Highest-grossing Indian films 2023: ಲ್ಲಾಪೆಟ್ಟಿಗೆ ಲೂಟಿ ಮಾಡಿದ ಟಾಪ್ 5 ಸಿನಿಮಾಗಳ ಪೈಕಿ 2 ಸಿನಿಮಾಗಳು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನಟನೆಯವು. 2023ರಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಟಾಪ್ 5 ಭಾರತೀಯ ಸಿನಿಮಾಗಳ ಮಾಹಿತಿ ಇಲ್ಲಿದೆ ನೋಡಿ.
Jawan advance booking : ಪಠಾಣ್ನ ಯಶಸ್ಸಿನ ನಂತರ ಕಿಂಗ್ ಖಾನ್ ಅಭಿಮಾನಿಗಳು ಜವಾನ್ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದೀಗ ಶಾರುಖ್ ಪ್ಯಾನ್ಸ್ಗೆ ಸಿಹಿ ಸುದ್ದಿ ಇದೆ. ಅಟ್ಲಿ ನಿರ್ದೇಶನದ 'ಜವಾನ್' ಮುಂಗಡ ಬುಕ್ಕಿಂಗ್ ಆರಂಭವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Kajol on Patan film collection : ಕಿಂಗ್ ಖಾನ್ ನಟನೆಯ ಪಠಾಣ್ ಸಿನಿಮಾ ಕಲೆಕ್ಷನ್ ಬಗ್ಗೆ ನಟಿ ಕಾಜೋಲ್ ಮಾತು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಈ ಕಾಮೆಂಟ್ಗೆ ಶಾರುಖ್ ಖಾನ್ ಫ್ಯಾನ್ಸ್ ಗರಂ ಆಗಿದ್ದಾರೆ.
India’s most profitable film post pandemic: ಬ್ಲಾಕ್ಬಸ್ಟರ್ ಆರ್ಆರ್ಆರ್ ಮತ್ತು ಪಠಾಣ್ನಂತಹ ಸಿನಿಮಾಗಳನ್ನು ಸೋಲಿಸಿ, ಕೊರೊನಾ ಸಾಂಕ್ರಾಮಿಕ ನಂತರದ ಅತ್ಯಂತ ಲಾಭದಾಯಕ ಭಾರತೀಯ ಚಲನಚಿತ್ರವಾಗಿ ಕನ್ನಡದ ಈ ಚಿತ್ರ ಹೊರಹೊಮ್ಮಿದೆ.
Pathaan release in bangladesh : ಬರೋಬ್ಬರಿ 4 ವರ್ಷಗಳ ಬಳಿಕ ʼಪಠಾಣ್ʼ ಸಿನಿಮಾದ ಮೂಲಕ ತೆಲೆ ಮೇಲೆ ಮಿಂಚಿದ ನಟ ಶಾರುಖ್ ಶಾನ್ ಇದೀಗ ಬಂಗ್ಲಾದೇಶದಲ್ಲೂ ತಮ್ಮ ಛಾಪು ಮೂಡಿಸಲು ಮುಂದಾಗಿದ್ದಾರೆ. 1971 ರ ನಂತರ ಬಾಂಗ್ಲಾದೇಶದಲ್ಲಿ ಮೊದಲ ಬಾರಿಗೆ ಆದಿತ್ಯ ಚೋಪ್ರಾ ನಿರ್ಮಾಣದ ಪಠಾಣ್ ಸಿನಿಮಾ ಬಿಡುಗಡೆಯಾಗಲಿದೆ.
Shah Rukh Hugs Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವೆ ನಡೆದ ಈ ಪಂದ್ಯವನ್ನು ವಿಕ್ಷೀಸಲು ಬಂದ ಕೆಕೆಆರ್ ಮಾಲೀಕರಾದ ಶಾರುಖ್ ಖಾನ್ ಗ್ರೌಂಡ್ ಲ್ಲಿ ಹೇಗೆ ನಡೆದುಕೊಂಡರು ನೀವೆ ನೋಡಿ...
