78ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ
ಕೆಂಪುಕೋಟೆ, ರಾಷ್ಟ್ರಪತಿ ಭವನ, ಸಂಸತ್ ಭವನ ಜಗಮಗ
ದೇಶವನ್ನು ಉದ್ಧೇಶಿಸಿ ಸಂಜೆ ರಾಷ್ಟ್ರಪತಿ ಮುರ್ಮು ಭಾಷಣ
ಸ್ವಾತಂತ್ರ್ಯ ದಿನಾಚಣೆ ಹಿನ್ನೆಲೆ ದೆಹಲಿಯಲ್ಲಿ ಖಾಕಿ ಹೈಅಲರ್ಟ್
Union Budget 2024 Updates: ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.
ಮೇ 28 ರಂದು ಅಂದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ನೂತನ ಕಟ್ಟಡವನ್ನು ಉದ್ಘಾಟಿಸಿದ್ದಾರೆ. 21 ವಿರೋಧ ಪಕ್ಷಗಳು ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿವೆ. ಮೇ 28 ರಂದು ಸಂಸತ್ತಿನ ಹೊಸ ಕಟ್ಟಡದ ಉದ್ಘಾಟನೆಗೆ ಎಲ್ಲಾ ರಾಜಕೀಯ ಪಕ್ಷಗಳನ್ನು ಆಹ್ವಾನಿಸಲಾಗಿದೆ.
ನೂತನ ಸಂಸತ್ ಭವನದ ದೃಶ್ಯಾವಳಿಯನ್ನು ಈಗ ಬಿಡುಗಡೆ ಮಾಡಲಾಗಿದ್ದು, ಆಧುನಿಕ ಸಂವಹನ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಐಷಾರಾಮಿ ಲೋಕಸಭೆ ಮತ್ತು ರಾಜ್ಯಸಭಾ ಸಭಾಂಗಣಗಳನ್ನು ವಿಡಿಯೋದಲ್ಲಿ ಬಿತ್ತರಿಸಲಾಗಿದೆ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದ ಪಾರ್ಲಿಮೆಂಟ್ಸ್ ಪೋಟ್ರೇಟ್ ಸಮಿತಿಯ ಸಭೆಯಲ್ಲಿ ಡಿಸೆಂಬರ್ 18 ರಂದು ಭಾರತ ರತ್ನ ವಾಜಪೇಯಿ ಅವರ ಭಾವಚಿತ್ರವನ್ನು ಸಂಸತ್ತಿನಲ್ಲಿ ಸ್ಥಾಪಿಸುವ ನಿರ್ಣಯ ತೆಗೆದುಕೊಳ್ಳಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.