Dua Zahra Love Proposal: ಪಾಕಿಸ್ತಾನಿ ಮಾಡೆಲ್ ದುವಾ ಜಹ್ರಾ ಬಾಬರ್ ಅಜಮ್ ಮೇಲಿನ ತನ್ನ ಪ್ರೀತಿಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಈ ಕಾಮೆಂಟ್ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದರೂ, ಬಾಬರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಪ್ರಸ್ತುತ, ಬಾಬರ್ 2025 ರ ಚಾಂಪಿಯನ್ಸ್ ಟ್ರೋಫಿಯ ಮೇಲೆ ಸಂಪೂರ್ಣವಾಗಿ ಗಮನಹರಿಸಿದ್ದಾರೆ.
Champions Trophy: ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಸಲು ಪಿಸಿಬಿ ಸಿದ್ಧವಿಲ್ಲ. ಭಾರತದ ಪಂದ್ಯಗಳನ್ನು ಯಾವುದೇ ತಟಸ್ಥ ಸ್ಥಳದಲ್ಲಿ ಆಡುವುದು ಅವರಿಗೆ ಇಷ್ಟವಿಲ್ಲ. ಈ ವಿಚಾರದಲ್ಲಿ ಪಿಸಿಬಿ ಪಾಕಿಸ್ತಾನ ಸರ್ಕಾರದೊಂದಿಗೆ ಮಾತುಕತೆ ನಡೆಸಿದೆ.
Pakistan Offer to Indians: ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಾರೆ ಎಂಬ ಭರವಸೆಯನ್ನು ಪಿಸಿಬಿ ಹೊಂದಿದೆ ಎಂದು ನಖ್ವಿ ಹೇಳಿದ್ದಾರೆ.
Babar Azam Statement: ಕ್ರಿಕೆಟ್ ಕಲೆಯನ್ನು ಕಲಿಯುತ್ತಿರುವ ಅಮೇರಿಕಾ (ಯುಎಸ್ಎ) ವಿರುದ್ಧ ಸೂಪರ್ ಓವರ್’ನಲ್ಲಿ ಸೋಲು ಕಂಡ ಪಾಕಿಸ್ತಾನವನ್ನು ಕ್ರಿಕೆಟ್ ದಿಗ್ಗಜರು ಸೇರಿದಂತೆ ಅನೇಕರು ಹೀಯಾಳಿಸುತ್ತಿದ್ದಾರೆ.
T20 World Cup 2024: ಟಿ20 ವಿಶ್ವಕಪ್ ದೃಷ್ಟಿಯಿಂದ ಪಾಕಿಸ್ತಾನ ತಂಡ ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಕೈಗೊಂಡಿದೆ. ಮೇ 10ರಿಂದ ಈ ಸರಣಿ ಆರಂಭವಾಗಲಿದೆ. ಆದರೆ ಮೊಹಮ್ಮದ್ ಅಮೀರ್ ಐರ್ಲೆಂಡ್ ಪ್ರವಾಸಕ್ಕೆ ವೀಸಾ ಪಡೆದಿಲ್ಲ.
Ajay Jadeja on pakistan team coach: ಪಾಕಿಸ್ತಾನ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಅಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಮಧ್ಯೆ ಪಾಕಿಸ್ತಾನದ ಕೋಚ್ ಆಗುವ ಬಗ್ಗೆ ಭಾರತೀಯ ಅನುಭವಿಯೊಬ್ಬರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
Shoaib Malik on Team India: ಕೋಲ್ಕತ್ತಾದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 326 ರನ್ ಗಳಿಸಿತು. ಇದರ ನಂತರ, ಬೌಲರ್’ಗಳು ಅದ್ಭುತ ಪ್ರದರ್ಶನ ನೀಡಿ ಪ್ರೋಟೀಸ್ ತಂಡವನ್ನು ಕೇವಲ 83 ರನ್’ಗಳಿಗೆ ಕಟ್ಟಿಹಾಕಿತು.