2017 ರಲ್ಲಿ ರಾಜಮೌಳಿ ನಿರ್ದೇಶಿಸಿದ್ದ ಬಾಹುಬಲಿ 2 ಸಿನಿಮಾ ಭಾರತೀಯ ಸಿನಿಮಾರಂಗದಲ್ಲೇ ದೊಡ್ಡ ಬ್ಲಾಕ್ಬಸ್ಟರ್ ಹಿಟ್ ಆಗಿತ್ತು. ಈ ಚಿತ್ರ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಿ ಧಾಖಲೆ ಸೃಷ್ಟಿಸಿತ್ತು. ಅನುಷ್ಕಾ, ಪ್ರಭಾಸ್, ರಾಣಾ ನಟನೆಯ ಈ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೆ, ಈ ಚಿತ್ರವು ವಿಶ್ವದಾದ್ಯಂತ ವಿಮರ್ಶಕರ ಮೆಚ್ಚುಗೆಗೂ ಸಹ ಪಾತ್ರವಾಗಿತ್ತು.
Pathaan: ಸೂಪರ್ಸ್ಟಾರ್ ಶಾರುಖ್ ಖಾನ್ ಅವರ ‘ಪಠಾನ್’ ಜನವರಿಯಲ್ಲಿ ಬಿಡುಗಡೆಯಾದಾಗಿನಿಂದ ವಿಶ್ವದಾದ್ಯಂತ 1028 ಕೋಟಿ ರೂಪಾಯಿ ಸಂಗ್ರಹಿಸುವ ಮೂಲಕ ಭಾರತದಲ್ಲಿ ಸಾರ್ವಕಾಲಿಕ ನಂಬರ್ ಒನ್ ಹಿಂದಿ ಚಲನಚಿತ್ರವಾಗಿದೆ
Shah Rukh Khan Watch Price: 2022 ರ ಆರಂಭವು ಶಾರುಖ್ ಖಾನ್ಗೆ ಸಾಕಷ್ಟು ಬ್ಯಾಂಗ್ ಆಗಿದೆ. 4 ವರ್ಷಗಳ ನಂತರ ಬೆಳ್ಳಿತೆರೆ ಕಿಂಗ್ ಖಾನ್ ಅಬ್ಬರಿಸುತ್ತಿದ್ದಾರೆ. ಪಠಾಣ್ ಸಿನಿಮಾ ತೆರೆ ಮೇಲೆ ಅಬ್ಬರಿಸುತ್ತಿದೆ. ಚಿತ್ರವು ಸಖತ್ ಹಿಟ್ ಕೊಟ್ಟಿದೆ.
Actress Renuka Shahane Post on Pathaan : ನಟಿ ರೇಣುಕಾ ಶಹಾನೆ ಅವರು ತಮ್ಮ ಪತಿ, ನಟ ಅಶುತೋಷ್ ರಾಣಾ ಅವರ ಜೊತೆ ಶಾರುಖ್ ಖಾನ್ ಅಭಿನಯದ ಪಠಾಣ್ ಸಿನಿಮಾ ವೀಕ್ಷಿಸಿದ್ದಾರೆ. ಈ ಫೋಟೋಗಳನ್ನು ಅವರ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಶಾರುಖ್ ಖಾನ್ ಅವರ ಇತ್ತೀಚಿನ ಚಿತ್ರ ಪಠಾಣ್ ಬಾಕ್ಸ್ ಆಫೀಸ್ ನಲ್ಲಿ ತನ್ನ ಅಬ್ಬರವನ್ನು ಮುಂದುವರೆಸಿದೆ. ಚಿತ್ರ ಬಿಡುಗಡೆಯಾದ 12 ದಿನಗಳ ನಂತರ ದೇಶಿಯ ಹಾಗೂ ವಿದೇಶಿ ಮಾರುಕಟ್ಟೆಯಲ್ಲಿ ಒಟ್ಟಾರೆಯಾಗಿ 832.20 ಕೋಟಿ ರೂ ಗಳಿಸಿದೆ.ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬ್ಯಾನರ್ನ ಪ್ರಕಾರ ಈ ಚಿತ್ರವು ದೀಪಿಕಾ ಪಡುಕೋಣೆ, ಡಿಂಪಲ್ ಕಪಾಡಿಯಾ, ಅಶುತೋಷ್ ರಾಣಾ ಮತ್ತು ಜಾನ್ ಅಬ್ರಹಾಂ ಅವರನ್ನು ಒಳಗೊಂಡ ತಾರಾಬಳಗವನ್ನು ಹೊಂದಿದೆ.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಮತ್ತು ಜಾನ್ ಅಬ್ರಹಾಂ ನಟನೆಯ ಪಠಾಣ್ ಜನವರಿ 25 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಯಿತು. ಅಂದಿನಿಂದ ಪ್ರತಿ ದಿನ ದಾಖಲೆಗಳ ಮೇಲೆ ದಾಖಲೆ ಬರೆಯುತ್ತ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ, ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಈಗ ಅಮೀರ್ ಖಾನ್ ʼದಂಗಲ್ʼ ಸಿನಿಮಾವನ್ನು ಹಿಂದಿಕ್ಕಿದೆ. ಅಲ್ಲದೆ, ವಿಶ್ವಾದ್ಯಂತ ಹಿಂದಿಯಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಹೊರಹೊಮ್ಮಿದೆ.
