Finance Minister: EPFO ಚಂದಾದಾರರ ಪಾಲಿಗೊಂದು ಮಹತ್ವದ ಸುದ್ದಿ ಪ್ರಕಟವಾಗಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಚಂದಾದಾರರ ಪಿಂಚಣಿಯನ್ನು ತಿಂಗಳಿಗೆ ಪ್ರಸ್ತುತ 1,000 ರೂ.ಗಳಿಂದ ಹೆಚ್ಚಿಸುವ ಕಾರ್ಮಿಕ ಸಚಿವಾಲಯದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕಾಗಿ ಸಂಸದೀಯ ಸಮಿತಿಯು ಹಣಕಾಸು ಸಚಿವಾಲಯದಿಂದ ವಿವರಣೆಯನ್ನು ಪಡೆಯಲಿದೆ.
ಇಂದು ಸಂಸದೀಯ ಸಮಿತಿಯ ಮುಂದೆ ಹಾಜರಾದ ಫೇಸ್ಬುಕ್ ಮತ್ತು ಟ್ವಿಟರ್ನ ಕಾರ್ಯನಿರ್ವಾಹಕರು ನವೆಂಬರ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಖಾತೆಗಳನ್ನು ಏಕೆ ನಿರ್ಬಂಧಿಸಿದ್ದಾರೆ ಎಂಬ ಬಗ್ಗೆ ಕಠಿಣ ಪ್ರಶ್ನೆಗಳನ್ನು ಎದುರಿಸಿದರು.
ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು (ಐಟಿ) ಬುಧವಾರದಂದು ಸಾಮಾಜಿಕ ಮಾಧ್ಯಮದ ವೇದಿಕೆಗಳಾದ ಫೇಸ್ಬುಕ್, ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ ಪ್ರತಿನಿಧಿಗಳ ಜೊತೆ ಫೇಕ್ ನ್ಯೂಸ್ ತಡೆಗಟ್ಟುವ ವಿಚಾರವಾಗಿ ಸಭೆ ನಡೆಸಿದೆ.ಈ ಸಭೆಯಲ್ಲಿ ಫೇಕ್ ನ್ಯೂಸ್ ತಡೆಗೆ ತೆಗೆದುಕೊಂಡಿರುವ ಕ್ರಮಗಳು ಯಾವವು ಎನ್ನುವ ಅಂಶಗಳನ್ನು ಅದು ಕಂಪನಿ ಪ್ರತಿನಿಧಿಗಳಲ್ಲಿ ಕೇಳಿದೆ. ಇದೇ ಚುನಾವಣಾ ಆಯೋಗದ ಜೊತೆ ಈ ವಿಚಾರವಾಗಿ ತೊಡಗಿಸಿಕೊಳ್ಳಬೇಕು ಎಂದು ಸಮಿತಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.