Treatment Piles: ಪೈಲ್ಸ್ ಸಮಸ್ಯೆ ಇರುವವರು ಆರೋಗ್ಯ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಅದರಲ್ಲೂ ಈ ಸಮಸ್ಯೆ ಇರುವವರು ಕೆಲವೊಂದು ಅಭ್ಯಾಸಗಳನ್ನು ತ್ಯಜಿಸಬೇಕಾಗುತ್ತದೆ. ಇದರೊಂದಿಗೆ ಈ ಕೆಳಗಿನ ಆಹಾರಗಳಿಂದ ದೂರವಿರುವುದು ತುಂಬಾ ಒಳ್ಳೆಯದು. ಯಾವುದನ್ನೆಲ್ಲ ತ್ಯಜಿಸಬೇಕು ಎಂದು ಇಲ್ಲಿ ತಿಳಿಯರಿ.
ಪೈಲ್ಸ್ ಅಥವಾ ಮೂಲವ್ಯಾಧಿ ಇಂದು ಬಹುತೇಕರಿಗೆ ಸಮಸ್ಯೆಯಾಗಿ ಕಾಡುತ್ತಿದೆ. ಇದು ನಿಮ್ಮ ದಿನನಿತ್ಯದ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುವ ಅಪಾಯಕಾರಿ ಕಾಯಿಲೆ. ಇದಕ್ಕಾಗಿ ಅನೇಕ ವೈದ್ಯರು ದುಬಾರಿ ಮತ್ತು ನೋವಿನ ಶಸ್ತ್ರಚಿಕಿತ್ಸೆಗಳನ್ನು ಸೂಚಿಸುತ್ತಾರೆ. ಆದರೆ ಕೆಲವು ಮನೆಮದ್ದುಗಳ ಮೂಲಕ ಇದಕ್ಕೆ ನೀವು ಪರಿಹಾರ ಕಂಡುಕೊಳ್ಳಬಹುದು.
Piles Treatment: ಪೈಲ್ಸ್ ಸಮಸ್ಯೆಯನ್ನು ಮೂಲದಿಂದ ನಿವಾರಿಸಲು ನಮ್ಮ ಮನೆಯಲ್ಲಿಯೇ ಇರುವ ಹಲವು ವಸ್ತುಗಳು ಪ್ರಯೋಜನಕಾರಿ ಆಗಿವೆ. ಈ ವಸ್ತುಗಳನ್ನು ಬಳಸುವುದರಿಂದ ಪೈಲ್ಸ್ ಸಮಸ್ಯೆಯನ್ನು ಪರಿಣಾಮಕಾರಿ ಆಗಿ ನಿಯಂತ್ರಿಸಬಹುದು. ಅಂತಹ ವಸ್ತುಗಳ ಬಗ್ಗೆ ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.