ಟಾಲಿವುಡ್ ಮೋಸ್ಟ್ ಎನರ್ಜಿಟಿಕ್ ನಟ ಯಾರು ಅಂದ್ರೆ ಅದು ಬಾಲಯ್ಯ ಅನ್ನೋ ಉತ್ತರ ಬರುತ್ತೆ.. ಅವ್ರ ಮಾಡೋ ಸ್ಟಂಟ್ಸ್ ಮುಂದೆ, ಟಾಲಿವುಡ್ ಎಲ್ಲಾ ಸ್ಟಾರ್ಗಳೂ ಡಮ್ಮಿನೆ.. ವಯಸ್ಸು 62 ಆದ್ರೂ, ಸಿನಿ ಕೆರಿಯರ್ ಮಾತ್ರ ಕೊಂಚನೂ ವಯಸ್ಸಾಗಿತ್ತು, ಅದಿನ್ನು ಸ್ಟಿಲ್ ಟ್ವಿಂಟಿ ಫೈವ್ನಲ್ಲೇ ಇದೆ.. ಇನ್ನು ಬಾಕ್ಸ್ ಆಫೀಸ್ನಲ್ಲೂ ಇವರದ್ದೇ ಮೇಲುಗೈ.
ಶಾರುಖ್ ಖಾನ್, ಜಾನ್ ಅಬ್ರಹಾಂ ಮತ್ತು ದೀಪಿಕಾ ಪಡುಕೋಣೆ ಅಭಿನಯದ 'ಪಠಾನ್' ಚಿತ್ರವು ದೇಶೀಯ ಮತ್ತು ಸಾಗರೋತ್ತರ ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಓಟದಲ್ಲಿದ್ದು, ಇದು ಕೇವಲ ಆರು ದಿನಗಳಲ್ಲಿ ವಿಶ್ವಾದ್ಯಂತ 591 ಕೋಟಿ ರೂ.ಗಳಿಸಿದೆ.
ಬಾಲಿವುಡ್ ನಟ, ಶಾರುಖ್ ಖಾನ್ ಅಭಿನಯದ ಪಠಾಣ್ ಸಿನಿಮಾ ಭಾರತ ಸೇರಿದಂತೆ ವಿಶ್ವದಾದ್ಯಂತ ಅಬ್ಬರಿಸುತ್ತಿದೆ. ಕಿಂಗ್ಖಾನ್ ಚಿತ್ರವು ಭಾರತದಲ್ಲಿ 200 ಕೋಟಿ ರೂ. ದಾಟಿದ್ದು, ಅತೀ ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಕೆ ಮಾಡಿದ ಹಿಂದಿ ಚಲನಚಿತ್ರವಾಗಿ ಹೊರಹೊಮ್ಮಿದೆ. ಸದ್ಯ ಪಠಾಣ್ ಒಟ್ಟು ಸಂಗ್ರಹ 400 (429) ಕೋಟಿ ರೂಪಾಯಿಗಳ ಗಡಿಯನ್ನು ದಾಟಿದೆ.
