PM Kisan 20th installment : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ, ಪ್ರತಿ ವರ್ಷ ಲಕ್ಷಾಂತರ ರೈತರಿಗೆ 6000 ರೂ.ಗಳ ಸಹಾಯ ಧನ ನೀಡಲಾಗುತ್ತದೆ. ಈ ಯೋಜನೆ ಲಾಭವನ್ನು ಪಡೆಯಲು ಫಲಾನುಭವಿಗಳು ತಮ್ಮ ಅರ್ಜಿಯಲ್ಲಿ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿರಬೇಕು.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನ ಪಡೆಯಲು, ನೀವು ನಿಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ಅದನ್ನು ಬ್ಯಾಂಕ್ ಮತ್ತು ಆಧಾರ್‌ನೊಂದಿಗೆ ಲಿಂಕ್ ಮಾಡಬೇಕು. ಇತರ ವಿವರಗಳನ್ನು ಪಡೆಯಲು ನೀವು ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ 155261 ಅಥವಾ 01124300606ಗೆ ಕರೆ ಮಾಡಬಹುದು.
PM kisan Scheme: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2019ರಲ್ಲಿ ಪ್ರಾರಂಭಗೊಂಡಿದೆ. ಈ ಯೋಜನೆಯ ಮೂಲಕ ರೈತರಿಗೆ ಪ್ರತಿ ವರ್ಷ 6,000 ರೂ. ನೀಡುತ್ತದೆ. 20ನೇ ಕಂತು ಜೂನ್‌ನಲ್ಲಿ ನಿರೀಕ್ಷಿಸಲಾಗಿದೆ. KYC ಮಾಡದಿದ್ದರೆ ಈ ಕಂತಿನ ಹಣ ಸಿಗುವುದಿಲ್ಲ.
PM Kisan 20th installment : ರೈತರಿಗೆ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ, ಕೇಂದ್ರವು ರೈತರ ಖಾತೆ ನೇರವಾಗಿ 2000 ರೂ. ಜಮಾ ಮಾಡುತ್ತದೆ. ಇದೀಗ ಪಿಎಂ ಕಿಸಾನ್ 20ನೇ ಕಂತಿನ ಬಗ್ಗೆ ಹೊಸ ಅಪ್‌ಡೇಟ್ ಹೊರ ಬಿದ್ದಿದೆ..
ಪಿಎಂ ಕಿಸಾನ್ ಯೋಜನೆಯ 19 ನೇ ಕಂತು ಇನ್ನೂ ನಿಮ್ಮ ಖಾತೆಗೆ ಜಮಾ ಆಗಿಲ್ಲದಿದ್ದರೆ, ನೀವು ಅದರ ಬಗ್ಗೆ ದೂರು ನೀಡಬಹುದು. ಮೊದಲು, ನಿಮ್ಮ ಹೆಸರು ಪಿಎಂ ಕಿಸಾನ್ ಫಲಾನುಭವಿ ರೈತರ ಪಟ್ಟಿಯಲ್ಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಂಡುಕೊಳ್ಳಿ.
ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ಯೋಜನೆಯಡಿ ಸರ್ಕಾರ ಇದುವರೆಗೆ ಒಟ್ಟು 3.46 ಲಕ್ಷ ಕೋಟಿ ರೂ.ಗಳನ್ನು ನೀಡಿದೆ ಮತ್ತು ಮುಂದಿನ ವಾರ 19 ನೇ ಕಂತಿನ ಠೇವಣಿಯೊಂದಿಗೆ ಈ ಮೊತ್ತವು 3.68 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಾಗಲಿದೆ ಎಂದು ಸಚಿವರು ಹೇಳಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಕೇಂದ್ರ ಸರ್ಕಾರವು ನಿರ್ದಿಷ್ಟ ಮೊತ್ತವನ್ನು ರೈತರ ಖಾತೆಗಳಿಗೆ ನಿಯಮಿತವಾಗಿ ಜಮಾ ಮಾಡುತ್ತದೆ. ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 6,000 ರೂ.ಗಳನ್ನು ನೀಡಲಾಗುತ್ತದೆ.
PM Kisan Samman Nidhi: ದೇಶದಾದ್ಯಂತ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 19ನೇ ಕಂತು ಫೆಬ್ರವರಿ 2025ರ ಮೊದಲ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತಿಗಾಗಿ ಕಾಯುತ್ತಿದ್ದರೆ ಅದಕ್ಕೂ ಮೊದಲು ಕೆಲವು ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಇಲ್ಲವಾದರೆ ಮುಂದಿನ ಕಂತು ನಿಮ್ಮ ಕೇ ಸೇರುವುದಿಲ್ಲ.
Pm Kisan Samman Nidhi : ಹಣಕಾಸು ಸಚಿವರೊಂದಿಗಿನ ಸಂವಾದದ ಸಂದರ್ಭದಲ್ಲಿ, ರೈತ ಪ್ರತಿನಿಧಿಗಳು ಅಗ್ಗದ ಬಡ್ಡಿದರದಲ್ಲಿ ದೀರ್ಘಕಾಲೀನ ಸಾಲಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದರ ಜೊತೆಗೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
PM-Kisan Samman Nidhi: ಪಿಎಂ ಕಿಸಾನ್ ಸಮ್ಮಾನ್ ನಿಧಿʼ ಯೋಜನೆಯ ಪ್ರಯೋಜನ ಪಡೆಯಲು ಸರ್ಕಾರವು ಈ ಯೋಜನೆಯಡಿ ಇ-ಕೆವೈಸಿ ಮತ್ತು ಭೂ ದಾಖಲೆಗಳ ಪರಿಶೀಲನೆ ಕಡ್ಡಾಯಗೊಳಿಸಿದೆ. ನೀವು ಈ 2 ಅಗತ್ಯ ಕಾರ್ಯಗಳನ್ನು ಪೂರ್ಣಗೊಳಿಸದಿದ್ದರೆ ಯೋಜನೆಯ ಲಾಭ ಸಿಗುವುದಿಲ್ಲ.
PM Kisan Samman Nidhi: 9.26 ಕೋಟಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ 20 ಸಾವಿರ ಕೋಟಿಗೂ ಹೆಚ್ಚು ಹಣವನ್ನು ನೇರವಾಗಿ ಮೋದಿ ಜಮಾ ಮಾಡಲಿದ್ದಾರೆ. ಇದೇ ವೇಳೆ ವಾಟ್ಸ್‌ಆ್ಯಪ್ ಗ್ರೂಪ್’ಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.