Pavithra Gowda: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳ ಬಳಿಕ ಜಾಮೀನಿನ ಮೇಲೆ ಹೊರಬಂದಿರುವ ನಟಿ ಪವಿತ್ರಾಗೌಡ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ಮತ್ತೆ ರೀ ಓಪನ್ ಮಾಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪವಿತ್ರಾಗೌಡ ಈಗ ೬ ತಿಂಗಳ ನಂತರ ಜೈಲಿನಿಂದ ಹೊರ ಬಂದಿದ್ದಾರೆ.ಮಾಜಿ ಪತ್ನಿ ಜೈಲಿನಿಂದ ಹೊರಬರುತ್ತಿದ್ದಂತೆ ಈಗ ಮಾಜಿ ಪತಿ ಸಂಜಯ್ ಕೂಡ ಬೆಂಗಳೂರಿಗೆ ಧಾವಿಸಿ ಬಂದಿದ್ದಾರೆ.
Actor Darshan : ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗಾದ್ರೆ ಅವರಿಗೆ ಸರ್ಜರಿ ಅವಶ್ಯಕತೆ ಇರಲಿಲ್ವ. ಜೈಲಿಂದ ಹೊರಬರಲು ನಾಟಕಾವಾಡಿದ್ರ ಎಂಬ ಅನಮಾನ ಮಾಡಿಸಿದೆ. ಹಾಗಾದ್ರೆ ದರ್ಶನ್ ವಿಷಯದಲ್ಲಿ ಇವತ್ತಾಗಿರುವ ಡೆವಲಪ್ಮೆಂಟ್ ಏನೂ ಅಂತಾ ತೋರಿಸ್ತಿವಿ ನೋಡಿ.
Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರ ಗೌಡ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜೈಲಿನಿಂದ ಹೊರ ಬಂದ ಪವಿತ್ರಾ ಗೌಡ ಮೊದಲು ದೇವಸ್ಥಾನಕ್ಕೆ ತೆರಳಿದ್ದಾರೆ.
Pavithra Gowda : ಸ್ಯಾಂಡಲ್ವುಡ್ನ ಬಾಕ್ಸ್ ಆಫಿಸ್ ಸುಲ್ತಾನನ ಬದುಕಿನಲ್ಲಿ ಪವಿತ್ರಾ ಗೌಡ ವಿಲನ್ ಆಗಿ ಬಿಟ್ಟಿದ್ದಾರೆ. ಮಾಡಬಾರದ್ದನ್ನೆಲ್ಲಾ ಮಾಡಿ 7 ತಿಂಗಳ ಕಾಲ ಸೆರೆವಾಸ ಅನುಭವಿಸಿ ಮತ್ತೆ ಇದೀಗ ಬೇಲ್ ಮೂಲಕ ಹೊರ ಬಂದಿದ್ದಾರೆ. ದರ್ಶನ್ ಹೊರಬಂದ ಬೆನ್ನಲ್ಲೆ ಪವಿತ್ರಾ ಗೌಡ ಅವರಿಗೂ ಕೂಡ ಬೇಲ್ ಸಿಕ್ಕಿದ್ದು, ಸೆರೆವಾಸ ಮುಗಿಸಿ ಹೊರಗೆ ಕಾಲಿಟ್ಟಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜಾಮೀನು ಮಂಜೂರಾಗಿದು ದರ್ಶನ್ ಗೆಳತಿ ಪವಿತ್ರಾಗೌಡಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ, ನಿನ್ನೆ ಬೇಲ್ ಅರ್ಜಿ ತಡವಾಇ ಕೋರ್ಟಿಗೆ ತಲುಪಿದ್ದಕ್ಕೆ ಬಿಡುಗಡೆ ಮಾಡಿರಲಿಲ್ಲ.. ಇಂದು ಬೆಳಗ್ಗೆ 9 ಗಂಟೆಗೆ ದರ್ಶನ್ ಗೆಳತಿ ಪವಿತ್ರಾಗೌಡ ರಿಲೀಸ್ ಆಗುವ ಸಾಧ್ಯತೆ.. ಪರಪ್ಪನ ಅಗ್ರಾಹರ ಜೈಲಿನಿಂದ 6 ತಿಂಗಳ ಬಳಿಕ ಕೊಲೆ ಆರೋಪಿ ರಿಲೀಸ್ ಪವಿತ್ರಾ ರಿಲೀಸ್ ಆಗಲಿದ್ದಾರೆ..
