IND vs AUS: ಭಾರತ ತಂಡ ಶ್ರೀಲಂಕಾ ಪ್ರವಾಸವನ್ನು ಮುಗಸಿ ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದೆ. ಶ್ರೀಲಂಕಾ ವಿರುದ್ಧ ಯುವ ಆಟಗಾರರ ತಂಡ ಟಿ20 ಪಂದ್ಯವನ್ನು ಆಡಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಸರನಿಯನ್ನು ವಶಪಡಿಸಿಕೊಂಡಿತ್ತು, ಆದರೆ ಹಿಟಿಯ ಆಟಗಾರರೊಂದಿಗೆ ನಡೆದ ODI ಸರಣಿಯಲ್ಲಿ ಟೀಂ ಇಂಡಿಯಾ ಒಂದು ಪಂದ್ಯವನ್ನು ಗೆಲ್ಲದೆ ಮುಖಭಂಗ ಅನುಭವಿಸಿ ತವರಿಗೆ ವಾಪಸ್ ಆಗಿದೆ.
Space Debris: ಇದು ಉಪಗ್ರಹ ಉಡಾವಣೆಗಾಗಿ ಬಳಸಲಾದ 20 ವರ್ಷಗಳಷ್ಟು ಹಳೆಯದಾದ ಭಾರತೀಯ ರಾಕೆಟ್ನ ತುಣುಕಾಗಿರಬಹುದು ಎಂದು ಹೇಳಲಾಗುತ್ತಿದೆ. ಪರ್ತ್ ನಿಂದ ಉತ್ತರಕ್ಕೆ 250 ಕಿಲೋಮೀಟರ್ ದೂರದಲ್ಲಿರುವ ಗ್ರೀನ್ ಹೆಡ್ ಬೀಚ್ನಲ್ಲಿ ಈ ಗುಮ್ಮಟದ ಆಕಾರದ ವಸ್ತು ಕಂಡುಬಂದಿದೆ.
Virat Kohli Leaked Video of Perth Hotel: ಪರ್ತ್ನ ಹೋಟೆಲ್ ಮ್ಯಾನೇಜ್ಮೆಂಟ್ ಹೇಳಿಕೆ ನೀಡಿದ್ದು, ಈ ವಿಡಿಯೋ ಮಾಡಿದವರನ್ನು ತೆಗೆದುಹಾಕಲಾಗಿದೆ ಎಂದು ಹೇಳಿದೆ. "ಕ್ರೌನ್ ಪರ್ತ್ನಲ್ಲಿ ಅತಿಥಿಯನ್ನು ಒಳಗೊಂಡ ಗೌಪ್ಯತೆಯ ಘಟನೆಯ ಬಗ್ಗೆ ನಾವು ಮಾಹಿತಿಯನ್ನು ಸ್ವೀಕರಿಸಿದ್ದೇವೆ. ನಮ್ಮ ಅತಿಥಿಗಳ ಸುರಕ್ಷತೆ ಮತ್ತು ಗೌಪ್ಯತೆ ನಮ್ಮ ಮೊದಲ ಆದ್ಯತೆಯಾಗಿದೆ. ಈ ಘಟನೆಯಿಂದ ನಮಗೆ ತೀವ್ರ ನಿರಾಸೆಯಾಗಿದೆ. ಅತಿಥಿಗೆ ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿಕೆ ನೀಡಿದೆ.
ಕ್ರಿಕೆಟ್ ಅನಿಶ್ಚಿತತೆಗಳ ಆಟ ಎಂಬುದು ನಮ್ಮ ನಿಮ್ಮೆಲ್ಲರಿಗೂ ತಿಳಿದ ವಿಷಯ. ಈ ಆಟದ ವೇಳೆ ನಿತ್ಯ ಹಲವು ವಿಶಿಷ್ಟ ಹಾಗೂ ವಿನೂತನ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಇಂತಹುದೇ ಒಂದು ಸನ್ನಿವೇಶಕ್ಕೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಶ್ ಲೀಗ್ ಸಾಕ್ಷಿಯಾಗಿದೆ.
ನಾಯಕ ವಿರಾಟ್ ಕೊಹ್ಲಿ ಅವರ ಶತಕದೊಂದಿಗೆ ಸುಸ್ಥಿತಿಯಲ್ಲಿದ್ದ ಭಾರತ ತಂಡ ನಂತರ ಕುಸಿತ ಕಂಡು 283ಕ್ಕೆ ಆಲೌಟ್ ಆಗಿದೆ, ಆ ಮೂಲಕ ಭಾರತ ಮೊದಲ ಇನ್ನಿಂಗ್ ನಲ್ಲಿ 43 ರನ್ ಗಳ ಹಿನ್ನಡೆಯನ್ನು ಅನುಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.