“ಭಾರತದ ಜನರು ಪರದೆಯ ಮೇಲೆ ಸರಾಸರಿ ಆರು ಗಂಟೆಗಳ ಕಾಲ ಕಳೆಯುತ್ತಾರೆ. ಇದು ಕಳವಳಕಾರಿ ವಿಷಯ ಎಂದು ದೆಹಲಿಯಲ್ಲಿ ನಡೆದ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಆರನೇ ಆವೃತ್ತಿಯಲ್ಲಿ ಪ್ರಧಾನಿ ಮೋದಿ ಹೇಳಿದರು. ನಮ್ಮ ದೇಶದಲ್ಲಿ ಗ್ಯಾಜೆಟ್ ಬಳಕೆದಾರರಿಗೆ ಸರಾಸರಿ ಆರು ಗಂಟೆಗಳ ಸ್ಕ್ರೀನ್ ಸಮಯವು ಅರ್ಥಹೀನವಾಗಿದೆ ಅದು ತಯಾರಕರಿಗೆ ಮಾತ್ರ ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳಿದರು.
ದೇಶದಾದ್ಯಂತ ವಿದ್ಯಾರ್ಥಿಗಳೊಂದಿಗೆ ಏ.1ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ (Pariksha Pe Charcha) ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಶ್ರೇಯಾ ಭಾಗಿಯಾಗಲಿದ್ದು ವರ್ಚುವಲ್ ಮೂಲಕವೇ 'ತರಗತಿಯಲ್ಲಿ ಡಿಜಿಟಲ್ ಸಂವಾದ' ಎಂಬ ವಿಷಯದ ಬಗ್ಗೆ ಪ್ರಧಾನಿ ಅವರೊಟ್ಟಿಗೆ ಮಾತನಾಡಲಿದ್ದಾಳೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿದ್ಯಾರ್ಥಿಗಳೊಂದಿಗೆ 'ಪರೀಕ್ಷಾ ಪೇ ಚರ್ಚಾ' ನಡೆಸಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಟಾಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆಸಕ್ತ ವಿದ್ಯಾರ್ಥಿಗಳು MyGov.In ವೆಬ್ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು, 'ಪರೀಕ್ಷಾ ಪೇ ಚರ್ಚಾ' ಸ್ಪರ್ಧೆಯಲ್ಲಿ ಭಾಗವಹಿಸಿ ದೆಹಲಿಯ ಟಾಕಟೋರಾ ಕ್ರೀಡಾಂಗಣದಲ್ಲಿ ಪ್ರಧಾನಮಂತ್ರಿಯೊಂದಿಗೆ ನಡೆಯಲಿರುವ ಸಂವಾದದಲ್ಲಿ ಪಾಲ್ಗೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.