Shaheen afridi fine: ಪಾಕಿಸ್ತಾನದ ಸೂಪರ್ ಲೀಗ್ ಫ್ರಾಂಚೈಸಿ ಲಾಹೋರ್ ಖಲಂದರ್ಸ್ ತನ್ನ ಸ್ಟಾರ್ ವೇಗಿ ಶಾಹೀನ್ ಅಫ್ರಿದಿಗೆ ಭಾರಿ ದಂಡ ವಿಧಿಸಿದೆ ಯಾಕಾಗಿ ಕಠಿಣ ಶಿಕ್ಷೆ ವಿಧಿಸಲಾಗಿದೆ ಎಂದು ತಿಳಿಯಲು ಈ ಸ್ಟೋರಿ ಓದಿ.
ಟಿ20 ವಿಶ್ವಕಪ್ ವೇಳೆ ಪಾಕಿಸ್ತಾನಿ ಆಟಗಾರ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನುವ ಸುದ್ದಿ ಇದೀಗ ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿದೆ.
ಫರ್ಹಾನ್ ಅವರ ಸ್ಪೋಟಕ ಇನ್ನಿಂಗ್ಸ್ ಪಾಕಿಸ್ತಾನವನ್ನು ಗೆಲುವಿನತ್ತ ಕೊಂಡೊಯ್ಯಲಿಲ್ಲ, ಬದಲಾಗಿ ಈಗ ವಿಶ್ವದಾಖಲೆ ನಿರ್ಮಿಸಲು ಸಹಾಯಕವಾಗಲಿದೆ ಎನ್ನಲಾಗುತ್ತಿದೆ
ಶ್ರೀಲಂಕಾದ ಹವಾಮಾನ ಇಲಾಖೆ ಒದಗಿಸಿದ ಇತ್ತೀಚಿನ ವರದಿಗಳ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಇರುವುದರಿಂದ ಕೊಲಂಬೊದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಕ್ರೀಡಾ ಮೈದಾನದಲ್ಲಿ ರಾಜಕೀಯವನ್ನು ಬಿಡಬಾರದು ಎನ್ನುವ ಕಾರಣಕ್ಕಾಗಿ ಬಾಂಗ್ಲಾದೇಶದೊಂದಿಗೆ ನಿಲ್ಲುತ್ತೇವೆ ಮತ್ತು ಇದು ಸರಿಯಾದ ನಿರ್ಧಾರ" ಎಂದು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಹೇಳಿದರು.
ಈ ಪಂದ್ಯಾವಳಿಯು ಮುಂಬೈ, ಕೋಲ್ಕತ್ತಾ, ದೆಹಲಿ, ಚೆನ್ನೈ ಮತ್ತು ಅಹಮದಾಬಾದ್ನಂತಹ ಪ್ರಮುಖ ನಗರಗಳಲ್ಲಿ ಹಾಗೂ ಶ್ರೀಲಂಕಾದ ಕೊಲಂಬೊ ಮತ್ತು ಕ್ಯಾಂಡಿಯಲ್ಲಿ ನಡೆಯಲಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯೂ ಟಿ20 ವಿಶ್ವಕಪ್ ಟೂರ್ನಿಗೆ ಪಾಕ್ ತಂಡವನ್ನು ಘೋಷಣೆ ಮಾಡಿದೆ. ಐಸಿಸಿ ಬೆದರಿಕೆಯ ಬೆನ್ನಲ್ಲೇ ಟೀಮ್ ಅನೌನ್ಸ್ ಮಾಡಿದೆ.
ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರ ಇತ್ತೀಚಿನ ಹೇಳಿಕೆಯ ನಂತರ ಐಸಿಸಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.ಬಾಂಗ್ಲಾದೇಶಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಪಾಕ್ಹಿಂದೆ ಸರಿಯುವದಾಗಿ ಸುಳಿವು ನೀಡಿರುವ ಬೆನ್ನಲ್ಲೇ ಐಸಿಸಿ ಹೇಳಿಕೆ ಬಂದಿದೆ.
india vs pakistan: ದುಬೈನಲ್ಲಿ ನಡೆದ ಏಷ್ಯಾ ಕಪ್ 2025 ರ ಫೈನಲ್ನಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿ ಜಯಗಳಿಸಿತು. ಏಷ್ಯಾ ಕಪ್ 2025 ರ ಚಾಂಪಿಯನ್ ಆಗುವುದಲ್ಲದೇ, 9 ನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದರು.
Pahalgam Attack updates : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಭಾರತ ಸರ್ಕಾರ ಪಾಕಿಸ್ತಾನವನ್ನು ದೂಷಿಸುತ್ತಿದ್ದರೆ, ಮಾಜಿ ಕ್ರಿಕೆಟಿಗರೊಬ್ಬರು, ಭಾರತ ಭದ್ರತಾ ವೈಫಲ್ಯ ಎಂದು ಆರೋಪಿಸಿದ್ದಾರೆ. ಇದೀಗ ಭಾರೀ ವಿರೋಧಕ್ಕೆ ಕಾರಣವಾಗಿದೆ.
Sania Mirza Second Marriage: ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ವಿಚ್ಛೇದನ ಪಡೆದರು. ಡಿವೋರ್ಸ್ ಬಳಿಕ, ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದರು. ಆದರೆ ಸಾನಿಯಾ ಮಿರ್ಜಾ ತಮ್ಮ ಮಗನೊಂದಿಗೆ ವಾಸಿಸುತ್ತಿದ್ದಾರೆ.
Champions Trophy 2025: ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಪ್ರಸ್ತುತ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.
Champions Trophy: ಚಾಂಪಿಯನ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತ ಆರು ವಿಕೆಟ್ಗಳ ಜಯಗಳಿಸಿತ್ತು.
Champions Trophy: ಚಾಂಪಿಯನ್ ಟ್ರೋಫಿಯ 5ನೇ ಪಂದ್ಯ ಇಂದು ಪಾಕಿಸ್ತಾನ ಹಾಗೂ ಭಾರತ ನಡುವೆ ಹೈ ವೋಲ್ಟೇಜ್ ಪಂದ್ಯ ಇಂದು ನಡೆಯುತ್ತಿದ್ದು, ಪಾಕಿಸ್ತಾನ ಭಾರತಕ್ಕೆ 242 ರನ್ಗಳ ಗೆಲುವಿನ ಗುರಿಯನ್ನು ನೀಡಿದೆ.
Babar Azam retirement News: ಬಾಂಗ್ಲಾದೇಶ ವಿರುದ್ಧದ ಅವಮಾನಕರ ಸೋಲು ಮತ್ತು ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನದ ಮಾಜಿ ಟೆಸ್ಟ್ ತಂಡದ ನಾಯಕ ಬಾಬರ್ ಆಜಮ್ ನಿವೃತ್ತಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Pakisthan Ball Tampering: 2006 ರ ಆಗಸ್ಟ್ 20 ಅನ್ನು ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದು ಪ್ರಮುಖ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಲಂಡನ್ ಓವಲ್ ಮೈದಾನದಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿತ್ತು. ಆಗ ಪಾಕಿಸ್ತಾನ ತಂಡ ಬಾಲ್ ಟ್ಯಾಂಪರಿಂಗ್ ಮಾಡಿದ್ದಕ್ಕಾಗಿ ಅಂಪೈರ್ ಐದು ರನ್ ಪೆನಾಲ್ಟಿ ನೀಡಿದ್ದರು. ಅಷ್ಟೇ ಅಲ್ಲ, ಚೆಂಡನ್ನು ಕೂಡ ಬದಲಾಯಿಸಿದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
Gary Kirsten Pakistan Cricket Team coach: ಗ್ಯಾರಿ ಕರ್ಸ್ಟನ್ ಮುಂದಾಳತ್ವದಲ್ಲಿ ಭಾರತವು 28 ವರ್ಷಗಳ ನಂತರ 2011 ರ ODI ವಿಶ್ವಕಪ್ ಗೆದ್ದಿತ್ತು. ಇನ್ನು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಜೇಸನ್ ಗಿಲ್ಲೆಸ್ಪಿ ಅವರನ್ನು ಟೆಸ್ಟ್ ತಂಡದ ಮುಖ್ಯ ಕೋಚ್ ಆಗಿ ಮಾಡಲಾಗಿದೆ.
Pakistan Poor Fielding: ಪಾಕಿಸ್ತಾನಿ ತಂಡವು ಐದು ಪಂದ್ಯಗಳ T20 ಸರಣಿಗಾಗಿ ನ್ಯೂಜಿಲೆಂಡ್’ಗೆ ತಲುಪಿದೆ. ಶಾಹೀನ್ ಶಾ ಆಫ್ರಿದಿ ನಾಯಕತ್ವದಲ್ಲಿ ಮೊದಲ ಬಾರಿಗೆ ಆಡುತ್ತಿರುವ ಪಾಕಿಸ್ತಾನದ T20 ತಂಡವು ಸರಣಿಯ ಮೊದಲ T20 ಪಂದ್ಯದಲ್ಲಿ ಕಳಪೆ ಮಾಡಿದೆ.
Palestine Flag On Azam Khan Bat: ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಕರಾಚಿ ವೈಟ್ಸ್ ಮತ್ತು ಲಾಹೋರ್ ಬ್ಲೂಸ್ ನಡುವಿನ ಪಂದ್ಯದ ವೇಳೆ ಅಜಂಖಾನ್ ತಮ್ಮ ಬ್ಯಾಟ್‍ನಲ್ಲಿ ಪ್ಯಾಲೆಸ್ತೀನ್ ಧ್ವಜದ ಸ್ಟಿಕ್ಕರ್ ಅಂಟಿಸಿಕೊಂಡಿದ್ದರು.
Pakistan Cricket Team Remuneration: ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ಈಗಾಗಲೇ ಹೊರಬಿದ್ದಿದೆ. ಈ ಪಂದ್ಯದಿಂದ ಹೊರಬಿದ್ದ ಬಳಿಕ ಪಾಕಿಸ್ತಾನ ತಂಡಕ್ಕೆ ನೀಡಲ್ಪಟ್ಟ ಸಂಭಾವನೆ ಎಷ್ಟು ಎಂಬುದರ ಮಾಹಿತಿ ಲಭ್ಯವಾಗಿದೆ.