Bollywood Actress: ಅನೇಕ ನಟ-ನಟಿಯರು ದೊಡ್ಡ ಪರದೆ ಮೇಲೆ ನಟಿಸಿ ಅಷ್ಟಾಗಿ ಯಶಸ್ಸು ಗಳಿಸದೇ ಒಟಿಟಿ ಹಾದಿ ಹಿಡಿದು.. ದೊಡ್ಡ ಹೆಸರು ಮಾಡುತ್ತಿದ್ದಾರೆ.. ಇದೀಗ ಅಂತದ್ದೆ ನಟಿಯ ಕುರಿತಾಗಿ ನಾವು ಹೇಳಲಿದ್ದೇವೆ..
ಥಿಯೇಟರ್ ನಲ್ಲಿ ಧೂಳ್ ಎಬ್ಬಿಸಿದ್ದ ಘೋಸ್ಟ್ ಸಿನಿಮಾ ಜೀ5 ಒಟಿಟಿಯಲ್ಲಿಯೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ನವೆಂಬರ್ 17ರಂದು ಬಿಡುಗಡೆಯಾಗಿದ್ದ ಶಿವಣ್ಣ ಚಿತ್ರ ಕೆಲವೇ ದಿನಗಳಲ್ಲಿ 200 ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡಿದೆ. ಘೋಸ್ಟ್ ಸಿನಿಮಾದ ಈ ಸಕ್ಸಸ್ನ್ ಸೆಲಬ್ರೇಟ್ ಮಾಡೋದಕ್ಕೆ ಶ್ರೀ ಮುತ್ತು ನಿವಾಸದಲ್ಲೇ ಮಾಧ್ಯಮಮಿತ್ರರನ್ನ ಆಹ್ವಾನಿಸಿದ್ದ ಶಿವಣ್ಣ, ಕೈಯಲ್ಲಿರುವ ಸಾಲು ಸಾಲು ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಘೋಸ್ಟ್ ಪಾರ್ಟ್-2, ಭೈರತಿ ರಣಗಲ್ ಸಿನಿಮಾಗಳ ಬಗ್ಗೆ ಅಪ್ಡೇುಟ್ ನೀಡಿದ ಹ್ಯಾಟ್ರಿಕ್ ಹೀರೋ, ತನ್ನ ಮುಂದಿನ ಸಿನಿಮಾದಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಇರುವುದನ್ನ ಖಚಿತಪಡಿಸಿದರು.
Hostel Hudugaru Bekagiddare OTT : ಪರಂವಾ ಪಿಕ್ಚರ್ಸ್ ಅಡಿಯಲ್ಲಿ ಜುಲೈ 21 ರಂದು ರಿಲೀಸ್ ಆದ ಸಿನಿಮಾ ಈಗಾಗಲೇ 50 ದಿನಗಳನ್ನು ಪೂರೈಸಿದ್ದು, ಈಗ ಓಟಿಟಿಗೆ ಎಂಟ್ರಿ ಕೊಡಲು ಸಿದ್ಧವಾಗಿದೆ. ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಬಿಡುಗಡೆಯಾದ ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಸಿನಿಮಾ ಇದೇ ಶುಕ್ರವಾರ ಅಂದರೆ ಸೆಪ್ಟೆಂಬರ್ 15 ರಂದು ಜೀ5 ಓಟಿಟಿ ಪ್ಲಾಟ್ಫಾರ್ಮ್ನಲ್ಲಿ ರಿಲೀಸ್ ಆಗಲಿದೆ.