ಹೌದು, ಈಗ ಅದು ಕೇವಲ ಎರಡೇ ದಿನಗಳಲ್ಲಿ 200 ಕೋಟಿ ರೂಗಳ ನ್ನು ಗಳಿಸಿದೆ ಎಂದು ಬಾಕ್ಸ್ ಆಫೀಸ್ ಮೂಲಗಳು ತಿಳಿಸಿವೆ.ಬಾಕ್ಸ್ ಆಫೀಸ್ ವರ್ಲ್ಡ್ವೈಡ್ ವರದಿಯ ಪ್ರಕಾರ, ಶಾರುಖ್ ಖಾನ್ ಅವರ ಆಕ್ಷನ್ ಎರಡು ದಿನಗಳಲ್ಲಿ ವಿಶ್ವಾದ್ಯಂತ ಅತಿ ಹೆಚ್ಚು ಗಳಿಕೆ 'ಬ್ರಹ್ಮಾಸ್ತ್ರ' (ಹಿಂದಿ) ಅನ್ನು ಹಿಂದಿಕ್ಕಿದೆ.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅಭಿನಯದ ʼಪಠಾಣ್ʼ ಅಭಿಮಾನಿಗಳ ನಿರೀಕ್ಷೆಯನ್ನು ಈಡೇರಿಸಿದೆ. ಎಸ್ಆರ್ಕೆ ಪಠಾಣ್ ಮೂಲಕ ಕಮ್ಬ್ಯಾಕ್ ಮಾಡಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರ ಈಗಾಗಲೇ 50 ಕೋಟಿ ಗಡಿ ದಾಟುವ ಮೂಲಕ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ನಲ್ಲಿ ದಾಖಲೆ ಸೃಷ್ಟಿಸುವ ನಿರೀಕ್ಷೆ ಇದೆ. ಇನ್ನು ಪಠಾಣ್ ಪರ ಮಾತನಾಡಿರುವ ಬಹುಭಾಷಾ ನಟ ಪ್ರಕಾಶ್ ರೈ ಬಾಯ್ಕಾಟ್ ಎಂದವರಿಗೆ ಮಾತಿನ ಚಾಟಿ ಬೀಸಿದ್ದಾರೆ.
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರದ ಮೊದಲ ಹಾಡು 'ಬೇಷರಂ ರಂಗ್' ಬಿಡುಗಡೆಯಾದಾಗ ವಿವಾದಕ್ಕೆ ಒಳಗಾಗಿತ್ತು. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿಯಲ್ಲಿ ಕಾಣಿಸಿಕೊಂಡು ವಿವಾದಕ್ಕೆ ಗುರಿಯಾಗಿದ್ದರು. ಅಲ್ಲದೆ, ಹಲವಾರು ರಾಜಕಾರಣಿಗಳು ಮತ್ತು ಟ್ರೋಲ್ಗಳು ಈ ಹಾಡನ್ನು ಅಶ್ಲೀಲವಾಗಿದೆ ಎಂದು ದೂರಿದ್ದರು. ಅಲ್ಲದೆ, ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆ ಸಿನಿಮಾದಲ್ಲಿ ಕೆಲ ದೃಶ್ಯಗಳಿಗೆ ಕತ್ತರಿ ಹಾಕಲಾಗಿತ್ತು.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ನಟನೆಯ ಪಠಾಣ್ ಚಿತ್ರ ಇಂದು ರಿಲೀಸ್ ಆಗಿದೆ. ನಾಲ್ಕು ವರ್ಷಗಳ ಸುದೀರ್ಘ ವಿರಾಮದ ನಂತರ ಕಿಂಗ್ ಖಾನ್ ಕಮ್ ಬ್ಯಾಕ್ ಮಾಡಿದ್ದಾರೆ. ಬೇಷರಾಮ್ ರಂಗ್ ಮತ್ತು ಟ್ರೇಲರ್ಗೆ ಪ್ರೇಕ್ಷಕರಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೆ, ಈ ಸಿನಿಮಾ ಸುತ್ತ ಸಾಕಷ್ಟು ವಿವಾದ ಕೇಳಿ ಬಂದಿದ್ದವು. ಇವೇಲ್ಲವನ್ನೂ ದಾಟಿ ಸಿನಿಮಾ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಹಾಗಿದ್ರೆ ʼಪಠಾಣ್ʼ ಹೇಗಿದೆ ಅಂತ ನೋಡೋಣ ಬನ್ನಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.