petrol diesel rates: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಮುಖ ವಸ್ತುವಾಗಿರುವ ಕಚ್ಚಾ ತೈಲದ ಬೆಲೆಗಳು ಮತ್ತೊಮ್ಮೆ ಕುಸಿದಿವೆ. ಇದಕ್ಕೆ ಪ್ರಮುಖ ಕಾರಣ ಅಮೆರಿಕ-ಚೀನಾ ಉದ್ವಿಗ್ನತೆ.
petrol and diesel Rate: ಈ ಸೂಚನೆಯ ಹಿಂದೆ ಸರ್ಕಾರದ ತೈಲ ಆಮದು ಕಾರ್ಯತಂತ್ರದಲ್ಲಿ ಪ್ರಮುಖ ಬದಲಾವಣೆ ಇದೆ. ಇದರ ಅಡಿಯಲ್ಲಿ, ಭಾರತ ತನ್ನ ಕಚ್ಚಾ ತೈಲ ಪೂರೈಕೆ ಮೂಲಗಳನ್ನು 27 ರಿಂದ 40 ದೇಶಗಳಿಗೆ ಹೆಚ್ಚಿಸಿದೆ. ಈ ವೈವಿಧ್ಯೀಕರಣವು ದೇಶದ ಇಂಧನ ಭದ್ರತೆಯನ್ನು ಬಲಪಡಿಸುವುದಲ್ಲದೆ.
ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ. 102.92 ಮತ್ತು ಒಂದು ಲೀಟರ್ ಡೀಸೆಲ್ ಬೆಲೆ ರೂ. 90.99. ಇದೆ. ಆದರೆ, ಪ್ರಸ್ತುತ, ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಅನ್ನು 64 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ
ಡಿಸೇಲ್ ಹೆಚ್ಚಳದ ಹೊರೆ, ಪೋಷಕರಿಗೆ ಬರೆ
ಶಾಲಾ ವಾಹನದ ಶುಲ್ಕ ಹೆಚ್ಚಳಕ್ಕೆ ನಿರ್ಧಾರ
ರಾಜ್ಯ & ಕೇಂದ್ರದಿಂದ ಲೀಟರ್‌ಗೆ ತಲಾ ₹2 ಏರಿಕೆ
ಇದರಿಂದ ಶಾಲಾ ವಾಹನದ ಶುಲ್ಕ ಹೆಚ್ಚಿಸಲು ತಯಾರಿ
ಖಾಸಗಿ ಶಾಲ ವಾಹನದ ಸಂಘದಿಂದ ನಿರ್ಧಾರ
ಪ್ರತೀ ಕುಟುಂಬಕ್ಕೆ ತಿಂಗಳಿಗೆ ₹500-600 ಹೆಚ್ಚುವರಿ ಹೊರೆ
LPG Cylinders: ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬೆಲೆಗಳು ಮಧ್ಯಮ ವರ್ಗದ ಜನರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಆಗಸ್ಟ್‌ನಲ್ಲಿ ಬೆಲೆ ಏರಿಕೆ ಜನರಲ್ಲಿ ತಲೆ ಬಿಸಿ ಮಾಡಿತ್ತು, ಆರೆ ಇದೀಗ ಸೆಪ್ಟೆಂಬರ್ ತಿಂಗಳ ಆರಂಭಕ್ಕೂ ಮುನ್ನವೇ ಸರ್ಕಾರ ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್ ಹಾಗೂ ಡಿಸೆಲ್ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಹೆಚ್ಚುತ್ತಿರುವ ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಮೇ 21 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 8 ರೂಪಾಯಿ ಮತ್ತು ಡೀಸೆಲ್ ಮೇಲಿನ ಸುಂಕವನ್ನು 6 ರೂಪಾಯಿ ಇಳಿಸುವ ಮೂಲಕ ಜನತೆಗೆ ದೊಡ್ಡ ರಿಲೀಫ್ ನೀಡಿತ್ತು. ಇದಾದ ನಂತರ ದೇಶದಲ್ಲಿ ಡೀಸೆಲ್ ಲೀಟರ್‌ಗೆ 9.50 ಮತ್ತು ಪೆಟ್ರೋಲ್ 7 ರೂ.ಗಳಷ್ಟು ಅಗ್ಗವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ತುಂಬಿರುವ ಬಾಟಲಿಗಳನ್ನು ಉಡುಗೊರೆಯಾಗಿ ಸ್ವೀಕರಿಸಿದ ಕುಮಾರ್ ಮತ್ತು ಕೀರ್ತನಾ ಸ್ವಲ್ಪ ಗೊಂದಲಕ್ಕೆ ಒಳಗಾದರೂ ಸಹ, ತಮಗೆ ದೊರೆತ ಅಮೂಲ್ಯವಾದ ಉಡುಗೊರೆಯನ್ನು ನಗುಮೊಗದಿಂದಲೇ ಸ್ವೀಕರಿಸಿದ್ದಾರೆ.
ಇಂದಿನ(ನ.9) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 103.97 ರೂ. ಇದ್ದರೆ, ಡೀಸೆಲ್ ದರ ಲೀಟರ್‌ಗೆ 86.67 ರೂ. ಇದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.
ಳೆದ ಎರಡು ತಿಂಗಳಲ್ಲಿ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 10 ರೂ.ಗಿಂತ ಹೆಚ್ಚಾಗಿದೆ. ಜುಲೈ 15 ರಂದು ಬೆಲೆ ಏರಿಕೆಯ ಜೊತೆಗೆ ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರುಗಳಲ್ಲಿ ಪೆಟ್ರೋಲ್ ದರ 31 ರಿಂದ 39 ಪೈಸೆ ಏರಿಕೆ ಮಾಡಲಾಗಿದೆ. ಮತ್ತೊಂದೆಡೆ, ಡೀಸೆಲ್ ಬೆಲೆ 15 ರಿಂದ 21 ಪೈಸೆ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.