OTT Censorship: ಒಟಿಟಿಯಲ್ಲಿ ಬರುವ ವೆಬ್ ಸೀರೀಸ್ ಮತ್ತು ಚಲನಚಿತ್ರಗಳಲ್ಲಿ ಅಶ್ಲೀಲತೆಯ ಸಮಸ್ಯೆ ಅನೇಕ ಬಾರಿ ಬರುತ್ತದೆ. ಅದರಲ್ಲೂ ಮಕ್ಕಳಿರುವ ಮನೆಗಳಲ್ಲಿ ಇದು ಪೋಷಕರಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಇದೀಗ ಒಟಿಟಿ ಸೆನ್ಸಾರ್ಶಿಪ್ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಎಲ್ಲರ ದೃಷ್ಟಿ ಈಗ ಒಟಿಟಿ ಪ್ಲಾಟ್ಫಾರ್ಮ್ಗಳತ್ತ ನೆಟ್ಟಿದೆ.
Adult Content On OTT: ಮುಂಬರುವ ದಿನಗಳಲ್ಲಿ OTT ಪ್ಲಾಟ್ಫಾರ್ಮ್ಗಳಿಗೆ ಸಂಕಷ್ಟ ಎದುರಾಗಲಿದೆಯೇ? ಕಳೆದ ಕೆಲವು ವರ್ಷಗಳಲ್ಲಿ ವೆಬ್ ಸರಣಿಗಳಲ್ಲಿ ಕಂಡುಬಂದ ಬಹಿರಂಗತನದಿಂದ ಸರ್ಕಾರವು ಅಸಮಾಧಾನಗೊಂಡಿದೆ ಎನ್ನಲಾಗಿದೆ. ಅನೇಕ ಜನರು ಇದರಿಂದ ಆಕ್ರೋಶಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ವೇದಿಕೆಗಳ ಮುಂದೆ ಪ್ರಸ್ತಾವನೆ ಇಟ್ಟಿದೆ. ಒಟಿಟಿಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದ ಪ್ರಸ್ತಾವನೆಯಲ್ಲಿ ಏನಿದೆ ತಿಳಿದುಕೊಳ್ಳೋಣ ಬನ್ನಿ,
Matte Maduve : ತೆಲುಗಿನ ನಟ ನರೇಶ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ಮತ್ತೆ ಮದುವೆ ಸಿನಿಮಾ ಒಟಿಟಿ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 23ಕ್ಕೆ ಪ್ರತಿಷ್ಠಿತ ಒಟಿಟಿ ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್ ಆಗಲಿದೆ.
The Kerala Story OTT Release: ದಿ ಕೇರಳ ಸ್ಟೋರಿ ಚಿತ್ರದ ಬಗ್ಗೆ ಹೊಸ ಅಪ್ಡೇಟ್ ಹೊರಬಿದ್ದಿದೆ. ವರದಿಯ ಪ್ರಕಾರ, ಈ ಚಿತ್ರ ಶೀಘ್ರದಲ್ಲೇ OTT ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಈ OTT ಪ್ಲಾಟ್ಫಾರ್ಮ್ ಯಾವುದು ಮತ್ತು ಅದು ಯಾವಾಗ ಬಿಡುಗಡೆಯಾಗುತ್ತದೆ, ಎಲ್ಲವನ್ನೂ ಇಲ್ಲಿ ತಿಳಿದುಕೊಳ್ಳಿ.
MX ಪ್ಲೇಯರ್ ಅನ್ನು ಆಫ್ಲೈನ್ ವೀಡಿಯೊ ಪ್ಲೇಯರ್ ಆಗಿ ಪ್ರಾರಂಭಿಸಲಾಗಿದೆ. ಈಗ ಇದು 12 ಭಾಷೆಗಳಲ್ಲಿ ವಿಷಯವನ್ನು ನೀಡುತ್ತದೆ. ಇದರಲ್ಲಿ, ನೀವು MX ಒರಿಜಿನಲ್ಗಳು ಮತ್ತು ಚೀಸ್ಕೇಕ್, ಕ್ವೀನ್ ಮತ್ತು ಪಾಂಡುಗಳಂತಹ ವೈಶಿಷ್ಟ್ಯದ ಪ್ರದರ್ಶನಗಳನ್ನು ನೋಡಬಹುದು. ಅದರ ಹಲವು ಕಾರ್ಯಕ್ರಮಗಳು ಹಿಟ್ ಆಗಿವೆ.
