petrol, diesel price today : ಹಬ್ಬದ ಸಮಯ ಮುಗಿದ ತಕ್ಷಣ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ದೇಶದ ಅನೇಕ ನಗರಗಳಲ್ಲಿ ಇಂಧನ ಬೆಲೆಗಳು ಬದಲಾಗಿದ್ದು, ಕೆಲವು ಕಡೆಗಳಲ್ಲಿ ಮಾತ್ರ ದರಗಳು ಸ್ಥಿರವಾಗಿವೆ.
Petrol pump fraud : ನಾವು ಆಗಾಗ್ಗೆ ಪಂಪ್‌ಗೆ ಹೋದಾಗ ಉದ್ಯೋಗಿಗಳನ್ನು “ಮೀಟರ್ 0 ಇದೆಯೇ? ಅಂತ ಕೇಳುತ್ತೇವೆ. ಅಲ್ಲದೆ, ಮೀಟರ್ ಶೂನ್ಯದಿಂದ ಪ್ರಾರಂಭವಾಗುತ್ತಿದೆಯೇ ಎಂಬುವುದನ್ನು ಗಮನಿಸುತ್ತೇವೆ. ಆಮೇಲೆ 0 ನೋಡಿ ಪೆಟ್ರೋಲ್ ಹಾಕಿಸಿಕೊಳ್ಳುತ್ತೇವೆ.. ಆದರೆ ಇದು ಸುರಕ್ಷಿತವಲ್ಲ.. ಹೇಗೆ ಅಂತೀರಾ..? ಇಲ್ಲಿದೆ ಸಂಪೂರ್ಣ ವರದಿ..
Petrol and Diesel Prices: ಜಾಗತಿಕ ಕಚ್ಚಾ ತೈಲ ಬೆಲೆಗಳು ಮತ್ತು ಕರೆನ್ಸಿ ವಿನಿಮಯ ದರಗಳಲ್ಲಿನ ಏರಿಳಿತಗಳಿಗೆ ಅನುಗುಣವಾಗಿ ಅವುಗಳನ್ನು ಹೊಂದಿಸುತ್ತವೆ. ಈ ದೈನಂದಿನ ಪರಿಷ್ಕರಣೆಯು ಪಾರದರ್ಶಕತೆಯನ್ನು ಉತ್ತೇಜಿಸುತ್ತದೆ
Karnataka districts petrol diesel price: ದೈನಂದಿನ ಬೆಲೆಗಳ ಬಗ್ಗೆ ಮಾಹಿತಿ ಪಡೆಯುವುದು ಅಗತ್ಯ ಮಾತ್ರವಲ್ಲದೆ ಬುದ್ಧಿವಂತವೂ ಆಗಿದೆ. ಗ್ರಾಹಕರು ಯಾವುದೇ ದಾರಿತಪ್ಪಿಸುವ ಮಾಹಿತಿಯನ್ನು ಪಡೆಯದಂತೆ ಈ ಸರ್ಕಾರಿ ವ್ಯವಸ್ಥೆಯು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ.
Petrol Diesel Price Today: ಬೆಳಿಗ್ಗೆ 6 ಗಂಟೆಗೆ, ದೇಶದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳಲ್ಲಿನ ಬದಲಾವಣೆಗಳು ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡುತ್ತವೆ.
Petrol Diesel Price: ಹೊಸ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಇಂದು ಜಾರಿಯಾಗಿದ್ದು ಈ ಬದಲಾವಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರಿವೆ ಎಂಬುವುದರ ಮಾಹಿತಿ ಇಲ್ಲಿದೆ.
ಟ್ರಂಪ್ ಭಾರತದೊಂದಿಗಿನ ತನ್ನ ದ್ವೇಷವನ್ನು ಮತ್ತೊಮ್ಮೆ ಹೊರಹಾಕುತ್ತಿದ್ದಾರೆ. ಈಗ ಅವರು ರಷ್ಯಾದ ಮಾರ್ಗದ ಮೂಲಕ ಭಾರತಕ್ಕೆ ತೊಂದರೆ ನೀಡಲು ಪ್ರಯತ್ನಿಸಿದ್ದಾರೆ. ಟ್ರಂಪ್ ಅವರ ಈ ಪ್ರಯತ್ನಗಳಿಂದಾಗಿ, ಭಾರತದಲ್ಲಿ ತೈಲ ಬೆಲೆಗಳು ಹೆಚ್ಚಾಗಬಹುದು.
ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ. 102.92 ಮತ್ತು ಒಂದು ಲೀಟರ್ ಡೀಸೆಲ್ ಬೆಲೆ ರೂ. 90.99. ಇದೆ. ಆದರೆ, ಪ್ರಸ್ತುತ, ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಅನ್ನು 64 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ
Pertol-Diesel Price:ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಈ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಈ ನಿರ್ಧಾರದಿಂದ ಸಾಮಾನ್ಯ ಜನರಿಗೆ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್‌ನಿಂದ ಪರಿಹಾರ ಸಿಗುತ್ತದೆ.
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನಕುಮಾರ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಚಾಮರಾಜೇಶ್ವರ ದೇಗುಲ ಮುಂಭಾಗ ಜಮಾಯಿಸಿ ಭುವನೇಶ್ವರಿ ವೃತ್ತದ ತನಕ ಪ್ರತಿಭಟನೆ ನಡೆಸಿದರು.
HD Kumaraswamy Slams Congress Govt: ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
CT Ravi Slams Congress Government: ʼಸಿಎಂ ಸಿದ್ದರಾಮಯ್ಯ ಅವರೇ ಕೆಲ ದಿನದ ಹಿಂದೆ "ರಾಜ್ಯ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ" ಎಂದ ನೀವು, ಈಗ ಧಿಢೀರ್ ಅಂತ ಮಾಡಿದ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ..? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
Karnataka government hikes petrol and diesel prices: ರಾಜ್ಯ ಸರ್ಕಾರದ ಅಧಿಸೂಚನೆಯ ಪ್ರಕಾರ, ಕರ್ನಾಟಕ ಮಾರಾಟ ತೆರಿಗೆಯನ್ನು (KST) ಪೆಟ್ರೋಲ್ ಮೇಲೆ ಶೇ.25.92ರಿಂದ ಶೇ.29.84ಕ್ಕೆ ಮತ್ತು ಡೀಸೆಲ್ ಮೇಲೆ ಶೇ.14.3ರಿಂದ ಶೇ.18.4ಕ್ಕೆ ಹೆಚ್ಚಿಸಲಾಗಿದೆ.
Pakistan Financial crisis: ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಪ್ರಸ್ತುತ 1 ಲೀಟರ್ ಪೆಟ್ರೋಲ್ ಬೆಲೆ 279 ರೂ.ನಷ್ಟಿದೆ. ಮುಂದಿನ 15 ದಿನಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 289 ರೂ.ನಷ್ಟು ಏರಿಕೆಯಾಗಲಿದೆ ಎಂದು ವರದಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.