ಕೇಂದ್ರ ನಾಗರಿಕ ಸೇವೆಗಳ ಪಿಂಚಣಿ ನಿಯಮಗಳು 2021 ರ ಅಡಿಯಲ್ಲಿ ಸರ್ಕಾರವು ಇತ್ತೀಚೆಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತಮ್ಮ ರಾಜ್ಯ ಸರ್ಕಾರಿ ನೌಕರರಿಗೂ ಈ ಆದೇಶವನ್ನು ಜಾರಿಗೊಳಿಸಬಹುದು ಎಂದು ಹೇಳಲಾಗಿದೆ.
ಹೆಚ್ಚುವರಿ ಪಿಂಚಣಿ ಬಗ್ಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರಿ ನಾಗರಿಕ ಸೇವಾ ನೌಕರರಿಗೆ ಪಿಂಚಣಿ ಕುರಿತು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಸರ್ಕಾರಿ ನೌಕರರ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಸಂಬಂಧಿಸಿದಂತೆ ಹೊಸ ನಿಯಮವನ್ನು ಹೊರ ತಂದಿದೆ. ಸರಕಾರ ಹೊರಡಿಸಿರುವ ಆದೇಶ ನೌಕರರಲ್ಲಿ ಹೊಸ ಆತಂಕ ಮೂಡಿಸಿದೆ.
EPFO Update:ಉದ್ಯೋಗದಾತರು ಮತ್ತು ಉದ್ಯೋಗದಾತ ಸಂಘಗಳು ವೇತನ ವಿವರಗಳನ್ನು ಅಪ್ಲೋಡ್ ಮಾಡಲು ಸಮಯವನ್ನು ವಿಸ್ತರಿಸಲು ಮಾಡಿದ ಮನವಿಯ ಹಿನ್ನೆಲೆಯಲ್ಲಿ ಆನ್ಲೈನ್ನಲ್ಲಿ ವಿವರಗಳನ್ನು ಸಲ್ಲಿಸುವ ಗಡುವನ್ನು ವಿಸ್ತರಿಸಲಾಗಿದೆ.
EPFO Pension: 2014ರಲ್ಲಿ ತಿಂಗಳಿಗೆ ಕನಿಷ್ಠ 1000 ರೂಪಾಯಿ ಪಿಂಚಣಿ ನೀಡಲು ನಿರ್ಧಾರ ಮಾಡಲಾಯಿತು. ನಂತರ ಕಾರ್ಮಿಕ ಸಚಿವಾಲಯವು ಪಿಂಚಣಿ ಮೊತ್ತವನ್ನು ತಿಂಗಳಿಗೆ 2,000 ರೂಪಾಯಿಗೆ ದ್ವಿಗುಣಗೊಳಿಸಬೇಕು ಎನ್ನುವ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದೆ.
ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಉದ್ಯೋಗಿಗಳು ಮತ್ತು ಖಾತೆದಾರರಿಗೆ ಸಕಾರಾತ್ಮಕ ಸುದ್ದಿ ಬಂದಿದೆ. ಮುಂಬರುವ 2025 ರಲ್ಲಿ ಇಪಿಎಫ್ನ ವೇತನ ಮಿತಿಯನ್ನು 15,000 ರಿಂದ 21,000 ಅಥವಾ 25,000 ಕ್ಕೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ.ಈ ಪ್ರಸ್ತಾಪವನ್ನು ಸ್ವೀಕರಿಸಿದರೆ, ನಿವೃತ್ತಿಯ ನಂತರ ಪಡೆಯುವ ಪಿಂಚಣಿ ಕೂಡ ಹೆಚ್ಚಾಗಬಹುದು.
ಯುಪಿಎಸ್ ಹೊಸದಾಗಿ ಜಾರಿಗೆ ತಂದಿರುವ ಯೋಜನೆಯಾಗಿರುವುದರಿಂದ ಅನೇಕರಿಗೆ ಇದರ ಬಗ್ಗೆ ನಾನಾ ಅನುಮಾನ, ಪ್ರಶ್ನೆಗಳು ಮೂಡುವುದು ಸಹಜ.ಇದನ್ನೇ ಆನ್ಲೈನ್ ವಂಚಕರು ತಮ್ಮ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.