ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಅವರು ಮಾತನಾಡಿದರು. ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಅವರು ಎಚ್ಚರಿಸಿದರು.
ಪೆಟ್ರೋಲ್ -ಡೀಸೆಲ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ
ಇಂದು ರಾಜ್ಯಾದ್ಯಂತ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ
ಇಂದು ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಹೋರಾಟಕ್ಕೆ ಸಜ್ಜು
ವಿಜಯೇಂದ್ರ, ಅಶೋಕ್ ನೇತೃತ್ವದಲ್ಲಿ ಇಂದು ಧರಣಿ
ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿ ಕಾರ್ಯಕರ್ತರಿಂದ ಧರಣಿ
ಮಾಜಿ ಸಿಎಂ, ಮಾಜಿ ಕೇಂದ್ರ ಮಂತ್ರಿ ಡಿ.ವಿ.ಸದಾನಂದಗೌಡರು ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಪ್ರಕ್ರಿಯೆ ಮುಂದುವರೆದಿದೆ. ಪೆಟ್ರೋಲ್-ಡೀಸೆಲ್ ದರವನ್ನು ಸತತ ಒಂಬತ್ತನೇ ದಿನವೂ ಹೆಚ್ಚಿಸಲಾಗಿದೆ. ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ಬೆಲೆಯನ್ನು 48 ಮತ್ತು ಡೀಸೆಲ್ ಅನ್ನು 59 ಪೈಸೆ ಹೆಚ್ಚಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.