manu bhaker: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಎರಡು ಕಂಚಿನ ಪದಕಗಳನ್ನು ಗೆದ್ದುತಂದ ಮನು ಭಾಕರ್ ತಮ್ಮ ಇತ್ತೀಚೆಗೆನ ಸಂದರ್ಶನವೊಂದರಲ್ಲಿ ತಮ್ಮ ನೆಚ್ಚಿನ ಕ್ರಿಕೆಟಿಗರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರೊಂದಿಗೆ ಟೈಮ್ ಕಳೆಯಲು ಬಯಸುತ್ತೇನೆಂದೂ ಹೇಳಿದ್ದಾರೆ..
manu bhaker favorite hero: ಪ್ಯಾರಿಸ್ ಒಲಿಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಭಾರತದ ಮನು ಬಾಕರ್ ಎರಡು ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಮನು ಬಕರ್ ಅವರು ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಪದಕಗಳನ್ನು ಗೆದ್ದ ಭಾರತೀಯ ಅಥ್ಲೀಟ್ ಆದರು..
pakistan olympic gold medalist arshad nadeem: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ನಂತರ ಅರ್ಷದ್ ನದೀಮ್ ಪಾಕಿಸ್ತಾನಕ್ಕೆ ತೆರಳಿ... ಅಲ್ಲಿನ ಭಯೋತ್ಪಾದಕ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.. ಸದ್ಯ ಈ ಸಂಬಂಧ ಪೋಟೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ..
Paris Olympics 2024: ಈ 5 ಹಾಟ್ ಮಹಿಳಾ ಅಥ್ಲೀಟ್ಗಳು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿನ ಪಂದ್ಯ ಅಥವಾ ಪದಕಕ್ಕಿಂತ ಹೆಚ್ಚಾಗಿ ತಮ್ಮ ನೋಟದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸೆಳೆದಿದ್ದಾರೆ ಸದ್ಯ ಅವರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ.
ಪ್ಯಾರಿಸ್ ಒಲಂಪಿಕ್ಸ್ ನಿಂದ ಅನರ್ಹಗೊಂಡಿರುವ ಭಾರತದ ಮಹಿಳಾ ಕುಸ್ತಿಪಟು ಈಗ ಬೆಳ್ಳಿ ಪದಕಕ್ಕಾಗಿ ಸಿಎಎಸ್ ಗೆ ಮೊರೆ ಹೋಗಿದ್ದಾರೆ.ಈ ಸಂಸ್ಥೆ ಪದಕ ನೀಡಬೇಕೋ ಬೇಡವೋ ಎನ್ನುವದರ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪಾಕಿಸ್ತಾನದ ಅಥ್ಲೀಟ್ ಅರ್ಷದ್ ನದೀಮ್ 40 ವರ್ಷಗಳ ನಂತರ ಒಲಿಂಪಿಕ್ಸ್ನಲ್ಲಿ ಪಾಕಿಸ್ತಾನಕ್ಕೆ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ
Paris Olympics 2024: ಭಾರತದ ಪರ ನಾಯಕ ಹರ್ಮನ್ಪ್ರೀತ್ ಸಿಂಗ್ 30 ಮತ್ತು 33ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಇನ್ನು ಸ್ಪೇನ್ ಪರ 18ನೇ ನಿಮಿಷದಲ್ಲಿ ಮಾರ್ಕ್ ಮಿರಾಲ್ಲೆಸ್ ಗೋಲು ಗಳಿಸಿದರು.