ಸೆಷನ್ಸ್ ಕೋರ್ಟ್ ನಲ್ಲಿ ಶ್ಯೂರಿಟಿ ಪೂರೈಕೆ. ಷರತ್ತುಗಳನ್ನ ಪೂರೈಸಿದ ಬಳಿಕ ಆದೇಶ ಬಿಡುಗಡೆ. ಆದೇಶ ಪ್ರತಿ ಪಡೆಯಲಿರೋ ವಕೀಲರು. ಬಿಡುಗಡೆ ಆದೇಶ ಪ್ರತಿ ಪರಪ್ಪನ ಅಗ್ರಹಾರ ಜೈಲು ತಲುಪಿದ ನಂತರ ರಿಲೀಸ್.
Darshan Pavithra gowda bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಮದ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ಗೆ ಹೈಕೊರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನು ಈ ಸುದ್ದಿ ತಿಳಿಯುತ್ತಲೇ ದಾಸನ ಅಭಿಮಾನಿಗಳು ಸಂತೋಷಗೊಂಡಿದ್ದಾರೆ. ಅಷ್ಟೇ ಅಲ್ಲದೆ, ಪವಿತ್ರ ಗೌಡ ಸೇರಿದಂತೆ ರೇಣುಕಾಸ್ವಾಮಿ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆ..
Actor Darshan Bail : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಆಗಿದೆ. ಆರೋಗ್ಯದ ಕಾರಣದಿಂದ ಕರ್ನಾಟಕ ಹೈಕೋರ್ಟ್ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.. ಆದರೆ..
Darshan Stroke: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿ ಇರುವ ದಾಸನ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಆದ್ಯಾವಾಗ ಜೈಲಿನಿಂದ ಹೊರಬರುತ್ತಾರೆ ಎಂದು ಎದುರು ನೋಡುತ್ತಿದ್ದಾರೆ.
Kodimatha Swamiji: ʼದುರ್ಯೋಧನ ಗೆಲ್ಲುತ್ತಾನೆ, ಮುಖ್ಯಮಂತ್ರಿಗಳಿಗೆ ನೋವು ಕೊಟ್ಟಾಗಿದೆ. ಅವರ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ಮಹಾರಾಜ ಗೆಲ್ಲುತ್ತಾನೆ. ಆದರೆ ದೈವಬಲ ಈಗ ಇಲ್ಲ. ಇನ್ನೂ ಸ್ವಲ್ಪದಿನ ರಾಜಕೀಯದಲ್ಲಿ ಏರುಪೇರು ನಡೆಯುತ್ತದೆʼ ಅಂತಾ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.
Darshan case updates : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿದ್ದು ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಇತರೆ ರೌಡಿ ಶೀಟರ್ ಆರೋಪಿಗಳೊಂದಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸಿಗರೇಟು ಮತ್ತು ಕಾಫಿ ಕುಡಿಯುತ್ತಿದ್ದ ಫೋಟೋ ವೈರಲ್ ಆಗಿತ್ತು.
Renukaswamy Murder Case: ಪರಪ್ಪನ ಅಗ್ರಹಾರ ಜೈಲಿನ ವಿಷೇಶ ಭದ್ರತಾ ಕೊಠಡಿಯಲ್ಲಿದ್ದ ನಟ ದರ್ಶನ್ಗೆ ಅದೇ ಬ್ಯಾರಕ್ನಲ್ಲಿದ್ದ ಕುಖ್ಯಾತ ರೌಡಿ ವಿಲ್ಸನ್ ಗಾರ್ಡನ್ ನಾಗನ ಪರಿಚಯವಾಗಿತ್ತು. ನಾಗನ ಪರಿಚಯದಿಂದ ದರ್ಶನ್ ಏನೇ ಕೇಳಿದರೂ ಅದನ್ನು ವ್ಯವಸ್ಥೆ ಮಾಡಿಕೊಡುವಷ್ಟು ಸ್ನೇಹ ಬೆಳೆದಿತ್ತು. ಆದರೆ ದರ್ಶನ್ಗೆ ಇದೀಗ ಅದುವೇ ಮುಳುವಾಗಿದೆ.
