Petrol-Diesel Price on 29 May 2023: ಮೇ 29 ರಂದು ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಬೆಲೆಯ ಪ್ರಕಾರ ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆದರೆ ಕೆಲವು ನಗರಗಳಲ್ಲಿ ಮಾತ್ರ ಬದಲಾವಣೆ ಕಂಡು ಬಂದಿದೆ.
Petrol-Diesel Priceಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯೊಂದನ್ನು ರೂಪಿಸುತಿದೆ. ಇಂದು ವಿತ್ತ ಸಚಿವರು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿ ಜನ ಸಾಮಾನ್ಯರಿಗೆ ಪರಿಹಾರ ನೀಡುವ ಕುರಿತು ಅಗತ್ಯ ಮಾಹಿತಿ ಹಂಚಿಕೊಂಡಿದ್ದಾರೆ.
Petrol-Diesel Price on 20th Feb : ಕಳೆದ ಒಂಬತ್ತು ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿದೆ. ಆದರೆ ಇಂದಿಗೂ ಹಲವು ನಗರಗಳಲ್ಲಿ ಪೆಟ್ರೋಲ್ 100 ರೂ.ಗಿಂತ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಇತ್ತೀಚೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯ ನಂತರ ಜನರಲ್ಲಿ ಸಂತಸದ ಅಲೆ ಮೂಡಿತ್ತು.
ಒಂದು ವಾರದ ಹಿಂದೆ, ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ಗೆ $ 100 ಕ್ಕಿಂತ ಹೆಚ್ಚಿತ್ತು. ಆಗಸ್ಟ್ 31 ರ ಹೊತ್ತಿಗೆ, ಬ್ರೆಂಟ್ ಕಚ್ಚಾ ತೈಲದ ಬೆಲೆ $ 104.43 ಆಗಿತ್ತು. ಆದರೆ ಕಳೆದ 3 ದಿನಗಳಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು $ 11 ರಷ್ಟು ಕುಸಿದಿದೆ.
ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ: ತೈಲ ಕಂಪನಿಗಳು ಪೆಟ್ರೋಲ್ ಮತ್ತು ಎಲ್ಪಿಜಿ ವೆಚ್ಚವನ್ನು ಸರಿದೂಗಿಸುವ ಸ್ಥಿತಿಯನ್ನು ತಲುಪಿವೆ. ಆದರೆ ಡೀಸೆಲ್ ಮಾರಾಟದಲ್ಲಿ ಕಂಪನಿಗಳು ಇನ್ನೂ ನಷ್ಟವನ್ನು ಎದುರಿಸುತ್ತಿವೆ.
Petrol Price Today: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದೆ. ಕಳೆದ ದಿನ ಪ್ರತಿ ಬ್ಯಾರೆಲ್ಗೆ 90 ಡಾಲರ್ಗೆ ಏರಿದ್ದ ಕಚ್ಚಾ ತೈಲ ಈಗ 100 ಡಾಲರ್ ಗಡಿ ಮುಟ್ಟಿದೆ.
Petrol Price Today: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆ ಆಗಿದೆ. ಹಿಂದಿನ ದಿನ ಪ್ರತಿ ಬ್ಯಾರೆಲ್ಗೆ $ 90 ಕ್ಕಿಂತ ಹೆಚ್ಚು ತಲುಪಿದ ಕಚ್ಚಾ ತೈಲವು ಮತ್ತೆ ತೀವ್ರ ಏರಿಕೆ ದಾಖಲಿಸಿದೆ. ಗುರುವಾರ ಬೆಳಗ್ಗೆ ಡಬ್ಲ್ಯುಟಿಐ ಕಚ್ಚಾ ತೈಲ ಬ್ಯಾರೆಲ್ಗೆ $ 93.12 ತಲುಪಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ $ 99.95 ನಲ್ಲಿ ಕಂಡುಬಂದಿದೆ.
Petrol-Diesel Price Today 25th August 2022: ಶ್ರೀ ಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್-ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ಹೊಸ ದರಗಳು ಇಂತಿವೆ
CNG Price update: ದೇಶಾದ್ಯಂತ ಕಳೆದ ಕೆಲವು ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ದೇಶದ ಕೆಲವು ಭಾಗಗಳಲ್ಲಿ ಸಿಎನ್ಜಿ ದರ ಆಕಾಶ ಮುಟ್ಟುತ್ತಿದೆ.
