ಪಿಎಂ ಕಿಸಾನ್ ಸಮ್ಮಾನ್ ನಿಧಿ: ಪಿಎಂ ಕಿಸಾನ್‌ಗೆ ಅರ್ಜಿ ಸಲ್ಲಿಸುವಾಗ ಹಲವು ಬಾರಿ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆಯ ಸರಿಯಾದ ವಿವರಗಳನ್ನು ನೀಡದಿದ್ದಕ್ಕಾಗಿ ಹಣ ಬಿಡುಗಡೆ ಮಾಡದೆ ಹಿಡಿದಿಟ್ಟುಕೊಳ್ಳಲಾಗುತ್ತದೆ. ನೀವು ನೀಡಿದ ವಿವರಗಳು ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ನೀವು pmkisan.gov.inಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. ಏನಾದರೂ ತಪ್ಪಾಗಿದ್ದರೆ ಅದನ್ನು ಕೂಡಲೇ ಸರಿಪಡಿಸಬೇಕು.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತಿಗೂ ಮುನ್ನ ರೈತರಿಗೆ ಮತ್ತೊಂದು ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಬೇಳೆ ಕಾಳುಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅನುಮೋದನೆ ನೀಡುವ ಸಾಧ್ಯತೆ ಇದೆ.
PM Kisan 12th Instalment: ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತುಗಾಗಿ ರೈತರು ಕಾಯುತ್ತಿದ್ದಾರೆ. ಈ ಕಂತಿನ ಎರಡು ಸಾವಿರ ರೂಪಾಯಿಯನ್ನು ಆಗಸ್ಟ್ ಮತ್ತು ನವೆಂಬರ್ ನಡುವೆ ರೈತರ ಖಾತೆಗೆ ವರ್ಗಾಯಿಸಬೇಕು. ಸರ್ಕಾರ ನಿಗದಿಪಡಿಸಿದ ಇ-ಕೆವೈಸಿ ಗಡುವು ಕೂಡ ಮುಗಿದಿದೆ.
PM Kisan Samman Nidhi Update: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿ ಶೀಘ್ರದಲ್ಲಿಯೇ ರೈತರ ಖಾತೆಗೆ 12 ನೇ ಕಂತಿನ ಹಣ ಬರಲಿದೆ. ಏತನ್ಮಧ್ಯೆ ಈ ಯೋಜನೆಯ ಅಡಿ ಇದೀಗ ಪತಿ-ಪತ್ನಿ ಇಬ್ಬರ ಖಾತೆಗೂ ಕೂಡ ಯೋಜನೆಯ ಹಣ ಬರಲಿದೆಯೇ ಎಂಬ ಪ್ರಶ್ನೆಗಳು ಕೂಡ ಪದೇ ಪದೇ ಕೇಳಿಬರುತ್ತಿವೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಿಂದ ಪ್ರತಿ ರೈತರ ಖಾತೆಗೆ 2,000 ರೂಪಾಯಿಗಳನ್ನು ವರ್ಗಾಯಿಸಲಾಗುತ್ತದೆ. ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 10 ಕಂತುಗಳನ್ನು ಎಲ್ಲಾ ನೋಂದಾಯಿತ ರೈತರ ಖಾತೆಗೆ ವರ್ಗಾಯಿಸಲಾಗಿದೆ.
PM Kisan 11th Installment: ಕೇಂದ್ರ ಸರ್ಕಾರದ ವತಿಯಿಂದ ಇದುವರೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 10 ಕಂತಿನ ಹಣ ರೈತರ ಖಾತೆಗೆ ಜಮಾ ಆಗಿದ್ದು, ಶೀಘ್ರದಲ್ಲೇ 11ನೇ ಕಂತಿನ ಹಣವೂ ರೈತರ ಖಾತೆಗೆ ಸೇರಲಿದೆ.
ಪಿಎಂ ಕಿಸಾನ್ ಯೋಜನೆಯಡಿ ಇನ್ನೂ ಕೂಡಾ ನೊಂದಾಯಿಸದಿದ್ದರೆ, 30 ರೊಳಗೆ ಈ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು. ಈ ಯೋಜನೆಯಡಿ ಇನ್ನೂ ಕೂಡಾ ನೋಂದಾಯಿಸದ ಅರ್ಹ ರೈತರಿಗೆ 4000 ರೂ. ಗಳನ್ನು ಕಂತುಗಳಲ್ಲಿ ನೀಡಲಾಗುವುದು.
PM Kisan Samman Nidhi Yojana: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 9 ನೇ ಕಂತನ್ನು ಬಿಡುಗಡೆ ಮಾಡಲಾಗಿದೆ. ಇದರ ಅಡಿಯಲ್ಲಿ, ರೈತರ ಖಾತೆಯಲ್ಲಿ ಇನ್ನೂ ಹಣ ಬಂದಿಲ್ಲವಾದರೆ, ಅವರು ತಕ್ಷಣವೇ ಕೇಂದ್ರ ಕೃಷಿ ಸಚಿವಾಲಯಕ್ಕೆ ದೂರು ನೀಡಬಹುದು. ಸಂಪೂರ್ಣ ಪ್ರಕ್ರಿಯೆಯನ್ನು ಇಲ್ಲಿ ತಿಳಿಯಿರಿ.