Allu Arjun First Love: ಟಾಲಿವುಡ್ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಬಗ್ಗೆ ತೆಲುಗು ಪ್ರೇಕ್ಷಕರಿಗೆ ಯಾವುದೇ ಪರಿಚಯ ಅಗತ್ಯವಿಲ್ಲ. ಆದರೆ ಬನ್ನಿ ಲೈಫ್ ನಲ್ಲಿ ಪತ್ನಿ ಸ್ನೇಹಾ ರೆಡ್ಡಿಗಿಂತ ಮೊದಲು ಮತ್ತೊಬ್ಬ ನಾಯಕಿ ಇದ್ದರು ಎನ್ನುವ ವಿಚಾರ ನಿಮಗೆ ಗೊತ್ತೇ?...
Astrology: ಎಷ್ಟೆ ಕಷ್ಟಪಟ್ಟರು, ನಿಮ್ಮ ಕಷ್ಟಕ್ಕೆ ತಕ್ಕ ಫಲ ಸಿಗುತ್ತಲ್ಲವೇ, ಇದಕ್ಕೆ ಅರ್ಥ ನಿಮ್ಮ ಪೂರ್ವಜರು ನಿಮ್ಮ ಮೇಲೆ ಕೋಪ ಮಾಡಿಕೊಂಡಿದ್ದಾರೆ ಎಂದು, ಈ ಪಿತೃ ದ್ವೇಷ ನಿವಾರಣೆಗೆ ಕೆಲವು ಪರಿಹಾರಗಳನ್ನು ಅನುಸರಿಸಬೇಕು. ಹಾಗಾದರೆ ಆ ಪರಿಹಾರಗಳು ಏನು? ತಿಳಿಯಲು ಮುಂದೆ ಓದಿ...
Shweta Basu Prasad: ಸಿನಿಮಾ ಜಗತ್ತನ್ನು ಮಾಂತ್ರಿಕ ನಗರ ಎನ್ನುತ್ತಾರೆ. ಪ್ರತಿದಿನ ಅನೇಕ ಯುವಕರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಈ ವರ್ಣರಂಜಿತ ಜಗತ್ತಿಗೆ ಬರುತ್ತಾರೆ. ಆದರೆ ಇಲ್ಲಿ ಸಾಧಿಸಿದ ಯಶಸ್ಸನ್ನು ಉಳಿಸಿಕೊಳ್ಳುವುದೂ ದೊಡ್ಡ ಸವಾಲಾಗಿದೆ. ಇಲ್ಲಿ ಒಂದು ತಪ್ಪು ಇಡೀ ವೃತ್ತಿಜೀವನವನ್ನು ಹಾಳುಮಾಡುತ್ತದೆ. ಬಾಲನಟಿಯಾಗಿ ರಾಷ್ಟ್ರಪ್ರಶಸ್ತಿ ಪಡೆದು ಪ್ರಸ್ತುತ ನಟಿಯಾಗಿ ನೆಲೆಯೂರಲು ಹರಸಾಹಸ ಪಡುತ್ತಿರುವ ನಟಿಯ ವಿಚಾರದಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದೆ.
Amrita Singh Ravi Shastri Love Story: ಬಾಲಿವುಡ್ ನಟಿ ಅಮೃತಾ ಸಿಂಗ್ ಒಂದು ಕಾಲದಲ್ಲಿ ಸಿನಿಮಾ ಇಂಡಸ್ಟ್ರಿಯನ್ನು ಆಳಿದವರು. ತಮ್ಮ ಸೌಂದರ್ಯದಿಂದ ನಟಿ ಅನೇಕ ಹುಡುಗರನ್ನು ಹುಚ್ಚೆಬ್ಬಿಸಿದ್ರು. ಅವರಿಗಿಂತ 13 ವರ್ಷ ಚಿಕ್ಕವರಾಗಿದ್ದ ಸೈಫ್ ಅಲಿಖಾನ್ ಕೂಡ ಒಂದಾನೊಂದು ಕಾಲದಲ್ಲಿ ನಟಿಯ ಬ್ಯೂಟಿಗೆ ಮನಸೋತು ಅವರನ್ನು ಮದುವೆಯಾಗಿದ್ದರು.
Dhonis Comment on Friendship with Virat Kohli: ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಜೊತೆಗಿನ ಗೆಳೆತನದ ಬಗ್ಗೆ ಭಾರತದ ದಂತಕಥೆ ಧೋನಿ ಅವರ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಆಗಾಗ್ಗೆ ಭೇಟಿಯಾಗದಿದ್ದರೂ ಖುದ್ದಾಗಿ ಭೇಟಿಯಾದರೆ ಕೆಲವು ನಿಮಿಷಗಳ ಕಾಲ ಮಾತನಾಡುವುದು ಖಚಿತ ಎಂದೂ ಧೋನಿ ಹೇಳಿದ್ದಾರೆ.
