Rishabh Pant: ಖ್ಯಾತ ಕ್ರಿಕೆಟರ್ ರಿಷಬ್ ಪಂತ್ ಹೆಸರು ಈ ಹಿಂದೆ ಊರ್ವಶಿ ರೌಟೇಲಾ ಅವರೊಂದಿಗೆ ತಳಕು ಹಾಕಿಕೊಂಡಿತ್ತು.. ಆದರೆ ಪಂತ್ ಬೇರೋಬ್ಬ ಹಾಟ್ ಸುಂದರಿಗೆ ಮನಸೋತಿದ್ದಾರೆ.. ಹಾಗಾದ್ರೆ ರಿಷಬ್ ಪಂತ್ ಗರ್ಲ್ ಫ್ರೆಂಡ್ ಯಾರು?
ಕಿರಿಕ್ ಕೀರ್ತಿ ಹಾಗೂ ಅವರ ಪತ್ನಿ ಅರ್ಪಿತಾರ ಬದುಕಿನಲ್ಲಿ ಬಿರುಕು ಮೂಡಿದೆ ಅನ್ನೋ ಸುದ್ದಿ ಹಬ್ಬಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದರು. ನಮ್ಮ ಜೀವನದ ವೈಯಕ್ತಿಕ ವಿಚಾರಗಳ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು.
Kirik Keerthi Announced his divorce: ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲವೆಂದು ಕಿರಿಕ್ ಕೀರ್ತಿ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೆಲಸದ ಭರಾಟೆಯಲ್ಲಿ ಜನರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸಂಪೂರ್ಣ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅನೇಕ ಜನರು ಸಂಬಂಧಗಳಲ್ಲಿ ಬಿರುಕುಗಳ ಸಮಸ್ಯೆ ಎದುರಿಸುತ್ತಿದ್ದಾರೆ. ಇಂದು ನಾವು ನಿಮಗೆ 5 ಉಪಯುಕ್ತ ಸಲಹೆಗಳನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳನ್ನು ಅಳವಡಿಸಿಕೊಳ್ಳುವ ಮೂಲಕ ನಿಮ್ಮ ಸಂಬಂಧವನ್ನು ನೀವು ಬಲಪಡಿಸಬಹುದು.
ಕ್ಷಮೆ ಕೇಳುವುದು ಒಂದು ಧೈರ್ಯ, ಹೇಡಿಗಳು ಮಾತ್ರ ವಾದ ಮಾಡ್ತಾರೆ. ಹೇಡಿಗಳಲ್ಲಿ ಅಂಜಿಕೆ ಇರುತ್ತದೆ. ಆಕಸ್ಮಾತಾಗಿ ನಾನು ಕ್ಷಮೆ ಕೇಳಿದ್ರೆ ಮುಂದೆ ನಮ್ಮ ಮೇಲೆ ಅಧಿಕಾರ ಚಲಾಯಿಸ್ತಾರೆ ಅನ್ನೋ ಭಾವನೆ ಕ್ಷಮೆ ಕೇಳದವರಲ್ಲಿ ಇರುತ್ತೆ. ತಪ್ಪು ಇಲ್ಲವೆಂದರೂ ಕ್ಷಮೆ ಕೇಳುವವನು ತುಂಬ ದೊಡ್ಡ ವ್ಯಕ್ತಿ ಆಗ್ತಾನೆ. ಕ್ಷಮೆ ಕೇಳಿದ್ರೆ ವಾತಾವರಣ ತಿಳಿ ಆಗತ್ತೆ. ದಯವಿಟ್ಟು ಈ ರೀತಿಯ ರಿಯಾಕ್ಟ್ ಮಾಡಿ. ಕ್ಷಮೆ ಕೇಳಿ. ನಿಮ್ಮ ಮನಸ್ಸು ತಿಳಿಯಾಗುತ್ತದೆ.
Tips To Achieve Growth - ಒಂದು ವೇಳೆ ಸತತ ಪ್ರಯತ್ನಗಳ ಬಳಿಕವೂ ಕೂಡ ಕೆಲವೊಮ್ಮೆ ಯಶಸ್ಸು ನಮ್ಮಿಂದ ದೂರ ಉಳಿಯುತ್ತಿದೆ ಎಂದರೆ, ಅದಕ್ಕೆ ಮುಖ್ಯ ಕಾರಣ ಎಂದರೆ, ಧನಾತ್ಮಕ ಶಕ್ತಿಯ (Positive Energy) ಹರಿವಿನಲ್ಲಿ ಅಡಚಣೆ ಎದುರಾಗಿದೆ ಎಂದರ್ಥ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.