India Pakistan war: ಅಮೆರಿಕದ ಆರ್ಥಿಕ ಪ್ರಭಾವವನ್ನು ಬಳಸಿ ಇತರ ದೇಶಗಳ ಮೇಲೆ ಒತ್ತಡ ಹೇರುವ ನೀತಿಯನ್ನು ಕೆಲವರು ಟೀಕಿಸುತ್ತಿದ್ದಾರೆ.
royal Enfield bikes in Pakistan: ರಾಯಲ್ ಎನ್ಫೀಲ್ಡ್ ಮತ್ತು ಬಜಾಜ್ನಂತಹ ಬ್ರ್ಯಾಂಡ್ಗಳ ಬೈಕ್ಗಳು ಭಾರತದಲ್ಲಿ ಬಹಳ ಜನಪ್ರಿಯವಾಗಿವೆ. ಈ ಬೈಕ್ಗಳನ್ನು ಅವುಗಳ ಶಕ್ತಿಶಾಲಿ ಎಂಜಿನ್ಗಳು, ಪ್ರಭಾವಶಾಲಿ ನಿರ್ಮಾಣ ಗುಣಮಟ್ಟ ಮತ್ತು ಪ್ರಭಾವಶಾಲಿ ರಸ್ತೆ ಉಪಸ್ಥಿತಿಗಾಗಿ ಖರೀದಿಸಲಾಗುತ್ತದೆ. ಪಾಕಿಸ್ತಾನಿಗಳು ಸಹ ಈ ಮೇಡ್ ಇನ್ ಇಂಡಿಯಾ ಬೈಕ್ಗಳನ್ನು ಇಷ್ಟಪಡುತ್ತಾರೆ.
Pakistan: ಪಹಲ್ಗಾಮ್ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಭಯೋತ್ಪಾದಕರನ್ನು ಕಳುಹಿಸಿದೆ ಎಂದು ಬೆಳಕಿಗೆ ಬಂದಿದೆ. ಅದಾದ ನಂತರ, ಹೊಸ ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಲು ಪಾಕಿಸ್ತಾನ ಮತ್ತೊಮ್ಮೆ ಸಂಚು ರೂಪಿಸಿದೆ. ಈ ಬಗ್ಗೆ ದೊಡ್ಡ ಮಾಹಿತಿ ಬೆಳಕಿಗೆ ಬಂದಿದೆ.
Pakistan-India relations: ಭಾರತದ ನೆರೆಯ ರಾಷ್ಟ್ರಗಳಲ್ಲಿ ಒಂದಾದ ಪಾಕಿಸ್ತಾನದಲ್ಲಿ ಬಡತನ ಹೆಚ್ಚಾಗಿದ್ದು, ಸಹಾಯಕ್ಕಾಗಿ ಬೇರೆ ದೇಶಗಳ ಮೊರೆ ಹೋಗುವುದು ಸಾಮಾನ್ಯ ಹೀಗಿರುವಾಗ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ಭಾರತ ನೀಡಿರುವ ಸಾಲವೆಷ್ಟು? ಇಲ್ಲಿದೆ ಇದಕ್ಕೆ ಉತ್ತರ.
ಗುಪ್ತಚರ ಮಾಹಿತಿಯಿಂದ ಭಯೋತ್ಪಾದಕರು ದಾಚಿಗಾಮ್ ಕಾಡಿನಲ್ಲಿ ತಲೆಮರೆಸಿರುವುದು ತಿಳಿಯಿತು. ಅವರು ಚೀನಾದ ಸ್ಯಾಟಲೈಟ್ ಫೋನ್ ಬಳಸುತ್ತಿದ್ದರು. ಜುಲೈ 28ರ ಬೆಳಿಗ್ಗೆ, ರಾಷ್ಟ್ರೀಯ ರೈಫಲ್ಸ್ ಮತ್ತು ಪ್ಯಾರಾ ಘಟಕಗಳು ಡ್ರೋನ್ ಮತ್ತು ಸ್ಥಳೀಯ ಮಾಹಿತಿಯ ಸಹಾಯದಿಂದ ಭಯೋತ್ಪಾದಕರನ್ನು ಪತ್ತೆ ಮಾಡಿದರು.
Operation Sindoor : ಪಹಲ್ಗಾಮ್ ದಾಳಿಯ ನಂತರ ಭಾರತ ಆರಂಭಿಸಿದ ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪಾಕ್ನಲ್ಲಿರುವ ಭಯೋತ್ಪಾದಕ ನೆಲೆಗಳ ಬಗ್ಗೆ ಭಾರತಕ್ಕೆ ತಿಳಿದಿದೆ ಅಂತ ಹೇಳಿಕೆ ನೀಡಿದ್ದಾರೆ.. ಸಂಪೂರ್ಣ ಮಾಹಿತಿ ಇಲ್ಲಿದೆ..
