PAN Card: ಹಣಕಾಸು ಸಂಬಂಧಿಸಿದ ಪ್ರತಿ ಕೆಲಸಕ್ಕೂ ಪ್ಯಾನ್ ಕಾರ್ಡ್ ಬೇಕೇ ಬೇಕು. ಆದರೆ, ಪ್ಯಾನ್ ಕಾರ್ಡ್ ಸಂಬಂಧಿಸಿದ ವಿಷಯದಲ್ಲಿ ನೀವು ಸ್ವಲ್ಪ ನಿರ್ಲಕ್ಷ್ಯ ತೋರಿದ್ರೂ ಅಪಾಯ ತಪ್ಪಿದ್ದಲ್ಲ.
Gold Purchase: ಚಿನ್ನ ಖರೀದಿಸುವುದಕ್ಕೆ 2002ರಲ್ಲಿ ಕೇಂದ್ರ ಸರ್ಕಾರವು Prevention of Money Laundering Actನ್ನು ಜಾರಿಗೆ ತಂದಿದೆ. ಈ ನಿಯಮದಡಿ ನಿಮ್ಮ ಬಳಿಯಿರುವ ಹಣದಿಂದ ಎಷ್ಟು ಚಿನ್ನ ಖರೀದಿಸಬಹುದು? ಅನ್ನೋದರ ಬಗ್ಗೆ ತಿಳಿಯಿರಿ.
PAN and Aadhaar Link: ಬಯೋಮೆಟ್ರಿಕ್ ಆಧಾರ್ ಜೊತೆಗೆ ಪ್ಯಾನ್ ಲಿಂಕ್ ಮಾಡಲು ಕೊನೆಯ ದಿನಾಂಕ ಜೂನ್ 30, 2023 ಆಗಿತ್ತು. ಈ ಗಡುವು ಉಲ್ಲಂಘಿಸಿದವರಿಗೆ 1,000 ರೂ ದಂಡ ವಿಧಿಸಲಾಗುತ್ತಿದೆ.
PAN Card: ನಿಮ್ಮ ಆಧಾರ್ ಕಾರ್ಡ್ ಸಹಾಯದಿಂದ ನೀವು ಸುಲಭವಾಗಿ ಇ-ಪ್ಯಾನ್ ಕಾರ್ಡ್ ಅನ್ನು ಪಡೆಯಬಹುದು. ವೈಯಕ್ತಿಕ ತೆರಿಗೆದಾರರಿಗೆ ಇ-ಪ್ಯಾನ್ ಸೌಲಭ್ಯ ಲಭ್ಯವಾಗಲಿದ್ದು, ಇದನ್ನು ಪಡೆಯುವ ಸುಲಭ ಮಾರ್ಗದ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ.
ನಿಗದಿತ ದಿನಾಂಕದೊಳಗೆ ಪ್ಯಾನ್-ಆಧಾರ್ ಲಿಂಕ್ ಮಾಡದಿರುವವರ ಪ್ಯಾನ್ ಅನ್ನು ನಿಷ್ಕ್ರಿಯಗೊಳಿಸಲಾಗಿದೆ. ಇದ್ರಿಂದ ಅನಿವಾಸಿ ಭಾರತೀಯರು ಮತ್ತು ಭಾರತದ ಸಾಗರೋತ್ತರ ನಾಗರಿಕರು ತಮ್ಮ ಪ್ಯಾನ್ ಕಾರ್ಡ್ಗಳು ನಿಷ್ಕ್ರಿಯಗೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಸ್ಪಷ್ಟೀಕರಣವನ್ನು ನೀಡಿರುವ ಆದಾಯ ತೆರಿಗೆ ಇಲಾಖೆ ಗುಡ್ ನ್ಯೂಸ್ ಒಂದನ್ನು ನೀಡಿದೆ.
Pan Aadhar Link : ಹಲವು ವರ್ಷಗಳಿಂದ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಗಡುವನ್ನು ವಿಸ್ತರಿಸುತ್ತಾ ಬಂದಿರುವ ಆದಾಯ ತೆರಿಗೆ ಇಲಾಖೆ ಈ ಬಾರಿ ಆ ಅವಕಾಶವನ್ನೇ ನೀಡಿಲ್ಲ. ಇದರೊಂದಿಗೆ ಕೇಂದ್ರ ಹಣಕಾಸು ಇಲಾಖೆ ಹೇಳಿರುವಂತೆ ಜೂನ್ 30ಕ್ಕೆ ಅಂತಿಮ ಗಡುವು ಮುಕ್ತಾಯಗೊಂಡಿದೆ. ಜುಲೈ 1 ರಿಂದ, ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್ಗಳು ನಿಷ್ಕ್ರಿಯವಾಗಿವೆ. ಈಗ ಅವರ ಪರಿಸ್ಥಿತಿ ಏನು..? ಎಂಬುವುದರ ಕುರಿತು ತಿಳಿಯೋಣ..
