PM Kisan Yojana : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಒಂದು ಕೇಂದ್ರ ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಸರ್ಕಾರವು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯದ ಬೆಂಬಲವನ್ನು ನೀಡುತ್ತದೆ.
PM Kisan Samman Nidhi Yojana: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಒಂಬತ್ತನೇ ಕಂತು ಈಗಾಗಲೇ ಬಿಡುಗಡೆ ಆಗಿದೆ. ನೀವೂ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದು, ಇನ್ನೂ ಕೂಡ ನಿಮ್ಮ ಖಾತೆಗೆ ಈ ಕಂತಿನ ಹಣ ಬಂದಿಲ್ಲದಿದ್ದರೆ ನೀವು ತಕ್ಷಣವೇ ಕೇಂದ್ರ ಕೃಷಿ ಸಚಿವಾಲಯಕ್ಕೆ ದೂರು ನೀಡಬಹುದು. ಪ್ರಕ್ರಿಯೆ ಇಲ್ಲಿದೆ.
ದೇಶದ 11 ಕೋಟಿ ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ ಯೋಜನೆಯ 1.35 ಲಕ್ಷ ಕೋಟಿ ರೂಪಾಯಿಗಳನ್ನು ಮೋದಿ ಸರ್ಕಾರ ಜಮಾ ಮಾಡಿದೆ. ಈಗ ಸರ್ಕಾರ ಕೂಡ ಶೀಘ್ರದಲ್ಲೇ 9ನೇ ಕಂತು (ಆಗಸ್ಟ್-ನವೆಂಬರ್) ಅನ್ನು ರೈತರ ಖಾತೆಗೆ ಹಾಕಲಿದೆ. ಆದರೆ ಅನೇಕ ರೈತರಿಗೆ ಈ ಕಂತಿನ ಹಣ ಸಿಗುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.