ಸೋಮವಾರ ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ನಂತರ, ಮಂಗಳವಾರ ಕೂಡ ಬೆಲೆಗಳು ಹೆಚ್ಚಾಗಿದೆ. ಸತತ ಎರಡನೇ ದಿನಕ್ಕೆ ಪೆಟ್ರೋಲ್ ದರದಲ್ಲಿ ಏರಿಕೆ ಕಂಡುಬಂದಿದೆ. ದೆಹಲಿ ಸೇರಿದಂತೆ ಮೆಟ್ರೊಗಳಲ್ಲಿ ಪೆಟ್ರೋಲ್ ದರ 5 ಪೈಸೆ ಏರಿಕೆಯಾಗಿದೆ.
ಶುಕ್ರವಾರದಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 75.40 ರೂ. ಮತ್ತು ಡೀಸೆಲ್ ದರ 68.77 ರೂ. ಇದೆ.
ಗುರುವಾರ ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಕೇರಳದಲ್ಲಿ ಮಾತ್ರ ಪೆಟ್ರೋಲ್-ಡೀಸೆಲ್ ಕಡಿಮೆಯಾಗಿದೆ. ಉಳಿದ ಭಾಗಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 75.33 ರೂ. ಮತ್ತು ಡೀಸೆಲ್ ದರ 68.61 ರೂ. ಇದೆ.
ಮಂಗಳವಾರದಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರದಲ್ಲಿ 05 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 75.33 ರೂ. ಮತ್ತು ಡೀಸೆಲ್ ದರ 68.61 ರೂ. ಇದೆ.
ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರದಲ್ಲಿ ಇಳಿಕೆ, ಡೀಸೆಲ್ ದರದಲ್ಲಿ ಸ್ಥಿರತೆ ಕಂಡುಬಂದಿದ್ದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 75.17 ರೂ. ಮತ್ತು ಡೀಸೆಲ್ ದರ 68.25 ರೂ. ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.