ರಾಜ್ಯಕ್ಕೆ 6 ಲಕ್ಷ ಟನ್ ಕಲ್ಲಿದ್ದಲು ಪೂರೈಕೆ ಮಾಡುವಂತೆ ಕೇಂದ್ರ ರೈಲ್ವೆ ಹಾಗೂ ಕಲ್ಲಿದ್ದಲು ಸಚಿವರಾಗಿರುವ ಪಿಯೂಷ್ ಗೋಯಲ್ ಅವರಿಗೆ ಸಿಎಂ ಕುಮಾರಸ್ವಾಮಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ವಿದೇಶದಲ್ಲಿರುವ ಕಪ್ಪು ಹಣದ ವಿರುದ್ಧ ಕೇಂದ್ರ ಸರ್ಕಾರ ಘೋಷಿಸಿದ ನಂತರ ಸ್ವಿಸ್ ಬ್ಯಾಂಕ್'ಗಳಲ್ಲಿ ಭಾರತೀಯರ ಠೇವಣಿ ಹಣದಲ್ಲಿ ಇಳಿಕೆಯಾಗಿತ್ತು. ಆದರೆ ಕಳೆದ ವರ್ಷ ಶೇ.50 ರಷ್ಟು ಹೆಚ್ಚಳವಾಗಿದೆ.
ಸುಮಾರು 500 ದೂರ ಪ್ರಯಾಣದ ರೈಲುಗಳ ಚಾಲನೆಯ ಸಮಯವನ್ನು ಎರಡು ಘಂಟೆಗಳವರೆಗೆ ಕಡಿತಗೊಳಿಸುವ ಸಲುವಾಗಿ, ಭಾರತೀಯ ರೈಲ್ವೇಸ್ ಹೊಸ ವೇಳಾಪಟ್ಟಿಯನ್ನು ಪರಿಚಯಿಸಿದೆ, ಇದು ನವೆಂಬರ್ 1, 2017 ರಿಂದ ಜಾರಿಗೆ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.