ಸರ್ಕಾರ ಈ ಯೋಜನೆಯೆ ಮೊದಲ ಕಂತನ್ನು ಏಪ್ರಿಲ್ 1 ರಿಂದ ಜುಲೈ 31 ರ ಒಳಗೆ ನೀಡುತ್ತದೆ. ಎರಡನೇ ಕಂತು ಆಗಸ್ಟ್ 1 ರಿಂದ ನವೆಂಬರ್ 30 ರ ಒಳಗೆ, ಮೂರನೇ ಕಂತನ್ನು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡುತ್ತದೆ. ಈ ತಿಂಗಳ ಅಂತ್ಯದ ವೇಳೆಗೆ, ಅಂದರೆ ಏಪ್ರಿಲ್ 22 ರಿಂದ ಏಪ್ರಿಲ್ 25 ರ ಒಳಗೆ 8ನೇ ಕಂತು ರೈತರ ಖಾತೆ ಸೇರುವ ನಿರೀಕ್ಷೆಯಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಕೋಟ್ಯಂತರ ರೈತರಿಗಾಗಿ ಅನೇಕ ಪ್ರಯೋಜನ ನೀಡುವ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಗಳಲ್ಲಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದು ಮಹತ್ವದ ಯೋಜನೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.