Team India semi-final date, Cricket News in Kannada: ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದಾಗ, ಒಂದು ವೇಳೆ ಪಾಕಿಸ್ತಾನವು ಸೆಮಿಫೈನಲ್’ಗೆ ತಲುಪಿದರೆ, ಆ ಪಂದ್ಯವು ಕೋಲ್ಕತ್ತಾದಲ್ಲಿ ನಡೆಯುತ್ತದೆ ಎಂಬುದು ಐಸಿಸಿ ಮತ್ತು ಬಿಸಿಸಿಐ ಜಂಟಿಯಾಗಿ ತಿಳಿಸಿತ್ತು.
World Cup 2023, viral infection for pak cricketers: ಪಾಕಿಸ್ತಾನ ತನ್ನ ಮುಂದಿನ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಆಡಬೇಕಾಗಿದೆ. ಈ ಪಂದ್ಯಕ್ಕೂ ಮುನ್ನ ಪಾಕ್ ತಂಡ ಸಂಕಷ್ಟಕ್ಕೆ ಸಿಲುಕಿದೆ.
Shadab Khan statement on Hyderabad Biryani: ಬಾಬರ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಶಾದಾಬ್ ಖಾನ್, ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಒಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ತಮಾಷೆಯೋ? ಅಥವಾ ವ್ಯಂಗ್ಯವೋ ಎಂಬುದು ಅರಿವಿಗೆ ಬರದ ಸಂಗತಿ.
Babar Azam scolded teammates: ಏಷ್ಯಾಕಪ್’ನಲ್ಲಿ ಅತಿ ಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡವಾಗಿ ಭಾರತ ಮೊದಲ ಸ್ಥಾನದಲ್ಲಿದೆ. ಇನ್ನು ಮತ್ತೊಂದು ಬಾರಿ ವಿಜಯ ಬಾರಿಸಿ, ಇದೇ ದಾಖಲೆಯನ್ನು ಮುಂದುವರೆಸಿಕೊಂಡು ಹೋಗುವ ತವಕದಲ್ಲಿ ಟೀಂ ಇಂಡಿಯಾ.
CSK spinner Imran Tahir Profile: ಇಮ್ರಾನ್ ತಾಹಿರ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದ್ದ ವಿಶ್ವಕಪ್ ಪಂದ್ಯಾವಳಿಗಾಗಿ ಪಾಕಿಸ್ತಾನದ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದರು. ಅದು 1998ರಲ್ಲಿ.
Sourav ganguly on Asia cup 2023 : ಇದೀಗ ಪಾಕಿಸ್ತಾನ ತಂಡ ಬಲಿಷ್ಠವಾಗಿದ್ದು, ಏಷ್ಯಾಕಪ್ ಮಾತ್ರವಲ್ಲದೆ ವಿಶ್ವಕಪ್ ಕೂಡ ಗೆಲ್ಲುವ ಸಾಧ್ಯತೆ ಇದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
Cricket News: ನವೇದ್ ಉಲ್ ಹಸನ್ ಪಾಕಿಸ್ತಾನದ ಎಲ್ಲಾ ಮೂರು ಮಾದರಿಯ ಕ್ರಿಕೆಟ್ ಸೇರಿದಂತೆ ಒಟ್ಟು 132 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಅವುಗಳಲ್ಲಿ ಹೆಚ್ಚಿನವು ODI ಸ್ವರೂಪದಲ್ಲಿ ಸೇರಿವೆ.
PAK vs SL 2 Match Test Series: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ 2023-25ರ ಚಕ್ರದಲ್ಲಿ ಶ್ರೀಲಂಕಾ ಸರಣಿಯು ಪಾಕಿಸ್ತಾನದ ಮೊದಲ ನಿಯೋಜನೆಯಾಗಿದೆ. ಇದಕ್ಕೂ ಮುನ್ನ 2022ರಲ್ಲಿ ಶ್ರೀಲಂಕಾದಲ್ಲಿ ಉಭಯ ತಂಡಗಳ ನಡುವೆ ನಡೆದ ಟೆಸ್ಟ್ ಸರಣಿ 1-1ರಲ್ಲಿ ಡ್ರಾದಲ್ಲಿ ಅಂತ್ಯಗೊಂಡಿತ್ತು.
