Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
Bharat Rice: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರು ನಿನ್ನೆ (ಫೆ. 6) ಗ್ರಾಹಕರಿಗೆ ನೇರವಾಗಿ ಸಬ್ಸಿಡಿ ದರದಲ್ಲಿ ಅಕ್ಕಿಯನ್ನು ನೀಡುವ ಭಾರತ್ ರೈಸ್ ಗೆ ಚಾಲನೆ ನೀಡಿದರು.
ಕಡಿಮೆ ದರದಲ್ಲಿ ಬೇಳೆಕಾಳುಗಳನ್ನು ಒದಗಿಸಲು 'ಭಾರತ್ ದಾಲ್' ಬ್ರಾಂಡ್ನ ಅಡಿಯಲ್ಲಿ ಪ್ರತಿ ಕೆಜಿಗೆ 60 ರೂ.ಯಂತೆ ಕಡಲೆಬೇಳೆ ಮಾರಾಟ ಮಾಡು ವುದಾಗಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
Ration Card Update: ಎಲ್ಲಾ ರಾಜ್ಯ ಸರ್ಕಾರಗಳು ಶೀಘ್ರದಲ್ಲಿಯೇ 'ಸ್ಮಾರ್ಟ್ ಪಿಡಿಎಸ್' ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಮನವಿ ಮಾಡಿದ್ದಾರೆ. ಒಂದೊಮ್ಮೆ ಈ ವ್ಯವಸ್ಥೆ ಸಂಪೂರ್ಣ ಜಾರಿಗೆ ಬಂದ ಬಳಿಕ ಕುಟುಂಬದ ಯಾವುದೇ ಸದಸ್ಯ ಸ್ಮಾರ್ಟ್ ಪಡಿತರ ಚೀಟಿಯನ್ನು ತೋರಿಸಿ ಪಡಿತರವನ್ನು ಪಡೆಯಲು ಸಾಧ್ಯವಾಗಲಿದೆ.
ರಾಜ್ಯ ಸರ್ಕಾರದ ವಿರುದ್ಧ ಅನೇಕರು 40% ಕಮಿಷನ್ ಆರೋಪ ಕುರಿತು ಸರಣಿ ಪ್ರಶ್ನೆ ಮಾಡಿದಾಗ ಕೇಂದ್ರ ಸಚಿವರು ತಬ್ಬಿಬ್ಬಾದರು.ನಂತರ ಮಾತಾನ್ನಾಡಿ,40% ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ಮಾಡಿದೆ ಆದರೆ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ಮುಕ್ತ ಅಂತ ಹೇಳಿದ್ದಾರೆ.ಯಾವುದೇ ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ನಡೆಸುತ್ತೇವೆ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ.
NFSA ಅಡಿಯಲ್ಲಿ ಬಡವರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ನೀಡಲಾಗುವುದು ಎಂದು ಸಂಪುಟ ಸಭೆಯ ನಂತರ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಹೇಳಿದರು. ಆದರೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)ಗೆ ಗಡುವನ್ನು ವಿಸ್ತರಿಸಲು ಸರ್ಕಾರ ನಿರಾಕರಿಸಿದೆ.
ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರು ಶನಿವಾರ ಸಂಜೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಅವರೊಂದಿಗೆ ಉದ್ಯಮ ಸಂವಾದ ಸಭೆಯಲ್ಲಿ ಭಾಗವಹಿಸಿದರು.
New Government Scheme: ಈ ಯೋಜನೆಯಲ್ಲಿ ಆಸಕ್ತಿ ಹೊಂದಿರುವ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ಆಯಿಲ್ ಮಾರ್ಕೆಟಿಂಗ್ ಕಂಪನಿಗಳ ಪ್ರತಿನಿಧಿಗಳು ತಿಳಿಸಿದ್ದಾರೆ.
Cabinet Approves PM MITRA - Mega Textile Park ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸರ್ಕಾರದ ಈ ಕ್ರಮವು 7 ಲಕ್ಷ ನೇರ ಮತ್ತು 14 ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆ ಹೊಂದಲಾಗಿದೆ
Modi Cabinet Decision: ಕೇಂದ್ರ ಕ್ಯಾಬಿನೆಟ್ (Union Cabinet) ಸಭೆಯ ಬಳಿಕ ಮಾತನಾಡಿರುವ ಕೆನರಾ ಸಚಿವ ಅನುರಾಗ್ ಠಾಕೂರ್, ನಿಮುಚ್-ರತ್ಲಾಂ ಹಾಗೂ ರಾಜಕೊಟ್-ಕಲಾನಾಸ್ ರೇಲ್ವೆ ಮಾರ್ಗಗಳ ಡಬ್ಲಿಂಗ್ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
Cabinet Decision: ಜವಳಿ ಕ್ಷೇತ್ರಕ್ಕೆ 10683 ಕೋಟಿ ರೂ.ಗಳ ಉತ್ಪಾದನಾ ಲಿಂಕ್ಡ್ ಇನ್ಸೆಂಟಿವ್ಸ್ (PLI) ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರ ಜೊತೆಗೆ 2022-23ರ ಮಾರುಕಟ್ಟೆ ಸೀಸನ್ಗಾಗಿ ರಬ್ಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಿದೆ.
ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ರಾಜ್ಯಸಭೆಯಲ್ಲಿ ಸದನದ ನಾಯಕರಾಗಲಿದ್ದಾರೆ. ಕಳೆದ ವಾರ ಕರ್ನಾಟಕದ ಹೊಸ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಥಾವರ್ಚಂದ್ ಗೆಹ್ಲೋಟ್ ಅವರ ಬದಲಿಗೆ ಈ ಸ್ಥಾನವನ್ನು ನಿರ್ವಹಿಸಲಿದ್ದಾರೆ.
ಮೆಟ್ರೋ 2ಎ ಹಂತದಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರಂವರೆಗೂ ಮತ್ತು 2ಬಿ ಹಂತದಲ್ಲಿ ಕೆ.ಆರ್ಪುರಂನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೂ ಮೆಟ್ರೋ ರೈಲು ಯೋಜನೆಯನ್ನು ರೂಪಿಸಲಾಗುತ್ತಿದೆ.
Oxygen Express - ದೇಶಾದ್ಯಂತ ಕೊರೊನಾ ವೈರಸ್ (Coronavirus) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಹಲವು ರಾಜ್ಯಗಳು ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿವೆ ಮತ್ತು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಆಮ್ಲಜನಕ ತಲುಪಲು ಸಾಕಷ್ಟು ಸಮಯ ಬೇಕಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.