ಏಪ್ರಿಲ್ 22ರಂದು ಪಹಲ್ಗಾಂನಲ್ಲಿ ನಡೆದ ಉಗ್ರ ದಾಳಿಯ ನಂತರ, ಮೇ 7ರಂದು ಭಾರತವು ಆಪರೇಷನ್ ಸಿಂದೂರ್ ಆರಂಭಿಸಿ, ಹಿಜ್ಬುಲ್ ಮುಜಾಹಿದ್ದೀನ್, ಎಲ್ಇಟಿ ಮತ್ತು ಜೈಶ್-ಎ-ಮೊಹಮ್ಮದ್ಗೆ ಸಂಬಂಧಿಸಿದ ಒಂಬತ್ತು ತಾಣಗಳನ್ನು ಗುರಿಯಾಗಿಸಿತು.
ಭಾರತವು ಪಾಕಿಸ್ತಾನ-ಬೆಂಬಲಿತ ಲಷ್ಕರ್-ಎ-ತೊಯ್ಬಾದ ಪರೋಕ್ಷ ಶಾಖೆಯಾದ ಟಿಆರ್‌ಎಫ್‌ನ ವಿರುದ್ಧ ಸಾಕ್ಷ್ಯಗಳೊಂದಿಗೆ ಯುಎನ್‌ನ 1267 ಸಮಿತಿಯನ್ನು ಮೂರನೇ ಬಾರಿಗೆ ಸಂಪರ್ಕಿಸಲಿದೆ. ಟಿಆರ್‌ಎಫ್ ಸದಸ್ಯರ ಮೇಲೆ ಪ್ರಯಾಣ ನಿಷೇಧ ಮತ್ತು ನಿರ್ಬಂಧಗಳನ್ನು ವಿಧಿಸುವಂತೆ ಒತ್ತಾಯಿಸಲಾಗುವುದು.
ಪಹಲಗಾಮ್ ದಾಳಿಯನ್ನು ಕೇವಲ ಭಯೋತ್ಪಾದಕ ಕೃತ್ಯವಾಗಿ ಅಲ್ಲ, ಭಾರತದ ಆತ್ಮದ ಮೇಲಿನ ದಾಳಿಯಾಗಿ, ನಾಗರಿಕರನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಿ ದೇಶದ ಏಕತೆಯನ್ನು ಒಡೆಯುವ ಪ್ರಯತ್ನವಾಗಿ ಚಿತ್ರಿಸಿದರು.
India Pakistan Tension: ಭಾರತ ಪಾಕಿಸ್ತಾನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದಿಟ್ಟ ಹೆಜ್ಜೆಗೆ ಶ್ಲಾಘನೆ ವ್ಯಕ್ತಪಡಿಸಿದರು.
ಭಾರತ ಸರ್ಕಾರವು ಕದನ ವಿರಾಮದಲ್ಲಿ ಅಮೆರಿಕದ ಯಾವುದೇ ಪಾತ್ರವನ್ನು ನಿರಾಕರಿಸಿದೆ.ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಒಪ್ಪಂದವು ಭಾರತ ಮತ್ತು ಪಾಕಿಸ್ತಾನದ ಸೇನಾ ಕಾರ್ಯಾಚರಣೆಯ ಮಹಾನಿರ್ದೇಶಕರ (ಡಿಜಿಎಂಒ) ನಡುವೆ ಸಾಧಿತವಾಯಿತು ಎಂದು ಸ್ಪಷ್ಟಪಡಿಸಿದೆ.
ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಯನ್ನು ಪುನರುಚ್ಚರಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉರಿ, ಪುಲ್ವಾಮಾ ಮತ್ತು ಪಹಲ್ಗಾಮ್ ದಾಳಿಗಳನ್ನು ಭಾರತದ ನಿರ್ಣಾಯಕ ಕ್ರಮದ ಪುರಾವೆಯಾಗಿ ಉಲ್ಲೇಖಿಸಿದ್ದಾರೆ.
India- Pakistan war escalates: ಪಾಕಿಸ್ತಾನದಲ್ಲಿ ಮಂಗಳವಾರ ಭಾರತ ಸೇನಾ ಮಾಡಿದ ದಾಳಿಗೆ ಪ್ರತೀಕಾರವಾಗಿ, ಪಾಕಿಸ್ತಾನ ಇದೀಗ ಭಾರತದ ಜಮ್ಮು ಕಾಶ್ಮಿರದ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು, ಆದರೆ ಎದುರಾಳಿ ದೇಶದಿಂದ ಬಂದ ಎಲ್ಲಾ ಕ್ಷಿಪಣಿಗಳನ್ನು ಭಾರತದ S-400 ತಡೆದು ಹಾಕುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ.
Operation Sindoor: ಭಾರತ ಸೇನೆ, ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ, ಉಗ್ರರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಇದರ ಬೆನ್ನಲ್ಲೆ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ.
Operation Sindoor: ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿ ಉಗ್ರರ ಎದೆಯಲ್ಲಿ ನಡುಕ ಹುಟ್ಟಿಸಿರುವ ಭಾರತೀಯ ಸೇನೆಯ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ.
Operation Sindoor: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಸದೆಬಡಿದಿದೆ. 'ಆಪರೇಷನ್ ಸಿಂಧೂರ್'ನಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ನೆಲೆಯಾಗಿದ್ದ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದೆ.