Pakistan Prime Minister ನವಾಜ್ ಶರೀಫ್ ಅವರು ಪಾಕಿಸ್ತಾನಕ್ಕೆ ಮರಳಿದ ಬಳಿಕ ಪಾಕಿಸ್ತಾನದ ರಾಜಕೀಯ ನಕ್ಷೆ ಬದಲಾಗುವುದನ್ನು ನೀವು ಪುನಃ ನೋಡುವಿರಿ ಎಂದು ಶಹಬಾಜ್ ಹೇಳಿದ್ದಾರೆ. ಜಿಯೋ ನ್ಯೂಸ್ ನಲ್ಲಿ ಪ್ರಕಟಗೊಂಡಿರುವ ವರದಿಯ ಪ್ರಕಾರ ತಮ್ಮ ಆಡಳಿತದ ಕುರಿತು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿರುವ ಶಹಬಾಜ್, ತಾವು ಆಡಳಿತದ ಚುಕ್ಕಾಣಿ ಹಿಡಿದಾಗ ತಮ್ಮ ಪಾಲಿಗೆ ಗುಲಾಬಿ ಹೂವುಗಳು ಬಂದಿರಲಿಲ್ಲ ಬದಲಾಗಿ ಮುಳ್ಳುಗಳು ಸಿಕ್ಕಿದ್ದವು ಎಂದು ಹೇಳಿದ್ದಾರೆ.
Former Pakistan Prime Minister Imran Khan arrested: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇಸ್ಲಾಮಾಬಾದ್ ಉಚ್ಚ ನ್ಯಾಯಾಲಯದಲ್ಲಿ ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಮಂಗಳವಾರ ಬಂಧನಕ್ಕೊಳಗಾದರು.
ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು ಪಾಕ್ ಪ್ರಧಾನಿಯನ್ನು ಶ್ಲಾಘಿಸುವ ಚರ್ಚೆಗಳ ನಡುವೆ ಭಾರತವು ತನ್ನ ಅನೇಕ ವಿದೇಶಾಂಗ ನೀತಿ ಉಪಕ್ರಮಗಳಿಗಾಗಿ ವಿವಿಧ ವಲಯಗಳಿಂದ ಪ್ರಶಂಸೆ ಪಡೆದಿದೆ ಎಂದು ಸೋಮವಾರ ಹೇಳಿದ್ದಾರೆ.
Imran Khan On Afghanistan Crisis - ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಳ್ವಿಕೆ ಮರಳಿದ ಬಳಿಕ ಲಕ್ಷಾಂತರ ಜನರು ದೇಶ ತೊರೆಯುವ ಸ್ಥಿತಿ ಬಂದೊದಗಿದೆ. ಆದರೆ, ಅತ್ತ ತಾಲಿಬಾನ್ ಖಾನ್ (Taliban Khan) ಎಂದೇ ಕರೆಯಲ್ಪಡುವ ಇಮ್ರಾನ್ ಖಾನ್ (Imran Khan) ಮತ್ತೊಮ್ಮೆ ತನ್ನ ಅಪಾಯಕಾರಿ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಬಗ್ಗೆ ಆತಂಕದ ಮಧ್ಯೆ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ (ಜುಲೈ 16, 2021) ಪಾಕಿಸ್ತಾನ ಮತ್ತು ಭಾರತದ ನಡುವಿನ ಮಾತುಕತೆ ಸ್ಥಗಿತಗೊಂಡಿರುವುದಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಸಿದ್ಧಾಂತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸರ್ಕಾರದ ಮುಖ್ಯಸ್ಥರ ಮಂಡಳಿಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭಾರತಕ್ಕೆ ಆಹ್ವಾನಿಸಲಾಗುವುದು ಎಂದು ಸರ್ಕಾರ ಗುರುವಾರ ತಿಳಿಸಿದೆ.
ಆಗಸ್ಟ್ 14 ರ ಒಳಗಡೆ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.ಈಗ ಅವರು ಸರ್ಕಾರವನ್ನು ರಚಿಸಲು ಸಣ್ಣ ಪಕ್ಷಗಳು ಮತ್ತು ಸ್ವತಂತ್ರರಿಗೆ ತಲುಪುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.