ದೇಶಾದ್ಯಂತ ಹಣದುಬ್ಬರವು ಆಕಾಶದೆತ್ತರಕ್ಕೆ ಏರಿರುವಾಗ, ಪೋರ್ಟ್ ಬ್ಲೇರ್ನಲ್ಲಿ ಅಗ್ಗದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವಾಗುತ್ತಿದೆ. ಪೋರ್ಟ್ ಬ್ಲೇರ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 84.10 ರೂ ಮತ್ತು ಡೀಸೆಲ್ 79.74 ರೂ.ಗೆ ಮಾರಾಟವಾಗುತ್ತಿದೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್ ಮೇಲೆ 5 ರೂ., ಡೀಸೆಲ್ ಮೇಲೆ 3 ರೂ. ಪರಿಹಾರ ನೀಡಿತ್ತು.
Crude Oil Price Latest News: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಿಂದ ಶೀಘ್ರದಲ್ಲಿಯೇ ಮುಕ್ತಿ ಸಿಗಲಿದೆ. ಹೌದು, ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ ಸಂಭವಿಸಲಿದೆ ಎನ್ನಲಾಗಿದೆ. ಅಷ್ಟೇ ಅಲ್ಲ 2023ರ ಅಂತ್ಯದ ವೇಳೆಗೆ ಪ್ರತಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ $45ಕ್ಕೆ ತಲುಪುವ ಸಾಧ್ಯತೆ ಇದೆ. ಹೀಗಾಗಿ ಶೀಘ್ರದಲ್ಲಿಯೇ ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗುತ್ತಿದೆ.
ದೇಶದ ಹಲವೆಡೆ ಪೆಟ್ರೋಲ್, ಡೀಸೆಲ್ ದಾಸ್ತಾನು ಖಾಲಿಯಾಗುತ್ತಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ಸರ್ಕಾರವು ಖಾಸಗಿ ಕಂಪನಿಗಳ ಕಡಿತದಿಂದಾಗಿ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಂಬಂಧಿಸಿದ ಪೆಟ್ರೋಲ್ ಪಂಪ್ಗಳ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಹೇಳಿದೆ.
Petrol-Diesel Price Today : ಸರ್ಕಾರಿ ತೈಲ ಕಂಪನಿಗಳು ಇಂದು ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರವನ್ನು ಬಿಡುಗಡೆ ಮಾಡಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ನಿಮ್ಮ ನಗರದ ಇತ್ತೀಚಿನ ದರವನ್ನು ಇಲ್ಲಿ ತಿಳಿಯಿರಿ .
Petrol Diesel Price may 18th : ಕಳೆದ ಒಂದೂವರೆ ತಿಂಗಳಿನಿಂದ ಪೆಟ್ರೋಲ್-ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ತೈಲ ಕಂಪನಿಗಳು ಕೊನೆಯದಾಗಿ ಏಪ್ರಿಲ್ 6 ರಂದು ಬೆಲೆಯನ್ನು ಹೆಚ್ಚಿಸಿವೆ.
Petrol Diesel Price may 17th : ತೈಲ ಕಂಪನಿಗಳು ದೀರ್ಘಕಾಲದವರೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಸ್ಥಿರವಾಗಿ ಇರಿಸಿವೆ. ಮಂಗಳವಾರ ಸತತ 42ನೇ ದಿನವೂ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ದರ ಸ್ಥಿರತೆಯಿಂದಾಗಿ ಜನಸಾಮಾನ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
Petrol Diesel Price may 16th :ಇಂದು ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆಯಾಗಿಲ್ಲ . ಕಳೆದ ಬಾರಿ ಏಪ್ರಿಲ್ 6 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿತ್ತು. ನಿಮ್ಮ ನಗರದಲ್ಲಿ ಇಂದಿನ ಬೆಲೆ ಎಷ್ಟು ಎಂದು ತಿಳಿಯಿರಿ.
Petrol Diesel Price may 12th : ಕಳೆದ 5 ವಾರಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. ಕಳೆದ ಬಾರಿ ಏಪ್ರಿಲ್ 6 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿತ್ತು. ನಿಮ್ಮ ನಗರದಲ್ಲಿ ಇಂದಿನ ಬೆಲೆ ಎಷ್ಟು ಎಂದು ತಿಳಿಯಿರಿ.
Petrol Diesel Price may 11th : ಕಳೆದ 34 ದಿನಗಳಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಬಾರಿ ಏಪ್ರಿಲ್ 6 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿತ್ತು. ನಿಮ್ಮ ನಗರದಲ್ಲಿ ಇಂದಿನ ಬೆಲೆ ಎಷ್ಟು ಎಂದು ತಿಳಿಯಿರಿ.
Petrol Diesel Price may 10th : ಕಳೆದ 33 ದಿನಗಳಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಬಾರಿ ಏಪ್ರಿಲ್ 6 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿತ್ತು. ನಿಮ್ಮ ನಗರದಲ್ಲಿ ಇಂದಿನ ಬೆಲೆ ಎಷ್ಟು ಎಂದು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.