ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಸತತ 12ನೇ ದಿನವೂ ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸೋಮವಾರ ಪೆಟ್ರೋಲ್ ದರವು 13 ಪೈಸೆ ಮತ್ತು ಡೀಸೆಲ್ಗೆ 11 ಪೈಸೆಯಷ್ಟು ಇಳಿಕೆಯಾಗಿದೆ.
ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಸತತ ಆರನೇ ದಿನವೂ ಇಳಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್ ದರ ಇಂದು ಸ್ಥಿರತೆ ಕಾಯ್ದುಕೊಂಡಿದೆ.
ಸತತ ಆರನೇ ದಿನವೂ ಪೆಟ್ರೋಲ್-ಡೀಸೆಲ್ ದರ ಇಳಿಕೆ ಕಂಡಿದ್ದು, ಇಂದು ಪೆಟ್ರೋಲ್ 07 ಪೈಸೆ, ಡೀಸೆಲ್ 20 ಪೈಸೆ ಅಗ್ಗವಾಗಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಈ ದಿನ ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
ಕಳೆದ ಐದು ದಿನಗಳಲ್ಲಿ ಪೆಟ್ರೋಲ್ 50 ಪೈಸೆ, ಡೀಸೆಲ್ 75 ಪೈಸೆ ಅಗ್ಗವಾಗಿದೆ. ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಈ ದಿನ ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಇಂದು ಪರಿಷ್ಕರಿಸಲಾದ ಪೆಟ್ರೋಲ್ ದರದಲ್ಲಿ ಸ್ಥಿರತೆ, ಡೀಸೆಲ್ ಕೊಂಚ ಇಳಿಕೆ ಕಂಡು ಬಂದಿದೆ.
ಸೋಮವಾರ ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ನಂತರ, ಮಂಗಳವಾರ ಕೂಡ ಬೆಲೆಗಳು ಹೆಚ್ಚಾಗಿದೆ. ಸತತ ಎರಡನೇ ದಿನಕ್ಕೆ ಪೆಟ್ರೋಲ್ ದರದಲ್ಲಿ ಏರಿಕೆ ಕಂಡುಬಂದಿದೆ. ದೆಹಲಿ ಸೇರಿದಂತೆ ಮೆಟ್ರೊಗಳಲ್ಲಿ ಪೆಟ್ರೋಲ್ ದರ 5 ಪೈಸೆ ಏರಿಕೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.