Tips For Newly Wed Brides: ಸಾಮಾನ್ಯವಾಗಿ ವಿವಾಹದ ಬಳಿಕ ಮಹಿಳೆಯರ ಉಪನಾಮ ಬದಲಾಗುತ್ತದೆ. ಆದರೆ, ನಂತರ ಮಹಿಳೆ ಸರ್ಕಾರಿ ದಾಖಲೆಗಳಲ್ಲಿ ಅದನ್ನು ಬದಲಾಯಿಸದೆ ಹೋದಲ್ಲಿ, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮದುವೆಯ ನಂತರ ಮಹಿಳೆಯರು ತಮ್ಮ ಹೆಸರನ್ನು ಬದಲಾಯಿಸಿದರೆ, ಅವರು ತಮ್ಮ ಹೆಸರನ್ನು ಸರ್ಕಾರಿ ದಾಖಲೆಗಳಲ್ಲಿಯೂ ಬದಲಾಯಿಸಬೇಕಾಗುತ್ತದೆ.
PAN Card: ನಿಮ್ಮ ಪ್ಯಾನ್ ಕಾರ್ಡ್ ಎಲ್ಲೋ ಕಳೆದು ಹೋದರೆ, ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ನೀವು ಮನೆಯಲ್ಲಿಯೇ ಕುಳಿತು ಕೇವಲ 10 ನಿಮಿಷಗಳಲ್ಲಿ ePAN ಕಾರ್ಡ್ ಅನ್ನು ಡೌನ್ಲೋಡ್ ಮಾಡಬಹುದು. ಈ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳೋಣ.
How to update Pan card : ಪ್ಯಾನ್ ಕಾರ್ಡ್ ಹೊಂದಿರುವವರು ಅದರಲ್ಲಿ ನಮೂದಿಸಿದ ವಿವರಗಳು ನಿಖರವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ನಿಮ್ಮ ಪ್ಯಾನ್ ಕಾರ್ಡ್ನಲ್ಲಿ ಮುದ್ರಣದೋಷ, ಸಹಿ ಅಥವಾ ಫೋಟೋ ಹೊಂದಿಕೆಯಾಗದಿರುವುದು ಸೇರಿದಂತೆ ಯಾವುದೇ ತಿದ್ದುಪಡಿಯ ಅಗತ್ಯವಿದ್ದರೆ, ನೀವು ತಕ್ಷಣ ಅದನ್ನು ಆನ್ಲೈನ್ನಲ್ಲಿ ಸರಿಪಡಿಸಬಹುದು.
ಸರ್ಕಾರಿ ಯೋಜನೆಗಳಿಗೆ ಒಂದೇ ವೇದಿಕೆ: ನೀವು ಸರ್ಕಾರಿ ಕಚೇರಿಗಳಿಗೆ ಹೋಗದೆ ಸರ್ಕಾರಿ ಸೇವೆಗಳ ಪ್ರಯೋಜಗಳನ್ನು ಇದೀಗ ಒಂದೇ ವೆಬ್ಸೈಟ್ನಲ್ಲಿ ಪಡೆದುಕೊಳ್ಳಬಹುದು. services.india.gov.inನಲ್ಲಿ ಯಾವುದೇ ನಾಗರಿಕರು ಸರ್ಕಾರದ ಅಗತ್ಯ ಸೇವೆಗಳ ಲಾಭ ಪಡೆಯಬಹುದು.
ಆಧಾರ್ ಕಾರ್ಡ್ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಪ್ರತಿಯೊಬ್ಬ ಭಾರತೀಯ ನಾಗರಿಕರು ಪೂರ್ಣಗೊಳಿಸಲೇಬೇಕಾದ ಕೆಲಸ. ಇದೀಗ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ. ಈಗ ಜೂನ್ 30, 2023ರವರೆಗೆ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್ನೊಂದಿಗೆ ಲಿಂಕ್ ಮಾಡಬಹುದಾಗಿದೆ. ಇದಕ್ಕೂ ಮೊದಲು ಮಾರ್ಚ್ 31, 2023ರೊಳಗೆ ಪ್ಯಾನ್ನೊಂದಿಗೆ ಆಧಾರ್ ಲಿಂಕ್ ಮಾಡುವುದು ಅನಿವಾರ್ಯವಾಗಿತ್ತು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಮಾರ್ಚ್ 31, ಸರ್ಕಾರ ನಿಗದಿ ಮಾಡಿರುವ ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಅದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.
How TO Check PAN-Aadhaar Linked Or NOt: ಪ್ರತಿ ಭಾರತೀಯರಿಗೂ ಪ್ರಮುಖ ದಾಖಲೆಗಳಾಗಿರುವ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಲು ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿವೆ. ನೀವು ಇನ್ನೂ ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಕೂಡಲೇ ಈ ಕೆಲಸವನ್ನು ಪೂರ್ಣಗೊಳಿಸಿ. ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಜೊತೆ ಲಿಂಕ್ ಆಗಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ತಿಳಿದಿಲ್ಲದಿದ್ದರೆ ಆ ಬಗ್ಗೆಯೂ ಚಿಂತಿಸುವ ಅಗತ್ಯವಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.