ಒಲಿಂಪಿಕ್ಸ್ನಿಂದ್ ಅನರ್ಹ ಆಗಿದ್ದಕ್ಕೆ ಫೋಗಟ್ ಬೇಸರ
ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ನಿವೃತ್ತಿ ಘೋಷಣೆ
ಕುಸ್ತಿಗೆ ವಿದಾಯ ಹೇಳಿದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್
ಟ್ವೀಟ್ ಮೂಲಕ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ಒಲಿಂಪಿಕ್ಸ್ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ವಿದಾಯ
ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ
ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ
ಮಹಿಳೆಯರ 50 ಕೆಜಿ ವಿಭಾಗದ ಫೈನಲ್ಗೂ ಮುನ್ನ ಅಧಿಕ ತೂಕ ಹೊಂದಿದ್ದ ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಂಡಿದ್ದು, ಇದರಿಂದ ತಮಗೆ ತುಂಬಾ ದುಃಖವಾಗಿದೆ ಎಂದು ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್(ಯುಡಬ್ಲ್ಯೂಡಬ್ಲ್ಯು) ಅಧ್ಯಕ್ಷ ನೆನಾದ್ ಲಾಲೋವಿಕ್ ಅವರು ಹೇಳಿದ್ದಾರೆ.
ಲೋಕಸಭೆಯಲ್ಲಿ ಮಾತನಾಡುವಾಗ, ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ವಿನೇಶ್ ಫೋಗಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ನೀಡಿದ ಹೇಳಿಕೆಯಲ್ಲಿ, ಐಒಎ ಮುಖ್ಯಸ್ಥೆ ಪಿಟಿ ಉಷಾ ಪ್ಯಾರಿಸ್ನಲ್ಲಿದ್ದಾರೆ ಮತ್ತು ಪ್ರಧಾನಿ ಅವರೇ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಿದರು.
Vinesh Phogat: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಕುಸ್ತಿಯಲ್ಲಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ ಅವರನ್ನು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅನರ್ಹಗೊಳಿಸಿದೆ. ಮಹಿಳೆಯರ 50 ಕೆಜಿ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.
ಒಲಿಂಪಿಕ್ಸ್ 2024 ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶಿಸಿದ್ದಾರೆ. ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ವಿರುದ್ಧ 5-0 ಅಂತರದಲ್ಲಿ ವಿನೇಶ್ ಫೋಗಟ್ ಗೆಲುವು ದಾಖಲಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದೆ. ಈ ವಿಭಾಗದಲ್ಲಿ ವಿಶ್ವದ ನಂ.1 ಕುಸ್ತಿ ಪಟುವನ್ನು ವಿನೇಶ್ ಫೋಗಟ್ ಮಣಿಸಿದ್ದು, ಒಲಂಪಿಕ್ಸ್ ಫೈನಲ್ಸ್ ಪ್ರವೇಶಿಸಿದ ಮೊದಲ ಮಹಿಳಾ ಕುಸ್ತಿ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಭಾರತದ ಚಿನ್ನದ ಹುಡುಗ ಎಂದೇ ಖ್ಯಾತಿ ಪಡೆದಿರುವ ನೀರಜ್ ಚೋಪ್ರಾ, ಪುರುಷರ ಜಾವೆಲಿನ್ ಎಸೆತ ವಿಭಾಗದಲ್ಲಿ ಫೈನಲ್ಸ್ ಪ್ರವೇಶಿಸಿದ್ದಾರೆ.
ಒಲಿಂಪಿಕ್ಸ್ 2024 ರ ಹಾಕಿ ಸೆಮಿಫೈನಲ್ ನಲ್ಲಿ ಜರ್ಮನಿ ಭಾರತವನ್ನು 3-2 ಅಂತರದಿಂದ ಮಣಿಸಿದ್ದು, ಫೈನಲ್ ಪ್ರವೇಶಿಸಿದೆ. ಫೈನಲ್ ನಲ್ಲಿ ಜರ್ಮನಿ ತಂಡ ನೆದರ್ ಲ್ಯಾಂಡ್ ತಂಡವನ್ನು ಎದುರಿಸಲಿದೆ. ಕೊನೆ ಕ್ಷಣದ ವರೆಗೂ ಭಾರತದ ಹಾಕಿ ತಂಡ ಅತ್ಯುತ್ತಮವಾಗಿ ಪಂದ್ಯವನ್ನಾಡಿತು. ಆದರೆ ಮಾರ್ಕೊ ಮಿಲ್ಟ್ಕೌ ಗಳಿಸಿದ ಗೋಲು ಪಂದ್ಯದ ದಿಕ್ಕನ್ನು ಬದಲಿಸಿತು.
