petrol price today : 21 ಜಿಲ್ಲೆಗಳಲ್ಲಿ ಪೆಟ್ರೋಲ್ ನಾಗಾಲೋಟದಲ್ಲಿದೆ. ಧಾರಣೆ ಸತತ ಏರುಗತಿಯಲ್ಲಿದೆ. ಬಾಗಲಕೋಟೆ, ಬೆಂಗಳೂರು ನಗರ, ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ್, ಹಾಸನ, ಹಾವೇರಿ, ಕೊಡಗು, ಕೊಪ್ಪಳ, ಮಂಡ್ಯ, ರಾಯಚೂರು, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪೆಟ್ರೋಲ್/ಲೀಟರ್ 99.99 ರೂಪಾಯಿ ದಾಖಲಾಗಿದೆ.
petrol price today : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕುಸಿಯುವ ಯಾವುದೇ ಲಕ್ಷಣವನ್ನು ತೋರುತ್ತಿಲ್ಲ. ಇವತ್ತಿನ ಧಾರಣೆ ಗಮನಿಸಿದರೆ 19 ಜಿಲ್ಲೆಗಳಲ್ಲಿ ಪೆಟ್ರೋಲ್ ರೂಪಾಯಿ 99.99/ಲೀಟರ್ ರೇಟ್ ದಾಖಲಿಸಿದೆ.
Petrol price today :ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆ ಏರಿಕೆ ದಾಖಲಿಸುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಸೆಂಚುರಿ ದಾಖಲಿಸಿದೆ. ರಾಜ್ಯದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಸೆಂಚುರಿ ದಾಖಲಿಸುವ ದಿನಗಳು ಬಹು ದೂರ ಇಲ್ಲ. ರಾಜ್ಯದಲ್ಲಿ ಪೆಟ್ರೋಲ್ ದರ ಶತಕಕ್ಕೆ ತೀರಾ ಸನಿಹದಲ್ಲಿದ್ದು, ಯಾವುದೇ ಹೊತ್ತು ನೂರರ ಗಡಿ ದಾಟಲಿದೆ.
Petrol price today :ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆ ಏರಿಕೆ ದಾಖಲಿಸುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಸೆಂಚುರಿ ದಾಖಲಿಸಿದೆ. ರಾಜ್ಯದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಸೆಂಚುರಿ ದಾಖಲಿಸುವ ದಿನಗಳು ಬಹು ದೂರ ಇಲ್ಲ.
ನಿನ್ನೆ ಏರಿಕೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮೆಟ್ರೋ ನಗರಗಳಲ್ಲಿ ಸ್ಥಿರವಾಗಿ ಉಳಿದಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 94.76 ರೂ.ಗೆ ಏರಿದೆ. ಮತ್ತೆ ಡೀಸೆಲ್ ಬೆಲೆ ಲೀಟರ್ಗೆ 85.66 ರೂ., ಇದು 28 ಪೈಸೆ ಹೆಚ್ಚಾಗಿದೆ.
ದೇಶದಲ್ಲಿ ಪೆಟ್ರೋಲ್ ದರ 100 ರೂ.ಗಳನ್ನು ದಾಟಿದೆ, ಈಗ ಡೀಸೆಲ್ ಕೂಡ ಕೆಲವೇ ದಿನಗಳಲ್ಲಿ 100 ರೂ. ಗಡಿ ಮುಟ್ಟಲಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿಲ್ಲುವುದಿಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ಸಾಮಾನ್ಯ ಜನರಿಗೆ ಮತ್ತಷ್ಟು ಹೊರೆ ಆಗಲಿದೆ.
ಮೇ 4 ರಿಂದ 15 ಭಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆ ಆಗಿದೆ. ಆದ್ರೆ ಇಂದು ದೇಶದ ನಾಲ್ಕು ಮೆಟ್ರೋ ನಗರಗಳಲ್ಲಿ ಬೆಲೆ ಬದಲಾಗದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆಯನ್ನು ಶನಿವಾರ 26 ಪೈಸೆ ಏರಿಕೆ ಆಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಾರ, ಲೀಟರ್ಗೆ 93.68 ರೂ.ಗಳಿಂದ. 93.94 ಕ್ಕೆ, ಡೀಸೆಲ್ ಬೆಲೆಯನ್ನು ಲೀಟರ್ಗೆ. 84.61 ರಿಂದ. 84.89 ಕ್ಕೆ 28 ಪೈಸೆ ಹೆಚ್ಚಿಸಲಾಗಿದೆ.
ಮೇ ತಿಂಗಳಲ್ಲಿ ಒಟ್ಟು 15 ಬಾರಿ ಬೆಲೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಆಗಿದೆ. ಇಂದು ಮತ್ತೆ ಪೆಟ್ರೋಲ್(Petrol Price) ಪ್ರತಿ ಲೀಟರ್ ಗೆ 19 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 30 ಪೈಸೆ ಏರಿಕೆ ಆಗಿದೆ. ಈ ತಿಂಗಳ ಒಂದರಲ್ಲೇ ಪೆಟ್ರೋಲ್ 3.54 ರೂ. ಹಾಗೂ ಡೀಸೆಲ್ 4.16 ರೂ. ಹೆಚ್ಚಳವಾಗಿದೆ.
ದೇಶದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ ಸರ್ಕಾರಗಳ ವೈಫಲ್ಯಗಳಿಂದ ಅಧೋಗತಿಗೆ ತಲುಪಿದ್ದ ದೇಶದ ವ್ಯವಸ್ಥೆಯನ್ನು ಸರಿಪಡಿಸಲು ಪೆಟ್ರೋಲ್, ಡೀಸೆಲ್ ಮೇಲೆ ಸುಂಕ ಹೆಚ್ಚಳ ಅನಿವಾರ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.