Crude Oil Price Latest News: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಿಂದ ಶೀಘ್ರದಲ್ಲಿಯೇ ಮುಕ್ತಿ ಸಿಗಲಿದೆ. ಹೌದು, ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ ಸಂಭವಿಸಲಿದೆ ಎನ್ನಲಾಗಿದೆ. ಅಷ್ಟೇ ಅಲ್ಲ 2023ರ ಅಂತ್ಯದ ವೇಳೆಗೆ ಪ್ರತಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ $45ಕ್ಕೆ ತಲುಪುವ ಸಾಧ್ಯತೆ ಇದೆ. ಹೀಗಾಗಿ ಶೀಘ್ರದಲ್ಲಿಯೇ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.