Renukaswamy Murder Case: ನಟ ದರ್ಶನ್ 3 ತಿಂಗಳಲ್ಲಿ ಜೈಲಿನಿಂದ ಹೊರಗೆ ಬರುತ್ತಾರೆ ಅಂದರೆ ಜೈಲಿನಿಂದ ಬಿಡುಗಡೆಯಾಗುತ್ತಾರಂತೆ. ಬಳಿಕ ʼಡೆವಿಲ್ʼ ಸಿನಿಮಾ ಹಿಟ್ ಆಗುವ ಬಗ್ಗೆಯೂ ಪಾಸಿಟಿವ್ ಉತ್ತರ ಬಂದಿದೆ. ನಟ ದರ್ಶನ ಹೊರಬಂದ ಮೇಲೆ ಹೇಗೆ ಅನ್ನೋ ಪ್ರಶ್ನೆಯನ್ನೂ ಕೇಳಲಾಗಿದೆ. ಇದಕ್ಕೂ ಪಾಸಿಟಿವ್ ಉತ್ತರ ಬಂದಿದೆಯಂತೆ.
ಅಂದು ಸಂಜೆ 4.45ಕ್ಕೆ ಶೆಡ್ಗೆ ಬಂದ ದರ್ಶನ್ ಗೆಳತಿ ಪವಿತ್ರಾಗೌಡ ಸಹ ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಹೊಡೆದಿದ್ದಳಂತೆ. ಈ ವೇಳೆ ರೇಣುಕಾಸ್ವಾಮಿಯಿಂದ ಕ್ಷಮೆ ಕೇಳಿಸಿ, ಪವಿತ್ರಾಳ ಕಾಲಿಗೆ ಬೀಳಿಸಲಾಗಿತ್ತು ಎಂದು ತಿಳಿದುಬಂದಿದೆ. ದರ್ಶನ್ ಅಂಡ್ ಗ್ಯಾಂಗ್ ಪಟ್ಟಣಗೆರೆ ಶೆಡ್ಗೆ ಬಂದು ಹೋಗಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Darshan case : ದರ್ಶನ್ ಆ್ಯಂಡ್ ಟೀಮ್ ನಿಂದ ಆದ ರೇಣುಕಾಸ್ವಾಮಿ ಹತ್ಯೆಯ ಕರಾಳತೆ ತನಿಖೆಯಲ್ಲಿ ಬಯಲಾಗುತ್ತಿದೆ. ಶೆಡ್ ನಲ್ಲಿ ರೇಣುಕಾಸ್ವಾಮಿ ಮೇಲೆ ಹೇಗೆಲ್ಲಾ ಹಲ್ಲೆ ಮಾಡಿದ್ರು ಅನ್ನೋದರ ಒಂದೊಂದೆ ಸತ್ಯಗಳು ಹೊರಬೀಳುತ್ತೀವೆ. ಈ ಮಧ್ಯೆ ಜಾಮೀನಿಗಾಗಿ ನಾಳೆ ದರ್ಶನ್ ಕೋರ್ಟ್ ಮೊರೆ ಹೋಗೋ ಸಾಧ್ಯತೆ ಇದೆ.
Renukaswamy Murder Case: ಈ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಗೆಳತಿ ಪವಿತ್ರಾಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತ್ತಿದ್ದು, ಕೋರ್ಟ್ ಕೆಲ ದಿನಗಳ ಹಿಂದಷ್ಟೇ ಈಕೆಯ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.
Darshan About Relationship With Pavitra Gowda: ನಟ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಸಂಬಂಧದ ಬಗ್ಗೆ ಸ್ವತಃ ಡಿಸಿಪಿಯೇ ವಿಚಾರಿಸಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಗೌಡ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ ನಟ ದರ್ಶನ್ ಹೇಳಿದ್ದೇನು ಗೊತ್ತಾ?
Renukaswamy murder case : ರೇಣುಕಾಸ್ವಾಮಿ ಮೃತ ದೇಹವನ್ನು ವಿಲೆವಾರಿ ಮಾಡಿ ಕೊಲೆ ಪ್ರಕರಣದಲ್ಲಿ ತನ್ನ ಹೆಸರು ಬಾರದಂತೆ ನೋಡಿಕೊಂಡು ಆರೋಪಿಗಳು ಸ್ಟೇಷನ್ ಗೆ ಹೋಗಿ ಸರೆಂಡರ್ ಆಗಲು ದರ್ಶನ್ ಸೂಚಿಸಿದ್ದ.. ಆದರೆ ದಾಸನ ಪ್ಲ್ಯಾನ್ ಎಲ್ಲಾ ಉಲ್ಟಾಪಲ್ಟಾ ಆಗಿದೆ.. ಒಟ್ಟಾರೆಯಾಗಿ ಈ ಪ್ರಕರಣದಲ್ಲಿ ಕರಿಯನ ಕೈವಾಡ ಏನು..? ಸಂಪೂರ್ಣ ವಿವರ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.