ವಾಯುಮಾಲಿನ್ಯವನ್ನು ನಿಯಂತ್ರಿಸಲು ವಾಹನಗಳ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಯೋಜನೆ ಇದೆ. ಆದ್ದರಿಂದ, ಏಪ್ರಿಲ್ 1 ರಿಂದ ಬಿಎಸ್-ವಿ ಮಾನದಂಡಗಳೊಂದಿಗೆ ಇಂಧನವನ್ನು ಬಳಸಲಾಗುತ್ತದೆ.
ಇಂಡಿಯನ್ ಆಯಿಲ್ನ ವೆಬ್ಸೈಟ್ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪೆಟ್ರೋಲ್(Petrol) ದರ 09-15 ಪೈಸೆ ಇಳಿಕೆ ಆಗಿದ್ದರೆ, ಡೀಸೆಲ್(Diesel) ದರ 08-10 ಪೈಸೆ ಇಳಿಕೆ ಕಂಡಿದೆ.
ಇಂಡಿಯನ್ ಆಯಿಲ್ನ ವೆಬ್ಸೈಟ್ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಭಾರಿ ಇಳಿಕೆ ಕಂಡು ಬಂದಿದೆ. ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪೆಟ್ರೋಲ್(Petrol) ದರ 11-15 ಪೈಸೆ ಇಳಿಕೆ ಆಗಿದ್ದರೆ, ಡೀಸೆಲ್(Diesel) ದರ 22-25 ಪೈಸೆ ಇಳಿಕೆ ಕಂಡಿದೆ.
ಇಂಡಿಯನ್ ಆಯಿಲ್ನ ವೆಬ್ಸೈಟ್ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಭಾರಿ ಇಳಿಕೆ ಕಂಡು ಬಂದಿದೆ. ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪೆಟ್ರೋಲ್(Petrol) ದರ 11-15 ಪೈಸೆ ಇಳಿಕೆ ಆಗಿದ್ದರೆ, ಡೀಸೆಲ್(Diesel) ದರ 13-15 ಪೈಸೆ ಇಳಿಕೆ ಕಂಡಿದೆ.
ಕಳೆದ ಎರಡು ದಿನಗಳಿಂದ ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪೆಟ್ರೋಲ್(Petrol) ದರ 40-50 ಪೈಸೆ ಇಳಿಕೆ ಆಗಿದ್ದರೆ, ಡೀಸೆಲ್(Diesel) ದರ 61 ಪೈಸೆ ಇಳಿಕೆ ಕಂಡಿದೆ.
ವಾರಾಂತ್ಯದಲ್ಲಿ ತೈಲ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್(Petrol) ದರ 22 ಪೈಸೆ ಇಳಿಕೆ ಆಗಿದ್ದರೆ, ಡೀಸೆಲ್(Diesel) ದರ 30 ಪೈಸೆ ಇಳಿಕೆ ಕಂಡಿದೆ.
ಬುಧವಾರದಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿಯೂ ಭಾರಿ ಇಳಿಕೆ ಕಂಡು ಬಂದಿದ್ದು, ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 16-20 ಪೈಸೆ ಇಳಿಕೆ ಆಗಿದ್ದರೆ, ಡೀಸೆಲ್(Diesel) ದರ ಪ್ರತಿ ಲೀಟರ್ಗೆ 21-25 ಪೈಸೆ ಕಡಿಮೆಯಾಗಿದೆ.
ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿಯೂ ಇಳಿಕೆ ಕಂಡು ಬಂದಿದ್ದು, ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 10-16 ಪೈಸೆ ಇಳಿಕೆ ಆಗಿದ್ದು, ಇದೇ ವೇಳೆ ಡೀಸೆಲ್(Diesel) ದರ ಪ್ರತಿ ಲೀಟರ್ಗೆ 19-20 ಪೈಸೆ ಕಡಿಮೆಯಾಗಿದೆ.
ಸೋಮವಾರ ಪರಿಷ್ಕರಿಸಲಾದ ತೈಲ ಬೆಲೆಯಲ್ಲಿಯೂ ಇಳಿಕೆ ಕಂಡು ಬಂದಿದ್ದು, ಎರಡು ದಿನಗಳಲ್ಲಿ ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 30-32 ಪೈಸೆ ಇಳಿಕೆ ಆಗಿದ್ದು, ಇದೇ ವೇಳೆ ಡೀಸೆಲ್(Diesel) ದರ ಪ್ರತಿ ಲೀಟರ್ಗೆ 25-30 ಪೈಸೆ ಕಡಿಮೆಯಾಗಿದೆ.
