ಪ್ರಧಾನಮಂತ್ರಿ ಕಿಸಾನ್ ಯೋಜನೆ: ರೈತರ ಅನುಕೂಲಕ್ಕಾಗಿ ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದು. ಈ ಯೋಜನೆಯಡಿ, ರೈತರು ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತಾರೆ. ಆದರೆ, ಪಿಎಂ ಕಿಸಾನ್ನ ವೆಬ್ಸೈಟ್ ಪ್ರಕಾರ, ಪಿಎಂ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗದ ಅನೇಕ ವರ್ಗಗಳ ಜನರಿದ್ದಾರೆ, ವಿಶೇಷವಾಗಿ ಆರ್ಥಿಕವಾಗಿ ಸಬಲರಾಗಿರುವವರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ.
ಪ್ರಧಾನಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ, ಇಲ್ಲಿಯವರೆಗೆ ರೈತರು ವಾರ್ಷಿಕವಾಗಿ 2000 ಅಂದರೆ 6000 ರೂಪಾಯಿಗಳ ಮೂರು ಕಂತುಗಳನ್ನು ಪಡೆಯುತ್ತಾರೆ. ಆದರೆ ಈಗ ಈ ಯೋಜನೆಯಡಿ ನೀವು ವಾರ್ಷಿಕವಾಗಿ 36000 ರೂ. ಅದರ ಸಂಪೂರ್ಣ ಪ್ರಕ್ರಿಯೆಯನ್ನು ನಿಮಗಾಗಿ ಇಲ್ಲಿದೆ ನೋಡಿ.
PM Kisan Samman Nidhi Update: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10 ನೇ ಕಂತು ಶೀಘ್ರದಲ್ಲಿಯೇ ರೈತರ ಖಾತೆ ಸೇರಲಿದೆ. ಆದರೆ ಕೆಲವು ರೈತರಿಗೆ ಅದರ ಅರ್ಹತೆಯ ಬಗ್ಗೆ ಇನ್ನೂ ಅನುಮಾನಗಳಿವೆ. ಅರ್ಹತೆಯ ವಿವರಗಳನ್ನು ಮತ್ತೊಮ್ಮೆ ತಿಳಿದುಕೊಳ್ಳೋಣ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.