Vinesh Phogat: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ 2024 ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸಂವೇದನಾಶೀಲ ಪ್ರದರ್ಶನ ದಾಖಲಿಸಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ. ವಿನೇಶ್ ಫೋಗಟ್ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಕುಸ್ತಿಪಟು ಎಂಬ ಇತಿಹಾಸ ನಿರ್ಮಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತ ಹಾಕಿ ತಂಡ ಸೆಮಿಫೈನಲ್ನಲ್ಲಿ ಬಲಿಷ್ಠ ಜರ್ಮನಿ ವಿರುದ್ಧ 3-2 ಅಂತರದಿಂದ ಸೋಲನ್ನು ಅನುಭವಿಸಿದೆ.ಆ ಮೂಲಕ ಫೈನಲ್ ಕನಸು ಕಂಡಿದ್ದ ಭಾರತ ತಂಡಕ್ಕೆ ತೀವ್ರ ನಿರಾಸೆಯಾಗಿದೆ.
Paris Olympics Pole Vault: ಪೋಲ್ವಾಲ್ಟ್ ಸ್ಪರ್ಧೆಯಲ್ಲಿ ಪದಕ ಗೆಲ್ಲುವ ಭರವಸೆಯ ಸ್ಪರ್ಧಿಯಾಗಿದ್ದ ಅಂಥೋನಿ ಅಮ್ಮಿರತಿ ತವರು ಅಭಿಮಾನಿಗಳಿಂದ ತುಂಬಿ ತುಳುಕುತ್ತಿದ್ದ ಕ್ರೀಡಾಂಗಣದಲ್ಲಿ ಎಡವಟ್ಟಿನಿಂದ ಮುಜುಗರದ ಜೊತೆಗೆ ನೋವಿನೊಂದಿಗೆ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಭಾರತದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಫೈನಲ್ ಆಡುವ ಕನಸು ಭಗ್ನಗೊಂಡಿದೆ. ಪುರುಷರ ಸಿಂಗಲ್ಸ್ನ ಸೆಮಿ-ಫೈನಲ್ ಪಂದ್ಯದಲ್ಲಿ, ಅವರು ನೇರ ಗೇಮ್ಗಳಲ್ಲಿ ವಿಶ್ವದ ನಂಬರ್-2 ಡೆನ್ಮಾರ್ಕ್ನ ವಿಕ್ಟರ್ ಆಕ್ಸೆಲ್ಸೆನ್ ವಿರುದ್ಧ ಸೋಲನ್ನು ಅನುಭವಿಸಿದರು.
India vs Great Britain Men's Hockey Quarterfinal: ದ್ವಿತೀಯ ಕ್ವಾರ್ಟರ್ನಲ್ಲಿ ಭಾರತ ಮೊದಲ ಗೋಲು ಬಾರಿಸುವಲ್ಲಿ ಯಶಸ್ಸು ಕಂಡಿತು. ನಾಯಕ ಹರ್ಮನ್ಪ್ರೀತ್ ಸಿಂಗ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿದರು. ದ್ವಿತೀಯ ಕ್ವಾರ್ಟರ್ ಮುಕ್ತಾಯ ಕಾಣಲು ಕೆಲವೇ ನಿಮಿಷ ಬಾಕಿ ಇರುವಾಗ ಲೀ ಮಾರ್ಟನ್ ಗೋಲು ಬಾರಿಸಿ ಪಂದ್ಯವನ್ನು 1-1 ಸಮಬಲಕ್ಕೆ ತಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.