ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಅನೇಕ ಜನರು ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುತ್ತಾರೆ. ಮನೆಯಿಂದ ಮಾರುಕಟ್ಟೆ, ಕಚೇರಿವರೆಗೆ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಳಕೆಯಾಗುತ್ತದೆ. ಆದರೆ ಇದು ಅನೇಕ ರಾಸಾಯನಿಕಗಳಿಂದ ಮಾಡಲ್ಪಟ್ಟಿದೆ. ಇದನ್ನು ಬಳಸಿದರೆ ವಾಸಿಯಾಗದ ರೋಗಗಳು ಬರುತ್ತವೆ.
World Environment Day: ಪ್ರತಿ ವರ್ಷ ಜೂನ್ 05ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪರಿಸರ ಉಳಿಸಲು ನಿರಂತರ ಪ್ರಯತ್ನಗಳ ಅಗತ್ಯವಿದ್ದು, ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಕೂಡ ಪರಿಸರದ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ.
Plastic In Lungs - ಸಾಮಾನ್ಯವಾಗಿ ಮನುಷ್ಯರು ಫಿಟ್ ಆಗಿರಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಾರೆ. ಆದರೆ ಜೀವನಶೈಲಿ ಮತ್ತು ಹೊರಗಿನ ವಾತಾವರಣದಿಂದಾಗಿ ಅನೇಕ ಸವಾಲುಗಳು ಎದುರಾಗುತ್ತಿವೆ. ಇದೀಗ ಇತ್ತೀಚಿನ ಸಂಶೋಧನೆಯಲ್ಲಿ ಮಾನವನ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಇರುವುದು ಪತ್ತೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.