OTT Platform: ವಾರಾಂತ್ಯದಲ್ಲಿ ಟೈಮ್ ಪಾಸ್ಗಾಗಿ ಅನೇಕ ಜನರ ಉತ್ತಮ ಆಯ್ಕೆ ವೆಬ್ ಸಿರೀಸ್ಗಳಾಗಿವೆ. ಇತ್ತೀಚೆಗೆ ಒಟಿಟಿ ಪ್ಲ್ಯಾಟ್ ಫಾರ್ಮ್ಗಳಲ್ಲಿ ವೆಬ್ ಸಿರೀಸ್ಗಳನ್ನು ವೀಕ್ಷಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ZEE5 ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ನಲ್ಲಿ ಲಭ್ಯವಿದೆ. ಮಾರ್ಚ್ ತಿಂಗಳಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರವು ಕೋವಿಡ್-19 ಸಾಂಕ್ರಾಮಿಕ ರೋಗದ ನಂತರದಲ್ಲಿ 300 ಕೋಟಿ ರೂಪಾಯಿಗಳನ್ನು ದಾಟಿದ ಮೊದಲ ಚಲನಚಿತ್ರವಾಗಿದೆ. ವಿವೇಕ್ ಅಗ್ನಿಹೋತ್ರಿ ಅವರ ದಿ ಕಾಶ್ಮೀರ್ ಫೈಲ್ಸ್ ಬಿಡುಗಡೆಯಾದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದೆ.
Bhool Bhulaiyaa 2: ಭೂಲ್ ಭುಲಯ್ಯ 2 ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲು ಮಿಸ್ ಮಾಡಿಕೊಂಡವರಿಗೆ ಇಲ್ಲಿ ಒಂದು ಗುಡ್ ನ್ಯೂಸ್ ಇದೆ. ಹಾರರ್-ಕಾಮಿಡಿ ಕಥಾಹಂದರ ಹೊಂದಿರುವ ಭೂಲ್ ಭುಲಯ್ಯ 2 ಸಿನಿಮಾ ಸೂಪರ್ ಹಿಟ್ ಆಗಿದೆ.
ಸದ್ಯದ ಬದಲಾವಣೆಯ ಹಾದಿಯಲ್ಲಿ ಟಿವಿ ಮಾಧ್ಯಮಗಳು ಸಹ ಬಲಗೊಳ್ಳುತ್ತಲೇ ಇವೆ. ಟಿವಿ ಮಾಧ್ಯಮಗಳ ವಿಷಯ(Content)ವು ಹಿಂದೆಂದಿಗಿಂತಲೂ ಇಂದು ಹೆಚ್ಚು ವೀಕ್ಷಿಸಲಾಗುತ್ತಿದೆ ಎಂದು ಡಾ.ಸುಭಾಷ್ ಚಂದ್ರ ಹೇಳಿದ್ದಾರೆ.
ಯಶ್ ಅಭಿನಯದ ಕೆಜಿಎಫ್: ಚಾಪ್ಟರ್ 2 ಸಿನಿಮಾ ವಿಶ್ವದಾದ್ಯಂತ ಏಪ್ರಿಲ್ 14 ರಂದು ಬಿಡುಗಡೆಯಾದ ನಂತರ ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.ಈ ಚಿತ್ರ ಬಿಡುಗಡೆಯಾಗಿ ಕೇವಲ ಒಂದು ವಾರದ ಅವಧಿಯಲ್ಲಿ ಈಗಾಗಲೇ ಬಾಕ್ಸ್ ಆಫೀಸ್ ನಲ್ಲಿ 700 ಕ್ಕೂ ಅಧಿಕ ಕೋಟಿ.ರೂ ಬಾಚಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.