Ration Card Update : ಮಕ್ಕಳು ಮತ್ತು ಮಹಿಳೆಯರಲ್ಲಿ ರಕ್ತಹೀನತೆಯ ಸಮಸ್ಯೆಯನ್ನು ಹೋಗಲಾಡಿಸಲು, ಮೈಕ್ರೋನ್ಯೂಟ್ರಿಯಂಟ್ಗಳನ್ನು ಒಳಗೊಂಡಿರುವ ಸಾರವರ್ಧಿತ ಅಕ್ಕಿ ವಿತರಣೆಯ ಯೋಜನೆಯನ್ನು ಹಂತ ಹಂತವಾಗಿ ಅಕ್ಟೋಬರ್ 2021 ರಲ್ಲಿ ಪ್ರಾರಂಭಿಸಲಾಯಿತು.
Ration Card: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ. ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಅಗ್ಗದ ದರದಲ್ಲಿ ಪಡಿತರವನ್ನು ನೀಡುತ್ತದೆ.
ಅನೇಕ ಸಲ ನಾವು ಪಡಿತರ ಚೀಟಿಯಲ್ಲಿ ಏನನ್ನಾದರೂ ಅಪ್ಡೇಟ್ ಮಾಡಬೇಕು ಅಥವಾ ಅದು ಕಳೆದು ಹೋದರೆ, ನಾವು ಅದರ ನಕಲು ಪ್ರತಿಯನ್ನು ಪಡೆಯಬೇಕಾಗುತ್ತದೆ. ಅದೇ ಸಮಯದಲ್ಲಿ, ಕೆಲವೊಮ್ಮೆ ನಾವು ಹೊಸ ಪಡಿತರ ಚೀಟಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಈಗ ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದೆ.
ಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಕಾರ್ಡ್ ಹೊಂದಿರುವವರು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ (PMGKA) ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ 5 ಕೆಜಿ ಅಕ್ಕಿ ಪಡೆಯಲಿದ್ದಾರೆ.
ಒಂದು ವೇಳೆ ನೀವೂ ಕೂಡ ಸಹ ಪಡಿತರ ಚೀಟಿ ಹೊಂದಿರುವವರಾಗಿದ್ದರೆ, ಈ ಸುದ್ದಿ ನಿಮಗೆ ಭಾರಿ ನೆಮ್ಮದಿ ನೀಡಲಿದೆ. ಏಕೆಂದರೆ, ಕೇಂದ್ರ ಸರ್ಕಾರ ಪಡಿತರ ಚೀಟಿಗಳಿಗೆ ಸಂಬಂಧಿಸಿದ ಒಂದು ನಿಯಮವನ್ನು ಬದಲಾಯಿಸಿದೆ. ಸರ್ಕಾರದ ನಿರ್ಧಾರದಿಂದ ಕೋಟ್ಯಂತರ ಫಲಾನುಭವಿಗಳು ಲಾಭ ಪಡೆಯುವ ನಿರೀಕ್ಷೆಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.