ಶುಕ್ರವಾರ ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 14 ಪೈಸೆ ಇಳಿಕೆ ಆಗಿದ್ದು, ಇದೇ ವೇಳೆ ಡೀಸೆಲ್(Diesel) ದರ ಪ್ರತಿ ಲೀಟರ್ಗೆ 15 -22 ಪೈಸೆ ಇಳಿಕೆ ಆಗಿದೆ.
ಸಂಕ್ರಾಂತಿ ಹಬ್ಬದ ದಿನ ಸ್ಥಿರವಾಗಿದ್ದ ಪೆಟ್ರೋಲ್ ಡೀಸೆಲ್ ದರದಲ್ಲಿ ಇಂದು ಇಳಿಕೆ ಕಂಡುಬಂದಿದೆ. ಗುರುವಾರ ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 11-16 ಪೈಸೆ ಇಳಿಕೆ ಆಗಿದ್ದು, ಇದೇ ವೇಳೆ ಡೀಸೆಲ್(Diesel) ದರ ಪ್ರತಿ ಲೀಟರ್ಗೆ 14-15 ಪೈಸೆ ಇಳಿಕೆ ಆಗಿದೆ.
ಮಂಗಳವಾರ ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 10-11 ಪೈಸೆ ಇಳಿಕೆ ಆಗಿದ್ದ ಪೆಟ್ರೋಲ್ ದರದಲ್ಲಿ ಸಂಕ್ರಾಂತಿ ಹಬ್ಬದ ದಿನದಂದು ಯಾವುದೇ ಬದಲಾವಣೆ ಆಗಿಲ್ಲ. ಇದೇ ವೇಳೆ ಡೀಸೆಲ್(Diesel) ದರ ಕೂಡ ಸ್ಥಿರವಾಗಿದೆ.
ಸತತವಾಗಿ ಏರುತ್ತಿದ್ದ ಪೆಟ್ರೋಲ್ ಡೀಸೆಲ್ ದರದಲ್ಲಿ ವಾರದ ಬಳಿಕ ಸೋಮವಾರ ಕೊಂಚ ಇಳಿಕೆ ಕಂಡು ಬಂದಿತ್ತು. ಮಂಗಳವಾರ ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 10-11 ಪೈಸೆ ಇಳಿಕೆ ಕಂಡಿದೆ. ಇದೇ ವೇಳೆ ಡೀಸೆಲ್(Diesel) ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಸತತವಾಗಿ ಏರುತ್ತಿದ್ದ ಪೆಟ್ರೋಲ್ ಡೀಸೆಲ್ ದರ ವಾರದ ಬಳಿಕ ಕೊಂಚ ಇಳಿಕೆ ಕಂಡಿದೆ. ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 10 ಪೈಸೆ ಇಳಿಕೆ ಕಂಡಿದೆ. ಇದೇ ವೇಳೆ ಡೀಸೆಲ್(Diesel) ದರ ಪ್ರತಿ ಲೀಟರ್ಗೆ 05 -06 ಪೈಸೆ ಹೆಚ್ಚಳವಾಗಿದೆ.
ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲೂ ಏರಿಕೆ ಕಂಡು ಬಂದಿದ್ದು, ಪೆಟ್ರೋಲ್(Petrol) ದರ ಪ್ರತಿ ಲೀಟರ್ಗೆ 05-10 ಪೈಸೆ ಏರಿಕೆ ಕಂಡಿದೆ. ಇದೇ ವೇಳೆ ಡೀಸೆಲ್(Diesel) ದರ ಪ್ರತಿ ಲೀಟರ್ಗೆ 10 -13 ಪೈಸೆ ಹೆಚ್ಚಳವಾಗಿದೆ.
ಶುಕ್ರವಾರದಂದು ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಇಂದು ಪೆಟ್ರೋಲ್(Petrol) ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದೇ ವೇಳೆ ಡೀಸೆಲ್(Diesel) ದರ ಪ್ರತಿ ಲೀಟರ್ಗೆ 10 -12 ಪೈಸೆ ಹೆಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.