡುವುದಿಲ್ಲ.
Orange Peel Face Scrub: ಕಿತ್ತಳೆ ವಿಟಮಿನ್ ಸಿನಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ, ಇದು ನಿಮ್ಮ ಚರ್ಮಕ್ಕೆ ಸಾಕಷ್ಟು ಪೋಷಣೆಯನ್ನು ನೀಡುತ್ತದೆ. ನಿಮ್ಮ ಚರ್ಮದಲ್ಲಿ ಗೋಚರಿಸುವ ಏಜ್ಡ್ ಮಾರ್ಕ್ಸ್’ಗಳನ್ನು ಸಹ ಕಡಿಮೆಗೊಳಿಸಲು ಸಹಾಯ ಮಾಡುತ್ತದೆ. ಈ ಫೇಸ್ ಸ್ಕ್ರಬ್ ಅನ್ನು ಬಳಸುವುದರಿಂದ ಡೆಡ್ ಸ್ಕಿನ್’ಗಳನ್ನು ತೆಗೆದುಹಾಕಲು ಮತ್ತು ನಿಮ್ಮ ಮುಖದ ಮೇಲೆ ಸಂಗ್ರಹವಾಗಿರುವ ಟ್ಯಾನಿಂಗ್ ಸಹ ಮಾಯ ಮಾಡುತ್ತದೆ.
Orange Peel Benefits: ಕಿತ್ತಳೆ ಹಣ್ಣು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಎಲ್ಲರಿಗೂ ತಿಳಿದಿದೆ. ಸಾಮಾನ್ಯವಾಗಿ ನಾವು ಕಿತ್ತಳೆ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಬಿಸಾಡುತ್ತೇವೆ. ಆದರೆ, ನಿಮಗೆ ಗೊತ್ತೇ ಕಿತ್ತಳೆ ಮಾತ್ರವಲ್ಲ ಅದರ ಸಿಪ್ಪೆಯೂ ಸಹ ಬಹಳ ಪ್ರಯೋಜನಕಾರಿ ಆಗಿದೆ.
Orange Peel Benefits: ಸಾಮಾನ್ಯವಾಗಿ ಕಿತ್ತಳೆ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಎಸೆಯಲಾಗುತ್ತದೆ. ಆದರೆ ನಾವು ಅದರ ಒಳಗಿನ ಹಣ್ಣನ್ನು ತಿನ್ನುತ್ತೇವೆ, ಆದರೆ ಕಿತ್ತಳೆ ಹಣ್ಣು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿಯಾಗಿದೆ ಅಷ್ಟೇ ಲಾಭದಾಯಕವಾಗಿದೆ ಅದರ ಸಿಪ್ಪೆ.
Orange Peel Lip Scrub: ಚಳಿಗಾಲದಲ್ಲಿ ಕಿತ್ತಳೆ ಹಣ್ಣು ಹೆಚ್ಚಾಗಿ ಕಂಡು ಬರುವ ಹಣ್ಣಾಗಿದೆ. ಸಾಮಾನ್ಯವಾಗಿ ಹೆಚ್ಚಿನ ಜನರು ಕಿತ್ತಳೆ ಹಣ್ಣನ್ನು ಸೇವಿಸಿದ ಬಳಿಕ ಅದರ ಸಿಪ್ಪೆಯನ್ನು ಎಸೆಯುತ್ತಾರೆ. ಚಳಿಗಾಲದಲ್ಲಿ ನಿಮ್ಮ ತುಟಿಗಳು ಬಿರುಕು ಬಿಡಬಾರದು ಎಂದು ನೀವು ಬಯಸಿದರೆ, ನೀವು ಕಿತ್ತಳೆ ಸಿಪ್ಪೆಯೊಂದಿಗೆ ಆರೆಂಜ್ ಪೀಲ್ ಲಿಪ್ ಸ್ಕ್ರಬ್ ಅನ್ನು ತಯಾರಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.