Petrol Price Today: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದೆ. ಕಳೆದ ದಿನ ಪ್ರತಿ ಬ್ಯಾರೆಲ್ಗೆ 90 ಡಾಲರ್ಗೆ ಏರಿದ್ದ ಕಚ್ಚಾ ತೈಲ ಈಗ 100 ಡಾಲರ್ ಗಡಿ ಮುಟ್ಟಿದೆ.
Petrol Price Today: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆ ಆಗಿದೆ. ಹಿಂದಿನ ದಿನ ಪ್ರತಿ ಬ್ಯಾರೆಲ್ಗೆ $ 90 ಕ್ಕಿಂತ ಹೆಚ್ಚು ತಲುಪಿದ ಕಚ್ಚಾ ತೈಲವು ಮತ್ತೆ ತೀವ್ರ ಏರಿಕೆ ದಾಖಲಿಸಿದೆ. ಗುರುವಾರ ಬೆಳಗ್ಗೆ ಡಬ್ಲ್ಯುಟಿಐ ಕಚ್ಚಾ ತೈಲ ಬ್ಯಾರೆಲ್ಗೆ $ 93.12 ತಲುಪಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ $ 99.95 ನಲ್ಲಿ ಕಂಡುಬಂದಿದೆ.
Crude Oil Price Latest News: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಿಂದ ಶೀಘ್ರದಲ್ಲಿಯೇ ಮುಕ್ತಿ ಸಿಗಲಿದೆ. ಹೌದು, ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ ಸಂಭವಿಸಲಿದೆ ಎನ್ನಲಾಗಿದೆ. ಅಷ್ಟೇ ಅಲ್ಲ 2023ರ ಅಂತ್ಯದ ವೇಳೆಗೆ ಪ್ರತಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ $45ಕ್ಕೆ ತಲುಪುವ ಸಾಧ್ಯತೆ ಇದೆ. ಹೀಗಾಗಿ ಶೀಘ್ರದಲ್ಲಿಯೇ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.