ಫೆಬ್ರವರಿ 15ರಂದು ನಡೆಯಬೇಕಿರುವ ಹೈವೋಲ್ಟೇಜ್ ಪಂದ್ಯಕ್ಕೆ ಈಗ ಬಹಿಷ್ಕಾರದ ಭೀತಿ ಎದುರಾಗಿದೆ. ಒಂದು ವೇಳೆ ಪಾಕಿಸ್ತಾನ ತಂಡ ಈ ಪಂದ್ಯದಿಂದ ಹಿಂದೆ ಸರಿದರೆ, ಐಸಿಸಿಗೆ ಸುಮಾರು 30-35 ಮಿಲಿಯನ್ ಡಾಲರ್ ನಷ್ಟವಾಗಬಹುದು.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮರ್ಯಮ್ ನವಾಜ್ ಷರೀಫ್ ನೇತೃತ್ವದ ಸರ್ಕಾರವು, ಮ್ಯಾನ್‌ಹೋಲ್ ಮುಚ್ಚಳ ಕಳ್ಳತನವನ್ನ ತಡೆಯಲು 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ.ಗಳ ದಂಡ ವಿಧಿಸುವ ಕಠಿಣ "ಗಟಾರ ಕಾನೂನು" ಜಾರಿಗೆ ತಂದಿದೆ.
Gold Revolution: ಚಿನ್ನದ ಮಾರುಕಟ್ಟೆ ಅರಗಿಸಿಕೊಳ್ಳಲು ಸಾಧ್ಯವಾಗದಂಥ ಸುದ್ದಿಯೊಂದು ಕೇಳಿಬರುತ್ತಿದೆ. ವಿಶ್ವದ ಅತಿದೊಡ್ಡ ಬಂಗಾರದ ನಿಕ್ಷೇಪವನ್ನು ವಶಪಡಿಸಿಕೊಳ್ಳಲು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
bangladesh post: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಒಂದಾಗಿವೆ. ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್‌ನಿಂದ ಹೊರಗಿಡಲಾಗಿದೆ ಎಂಬುದನ್ನು ಪಿಸಿಬಿ ಸಹಿಸಲು ಸಾಧ್ಯವಾಗದೇ ಭಾರತದ ವಿರುದ್ಧ ಪಿತೂರಿ ನಡೆಸುತ್ತಿದೆ..
ಭಾರತದ ವಿರುದ್ಧ ಪಂದ್ಯ ಆಡದಿರಲು ಪಾಕಿಸ್ತಾನ ನಿರ್ಧರಿಸಿದೆ, ಆದರೆ ಇದು ತನ್ನ ಕ್ರಿಕೆಟ್ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಬಹುದು. ಏಕೆಂದರೆ ಮುಂಬರುವ ದಿನಗಳಲ್ಲಿ ಐಸಿಸಿ ಪಾಕ್ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ.
ಕಳೆದ 10 ವರ್ಷಗಳಲ್ಲಿ ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ, ಪ್ರಸ್ತುತ ದೇಶವು 100 ಬಿಲಿಯನ್ ಡಾಲರ್‌ಗಳಷ್ಟು ಸಾಲದ ಹೊರೆಯಿಂದ ಬಳಲುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ಥಾನದ ಹಾಲಿ ಪ್ರಧಾನಿ ಶಹಬಾಜ್ ಶರೀಫ್ ನಿರ್ಮಿಸಿರುವ ಸೇತುವೆ ಈಗ ಸಾಕಷ್ಟು ಸದ್ದು ಮಾಡುತ್ತಿದೆ.ಅಷ್ಟಕ್ಕೂ ಆ ಸೇತುವೆ ಯಾವುದು ಅದರ ಹಿಂದಿರುವ ರೋಚಕ ಕಥೆ ಏನು ಎನ್ನುವುದರ ಕುರಿತಾಗಿ ತಿಳಿದುಕೊಳ್ಳೋಣ ಬನ್ನಿ.
ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದಿದೆ.ಇದರಲ್ಲಿ ಇದುವರೆಗೆ 36 ಪಂದ್ಯಗಳಲ್ಲಿ ಗೆಲುವು ಸಾಧಿಸುವುದರ ಮೂಲಕ ಶೇ. 70.6 ರಷ್ಟು ಗೆಲುವಿನ ಸರಾಸರಿಯನ್ನು ಹೊಂದಿದೆ
Pakistan: ಭಾರತದ ವಿರುದ್ಧ ಪಾಕಿಸ್ತಾನ ಹೊಸ ಸಂಚು ರೂಪಿಸುತ್ತಿದೆಯೇ ಎಂಬ ಅನುಮಾನಗಳು ಮತ್ತಷ್ಟು ಗಂಭೀರವಾಗಿವೆ. ನೆರೆಯ ಬಾಂಗ್ಲಾದೇಶವನ್ನು ಕೇಂದ್ರವಾಗಿಸಿಕೊಂಡು ಐಎಸ್‌ಐ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದೆ ಎಂಬ ವರದಿಗಳು ಆತಂಕ ಹುಟ್ಟಿಸುತ್ತಿವೆ.
ಅಫ್ರಿದಿ ವಿಕೆಟ್ ಪಡೆಯುವ ಮೂಲಕ ಶುರುವಾದ ಕುಂಬ್ಳೆ ಬೇಟೆ ಆಮೇಲೆ ನಿಲ್ಲಲೇ ಇಲ್ಲ. ಇಜಾಜ್ ಅಹ್ಮದ್, ಇಂಜಮಾಮ್ ಉಲ್ ಹಕ್, ಮೊಹಮ್ಮದ್ ಯೂಸುಫ್... ಹೀಗೆ ಸಾಲು ಸಾಲಾಗಿ ಪಾಕಿಸ್ತಾನಿ ದಿಗ್ಗಜರು ಕುಂಬ್ಳೆಯ ಸ್ಪಿನ್ ಜಾಲಕ್ಕೆ ಸಿಲುಕಿ ಪೆವಿಲಿಯನ್ ದಾರಿ ಹಿಡಿದರು.
Trump Peace Council: ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಪಾಕಿಸ್ತಾನಕ್ಕೆ ಈಗ ರಾಜಕೀಯ ಬೆಂಬಲವೂ ಸಿಗುತ್ತಿಲ್ಲ. ಮುಸ್ಲಿಂ ರಾಷ್ಟ್ರಗಳೇ ದೂರ ಸರಿಯುತ್ತಿರುವುದು ಅಂತರರಾಷ್ಟ್ರೀಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
Imran Khan Illness: ಪಾಕಿಸ್ತಾನದ ಮಾಜಿ ಪ್ರಧಾನಿ ಜೈಲಿನಲ್ಲಿರುವುದು ಎಲ್ಲಿಗೂ ಗೊತ್ತೇ ಇದೆ. ಆದರೆ ಇತ್ತೀಚೆಗೆ ಬಂದ ವರದಿ ಪ್ರಕಾರ ಇಮ್ರಾನ್‌ಖಾನ್ ಅವರಿಗೆ ಗಂಭೀರ ಖಾಯಿಲೆ ಇರುವುದು ಎಲ್ಲರನ್ನೂ ಅಚ್ಚರಿಗೊಳಿಸಿದೆ.
Saudi Pakistan dangerous deal: ಪಾಕಿಸ್ತಾನ, ಸೌದಿ ಅರೇಬಿಯಾ ಮತ್ತು ಟರ್ಕಿ ನಡುವೆ ರೂಪುಗೊಳ್ಳುತ್ತಿರುವ ಹೊಸ ಮಿಲಿಟರಿ ಮೈತ್ರಿ ಜಾಗತಿಕ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
World News : ಭಾರತವು ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸುತ್ತದೆ, ಆದರೆ ಪಾಕಿಸ್ತಾನದಲ್ಲಿ ಮಾರ್ಚ್ 23 ರಂದು ಆಚರಿಸಲಾಗುತ್ತದೆ. ಈ ದಿನಾಂಕಗಳು ಎರಡು ದೇಶದ ಇತಿಹಾಸದಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಭಾರತದ ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದಿತು, ಆದರೆ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವವನ್ನು ಎರಡು ಕಾರಣಗಳಿಗಾಗಿ ಆಚರಿಸಲಾಗುತ್ತದೆ.. ಇಂಟ್ರಸ್ಟಿಂಗ್ ವರದಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.