ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಯಲ್ಲಿ ಏರಿಳಿತದ ಮಧ್ಯೆ, ಸೋಮವಾರ ದಿನದಂದು ಸತತ ಐದನೇ ದಿನ ಪೆಟ್ರೋಲ್ ದರ ಕುಸಿಯಿತು. ಡೀಸೆಲ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ನಿರಂತರವಾಗಿ ಏರಿಕೆಯಾಗುತ್ತಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ದರಗಳು ಇಳಿಮುಖವಾಗಿದೆ. ಪೆಟ್ರೋಲ್ ಪ್ರತಿ ಲೀಟರ್ಗೆ 15 ರಿಂದ 20 ಪೈಸೆ ಕಡಿತ ಕಂಡಿದ್ದು, ಡೀಸೆಲ್ ದರ 09 ಪೈಸೆ ಕಡಿಮೆಯಾಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ನಿರಂತರವಾಗಿ ಏರಿಕೆಯಾಗುತ್ತಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ದರಗಳು ಇಳಿಮುಖವಾಗಿದೆ. ಡೀಸೆಲ್ ಸ್ಥಿರತೆ ಕಾಯ್ದುಕೊಂಡಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ನಿರಂತರವಾಗಿ ಏರಿಕೆಯಾಗುತ್ತಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಇಳಿಮುಖವಾಗಿದೆ. ಕಳೆದ 12 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಡೀಸೆಲ್ ದರದಲ್ಲಿ ಇಂದು ಇಳಿಕೆ ಕಂಡುಬಂದಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಇಂದು ಪರಿಷ್ಕರಿಸಲಾದ ತೈಲ ದರದಲ್ಲಿ ಸ್ಥಿರತೆ ಕಂಡು ಬಂದಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಪ್ರಕ್ಷುಬ್ಧತೆಯ ನಡುವೆಯೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಎರಡನೇ ದಿನವೂ ಸ್ಥಿರತೆ ಕಾಯ್ದುಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.