ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿ ಅದೆಷ್ಟೋ ಜನರ ಜೀವನವನ್ನು ನರಕವಾಗಿಸಿದೆ. ಹಾಗೆಯೇ ಈ ಒಂದಾಗಲು ಒಟ್ಟಿಗೆ ಸಂಸಾರ ನಡೆಸಲು ಕಾಯುತ್ತಿರುವ ಈ ಜೋಡಿಯ ಕನಸಿಗೂ ಕಲ್ಲು ಹಾಕಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡ ಆರೋಪದ ಮೇಲೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕೇಸು ದಾಖಲಾಗಿದೆ. ಶಾಂತಿ ಕದಡುವ ಪೋಸ್ಟ್ ಶೇರ್ ಮಾಡಿರುವ ಹಿನ್ನೆಲೆಯಲ್ಲಿ ಫೇಸ್‌ಬುಕ್ ಬಳಕೆದಾರರ ವಿರುದ್ಧ ದೂರು ದಾಖಲು ಮಾಡಲಾಗಿದೆ.
Pakistan Hindu in India: ಪೆಹಲ್ಗಾಮ್ ಉಗ್ರರ ದಾಳಿ ಬಳಿಕಭಯೋತ್ಪಾದಕರ ಸೇಡು ತೀರಿಸಿಕೊಳ್ಳಲೇಬೇಕು ಎನ್ನುವ ಕೂಗು ಬಲವಾಗಿ ಕೇಳಿ ಬರುತ್ತಿದೆ. ಇವೆಲ್ಲದರ ನಡುವೆ ರಾಜಸ್ಥಾನದಲ್ಲಿ ವಾಸಿಸುವ ಪಾಕಿಸ್ತಾನಿ ಹಿಂದೂ ಮಹಿಳೆಯಾ ಕಣ್ಣೀರಿನ ಕತೆ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈಗಷ್ಟೇ ಒಂದಾಗಿರುವ ತಾಯಿಮಗ ಮತ್ತೆ ದೂರವಾಗುವ ಆತಂಕ ಎದುರಾಗಿದೆ.
Pahalgam Attack Update 2025:ನಮ್ಮ ಸುತ್ತಮುತ್ತ ಯಾವುದೇ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವುದು ಗಮನಕ್ಕೆ ಬಂದರೆ ಕುಳಿತಲ್ಲಿಂದಲೇ NIA (ರಾಷ್ಟ್ರೀಯ ತನಿಖಾ ಸಂಸ್ಥೆ) ಗೆ ದೂರು ನೀಡಬಹುದು.
ಸಭೆಯ ನಂತರ ಮಾತನಾಡಿದ ಕೇಂದ್ರ ಸಚಿವ ಕಿರೆನ್ ರಿಜಿಜು, ಎಲ್ಲಾ ರಾಜಕೀಯ ಪಕ್ಷಗಳು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿ ಹೋರಾಡುವ ಬಗ್ಗೆ ಒಪ್ಪಿಗೆ ಸೂಚಿಸಿವೆ ಎಂದು ಹೇಳಿದರು.