Pakistan Cricket Team: ಏಷ್ಯಾಕಪ್ ನಲ್ಲಿನ ಬಿಕ್ಕಟ್ಟು ಕೊನೆಗೊಂಡಿದ್ದು, ಅಕ್ಟೋಬರ್-ನವೆಂಬರ್ ನಲ್ಲಿ ವಿಶ್ವಕಪ್ ಗಾಗಿ ಪಾಕಿಸ್ತಾನ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಸ್ಪರ್ಧೆ ಅಕ್ಟೋಬರ್ 15 ರಂದು ಅಹಮದಾಬಾದ್ ನಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ.
Babar Azam Honey Trap: @niiravmodi ಖಾತೆಯಿಂದ ಟ್ವಿಟರ್ನಲ್ಲಿ ವೀಡಿಯೊ ಮತ್ತು ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಬಾಬರ್ ಆಜಮ್ ಎಂದು ಹೇಳಲಾಗಿದೆ. ಈ ವಿಡಿಯೋ ಇನ್ನೊಬ್ಬ ಪಾಕಿಸ್ತಾನಿ ಕ್ರಿಕೆಟಿಗನ ಗೆಳತಿಯೊಂದಿಗೆ ಚಾಟ್ ಮಾಡುತ್ತಿದ್ದಾನೆ. ಈ ವಿಡಿಯೋಗೆ “ನೀವು ಮಾಡಿದ್ದನ್ನು ಮರಳಿ ಪಡೆಯುತ್ತೀರಿ” ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.
Babar Azam Captaincy : ಬಾಬರ್ ಅಜಮ್ ಪ್ರಸ್ತುತ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾಗಿದ್ದಾರೆ. ಬಾಬರ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದಾರೆ. ಐಸಿಸಿ ರ್ಯಾಂಕಿಂಗ್ನಲ್ಲೂ ಬಾಬರ್ ಮಿಂಚಿದ್ದಾರೆ
Pakistan vs New Zealand 2nd ODI: ನ್ಯೂಜಿಲೆಂಡ್ ಇನಿಂಗ್ಸ್ ನ 35ನೇ ಓವರ್ ನಲ್ಲಿ ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್ ಮಾಡುತ್ತಿದ್ದು, ಹ್ಯಾರಿಸ್ ರೌಫ್ ಬೌಲಿಂಗ್ ಮಾಡುತ್ತಿದ್ದರು. ಓವರ್ನ ನಾಲ್ಕನೇ ಎಸೆತದಲ್ಲಿ, ಫಿಲಿಪ್ಸ್ ಡೀಪ್ ಸ್ಕ್ವೇರ್ ಲೆಗ್ನಲ್ಲಿ ಶಾಟ್ ಆಡಿದರು. ಆಗ ಚೆಂಡು ಪೇಸರ್ ಮೊಹಮ್ಮದ್ ವಾಸಿಮ್ ಜೂನಿಯರ್ ಫೀಲ್ಡಿಂಗ್ಗೆ ಹೋಯಿತು. ಇದೇ ವೇಳೆ ವಾಸಿಂ ಎಸೆದ ಚೆಂಡು ಅಂಪೈರ್ ಅಲೀಂ ದಾರ್ ಅವರ ಪಾದಕ್ಕೆ ಬಡಿದಿದೆ.
World Test Championship 2021-2023: ಈ ವರ್ಷ ಪಾಕಿಸ್ತಾನದ ಮೂರನೇ ಟೆಸ್ಟ್ ಸರಣಿ ಸೋಲು ಇದಾಗಿದೆ. ಪಾಕಿಸ್ತಾನ ವಿರುದ್ಧದ ಸರಣಿಯನ್ನು ಗೆದ್ದುಕೊಂಡಿರುವ ಇಂಗ್ಲೆಂಡ್ ತಂಡವು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ಪಾಕಿಸ್ತಾನದ ಈ ಸೋಲಿನಿಂದ ಟೀಂ ಇಂಡಿಯಾಗೂ ಲಾಭವಾಗಿದೆ. ಅಂದರೆ ಭಾರತ ನಾಲ್ಕನೇ ಸ್ಥಾನಕ್ಕೇರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.