Hardik Pandya & Natasa Stankovic: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಮಾಡೆಲ್ ನತಾಶಾ ಸ್ಟಾಂಕೋವಿಕ್ ಇತ್ತೀಚೆಗಷ್ಟೆ ವಿಚ್ಛೇದನವನ್ನು ಘೋಷಿಸಿದ್ದಾರೆ. ವಿಚ್ಛೇದನವನ್ನು ಘೋಷಿಸುವ ಮೊದಲು, ನತಾಶ ತನ್ನ 4 ವರ್ಷದ ಮಗ ಅಗಸ್ತ್ಯನೊಂದಿಗೆ ಸರ್ಬಿಯಾಕ್ಕೆ ಹಾರಿರುವುದು ಗೊತ್ತೇ ಇದೆ. ತಂದೆ ತಾಯಿಯ ವಿಚ್ಚೇದನದ ಬಳಿಕ ಅಗಸ್ತ್ಯ ಇತ್ತೀಚೆಗಷ್ಟೇ ತಮ್ಮ ಅಜ್ಜಿಯ ಮನೆಯಲ್ಲಿ ನಾಲ್ಕನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಮಗನ ಹುಟ್ಟುಹಬ್ಬವನ್ನು ಸಿಂಪಲ್ ಆಗಿ ಆಚರಿಸಿರುವ ನತಾಶ ಅಭಿಮಾನಿಗಳ ಕಣ್ಣಿಗೆ ಗುರಿಯಾಗಿದ್ದಾರೆ.
Sushmita Sen: ರಚ್ಚಗನ್ ಚಿತ್ರದ ನಾಯಕಿ ಸುಶ್ಮಿತಾ ಅವರನ್ನು ಯಾರೂ ಸುಲಭವಾಗಿ ಮರೆಯಲು ಸಾಧ್ಯವಿಲ್ಲ. ಅದರಲ್ಲಿ ಕಾಣಿಸಿಕೊಂಡಿದ್ದ ಸುಶ್ಮಿತಾ ಸೇನ್ ತಮಿಳು ಅಭಿಮಾನಿಗಳ ಮನ ಕದ್ದಿದ್ದಾರೆ. 90ರ ದಶಕದಿಂದ ಹಿಂದಿಯಲ್ಲಿ ನಾಯಕ ನಟಿಯಾಗಿ ಮೆರೆದ ಸುಶ್ಮಿತಾ ಸೇನ್ ಅಲ್ಲಿಯೂ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.
Avika Gor On Marriage: ‘ಬಾಲಿಕಾ ವಧು’ ದಾರವಾಹಿಯ ಆನಂದಿ ಪಾತ್ರದಲ್ಲಿ ನಟಿಸಿ ಫೇಮಸ್ ಆದ ನಟಿ ಅವಿಕಾ ಗೋರ್ ಅವರು ತಮ್ಮ ವೈಯಕ್ತಿಕ ಬದುಕಿನಲ್ಲಿ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿ ತನ್ನ ವೈಯಕ್ತಿಕ ಜೀವನದ ಹಲವಾರು ಸ್ವಾರಸ್ಯಕರ ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ.
Ashish Vidyarthi: ಬಾಲಿವುಡ್ ಚಿತ್ರರಂಗದ ಇತಿಹಾಸದಲ್ಲಿ ಅನೇಕ ಖಳನಾಯಕರು ಬಂದು ಹೋಗಿದ್ದಾರೆ, ಆದರೆ ಎಷ್ಟೇ ವಿಲನ್ಗಳು ಬಂದು ಹೋದರು ಕೇವಲ ಕೆಲವು ವಿಲನ್ಗಳನ್ನು ನೋಡಿದಾಗ ಮಾತ್ರ ಗೂಸ್ಬಂಪ್ಸ್ ಬರುತ್ತದೆ, ನಿಜವಾಗಿಯೂ ಅವರು ತೆರೆಯ ಮೇಲೆ ವಿಲನ್ಗಳಂತೆ ಕಾಡುತ್ತಾರೆ.
