Pakistani Actress Hania Aamir: ಪಾಕಿಸ್ತಾನದ ಟಾಪ್ ನಟಿ, ಚೆಂದುಳ್ಳಿ ಚೆಲುವೆ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಹಿಂದಿ ಹಾಡಿಗೆ ಮಾಡಿರುವ ಡ್ಯಾನ್ಸ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Pak Crickter Shoaib Malik: ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಸಾನಿಯಾ ಮಿರ್ಜಾರಿಂದ ವಿಚ್ಛೇದನದ ನಂತರ ಸುದ್ದಿಯಲ್ಲಿದ್ದಾರೆ. ಡಿವೋರ್ಸ್ ನಂತರ ಕ್ರಿಕೆಟಿಗ ಮೂರನೇ ಮದುವೆಯಾಗಿ ದೊಡ್ಡ ಶಾಕ್ ನೀಡಿದ್ದರು.. ಇದೀಗ ಈ ಆಟಗಾರ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದಾರೆ..
ಏಕದಿನ ವಿಶ್ವಕಪ್‌ನಲ್ಲಿ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ.. ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಭಾರತವನ್ನು ಸೋಲಿಸಿದರೆ ಬಾಂಗ್ಲಾ ಹುಡುಗನೊಂದಿಗೆ ಡೇಟಿಂಗ್ ಮಾಡುವುದಾಗಿ ಪಾಕ್ ನಟಿ ಸೆಹರ್ ಶಿನ್ವಾರಿ ಘೋಷಿಸಿದ್ದಾರೆ
Pakistan Actress On Chandrayaan 3 : ಚಂದ್ರನ ದಕ್ಷಿಣ ಧ್ರುವದ ಮೇಲೆ ಕಾಲಿಟ್ಟ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಹೀಗಿರುವಾಗ ಖ್ಯಾತ ಪಾಕಿಸ್ತಾನಿ ನಟಿಯ ಕಾಮೆಂಟ್‌ಗಳು ಸಂಚಲನ ಸೃಷ್ಟಿಸಿದೆ.
Arrest Warrant Against Pakistan's Famous Actress: ಮಸೀದಿಯನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ಪಾಕಿಸ್ತಾನದ ಖ್ಯಾತ ನಟಿ ಸಬಾ ಕಮರ್ (Actress Saba Qamar) ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.