7th Pay Commission Update: ನೀವೂ ಕೂಡ ಕೇಂದ್ರ ಸರ್ಕಾರಿ ನೌಕರರಾಗಿದ್ದು, 7ನೇ ವೇತನ ಆಯೋಗದ ಅಡಿಯಲ್ಲಿ ವೇತನ ಪಡೆಯುತ್ತಿದ್ದರೆ, ಈ ಸುದ್ದಿ ವಿಶೇಷ ನಿಮಗಾಗಿ. ಕೇಂದ್ರ ಸರ್ಕಾರಿ ನೌಕರರ ದಂಡ ಮತ್ತು ಶ್ಕ್ಷೆಯ ಕ್ರಮಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಇಲಾಖೆ ಸ್ಪಷ್ಟೀಕರಣ ನೀಡಿದೆ. ಬನ್ನಿ ಈ ಕುರಿತಾದ ಅಪ್ಡೇಟ್ ತಿಳಿದುಕೊಳ್ಳೋಣ,
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಸುದೀರ್ಘ ನಿರೀಕ್ಷೆಯ ನಂತರ ಇತ್ತೀಚೆಗಷ್ಟೇ ತುಟ್ಟಿಭತ್ಯೆಯಲ್ಲಿ 3% ಹೆಚ್ಚಳವನ್ನು ಘೋಷಿಸಲಾಗಿದೆ. ಮಾರ್ಚ್ ತಿಂಗಳ ಸಂಬಳದ ಜೊತೆಗೆ ಹೆಚ್ಚಿದ ಡಿಎ ಲಾಭವೂ ನೌಕರರಿಗೆ ಸಿಕ್ಕಿದೆ.
7th Pay Commission: ಕೇಂದ್ರ ಸರ್ಕಾರ ಮತ್ತೊಮ್ಮೆ ತನ್ನ ನೌಕರರಿಗೆ ಸಂತಸದ ಸುದ್ದಿ ನೀಡುವ ಸಾಧ್ಯತೆ ಇದೆ. ಜನವರಿ 2022 ರ ಆರಂಭದಲ್ಲಿ ಮನೆ ಬಾಡಿಗೆ ಭತ್ಯೆಯನ್ನು (HRA) ಹೆಚ್ಚಿಸುವ ಘೋಷಣೆಯನ್ನು ಸರ್ಕಾರ ಮಾಡಬಹುದು ಎಂದು ನಿರೀಕ್ಷಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.