ಒಂದು ಸಿನಿಮಾದಲ್ಲಿ ಚಾನ್ಸ್ ಗಿಟ್ಟಿಸಿಕೊಳ್ಳಬೇಕು ಅಂದ್ರೆ ಅದೆಷ್ಟು ಕಷ್ಟ ಅಲ್ವಾ..? ಸ್ನೇಹಿತರೆ, ನಿಮಗೆ ಗೊತ್ತಿರುವ ಹಾಗೆ ನಟಿಯರು ಸಿನಿಮಾದಲ್ಲಿ ನಟಿಸೋಕೆ ಅಂತ ವರ್ಷಗಟ್ಟಲೆ ತಪಸ್ಸು ಮಾಡುತ್ತಾರೆ, ಸಿನಿಮಾ ಚಾನ್ಸ್ ಗಾಗಿ ಕಾಯುವ ಸಾವಿರ ಜನರಲ್ಲಿ ಕೇವಲ ಒಬ್ಬರಿಗೂ ಇಬ್ಬರಿಗೂ ಅಷ್ಟೇ ಚಾನ್ಸ್ ಸಿಗುತ್ತೆ ಹೀಗೆ ಚಾನ್ಸ್ ಸಿಕ್ಕವರಲ್ಲಿ ಕ್ಲಿಕ್ ಆಗೋದು ಕೂಡ ಬಹಳ ಕಡಿಮೆ ಜನ. ಅದರಲ್ಲೂ ಸಿನಿಮಾಗೆ ಹೊಸದಾಗಿ ಬರುವ ನಟಿಯರು ತಾವು ಒಳ್ಳೆಯ ಹೆಸರು ಪಡಿಬೇಕಂದ್ರೆ ಅದೆಷ್ಟೋ ಸಿನಿಮಾಗಳನ್ನ ಮಾಡ್ತಾರೆ. ಆದರೂ ಕೂಡ ಇವರು ಕ್ಲಿಕ್ ಆಗೋದಿಲ್ಲ ಇನ್ನು ಕೆಲವು ನಟಿಯರ ಲಕ್ ಹೇಗಿರುತ್ತೆ ಅಂದ್ರೆ ನಟಿಸಿದ ಮೊದಲ ಚಿತ್ರನೇ ಹಿಟ್ಟಾಗಿ ಬಿಡುತ್ತದೆ ಹಾಗೆ ಹಿಟ್ಟಾದ ನಟಿಯರ ಪಟ್ಟಿಯಲ್ಲಿ ಜನಿಫರ್ ಕೋತ್ವಾಲ್ ಕೂಡ ಒಬ್ಬರು.
ಕೆಲವೇ ದಶಕಗಳ ಹಿಂದೆ ಕನ್ನಡ ಸಿನಿಮಾರಂಗ ಹೇಗಿತ್ತು ಅಂದ್ರೆ ಸಾಂಪ್ರದಾಯಿಕ ಪಾತ್ರ, ಉದ್ದನೆಯ ಜಡೆ , ಜೊತೆಗೆ ಸೀರೆಯನ್ನು ಉಟ್ಟು ಬಂದಿದ್ದರೆ ಆ ನಟಿಯನ್ನು ನೋಡುವ ರೀತಿ ಬೇರೆಯದ್ದಾಗಿರುತ್ತಿತ್ತು. ಆದರೆ ಇನ್ನೊಂದೆಡೆ ತುಂಡು ಬಟ್ಟೆ ಹಾಕಿಕೊಂಡು ನಟಿ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಅಂದ್ರೆ ಅವರನ್ನು ಜನ ನೋಡುವ ರೀತಿ ಕೆಟ್ಟದ್ದಾಗಿರುತ್ತಿತ್ತು. ಸಿನಿಮಾದಲ್ಲಿ ನಟಿ ಧರಿಸುತ್ತಿದ್ದ ಉಡುಪು ನೋಡಿಯೇ ರಿಯಲ್ ಲೈಫ್ ನಲ್ಲಿ ಚವರ ಕ್ಯಾರೆಕ್ಟರ್ ಹೀಗೆ ಅಂತ ಜನ ಜಡ್ಜ್ ಮಾಡಿಬಿಡುತ್ತಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Nagarjuna : ನಾಗಾರ್ಜುನ ತೆಲುಗು ಚಿತ್ರರಂಗದ ಟಾಪ್ ನಟರಲ್ಲಿ ಒಬ್ಬರು. ಇದುವರೆಗೂ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಸೂಪರ್ ಹಿಟ್ ಚಲನಚಿತ್ರಗಳು ಇವರಿಂದ ತೆರೆಕಂಡಿವೆ.
Abhishek Sharma Beautiful Sister: ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ಭಾನುವಾರ ನಡೆದ ಜಿಂಬಾಬ್ವೆ ವಿರುದ್ಧದ ಎರಡನೇ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅದ್ಭುತ ಶತಕ ಸಿಡಿಸಿದ್ದಾರೆ... ಇದೀಗ ಈ ಸ್ಟಾರ್ ಆಟಗಾರನ ಸಹೋದರಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.