ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದ ಪ್ರಬಲ ಸ್ಫೋಟಕ್ಕೆ (massive explosion ) ಕನಿಷ್ಠ 7 ಮಂದಿ ಬಲಿಯಾಗಿದ್ದು, 70ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮಕ್ಕಳು ಮತ್ತು ಯುವಕರ ಸಂಖ್ಯೆಯೇ ಅಧಿಕವಿದೆ ಎಂದು ಹೇಳಲಾಗಿದೆ. ಪೇಶಾವರದ ಡಿರ್ ಕಾಲೋನಿಯಲ್ಲಿ ಈ ಸ್ಫೋಟ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.