PM Kisan 9th Installment Update: ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ರೈತರಿಗೆ ನೇರವಾಗಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸರ್ಕಾರದ ಈ ಯೋಜನೆಯನ್ನು ಆರಂಭಿಸಿದೆ. ನೀವು ಕೂಡಾ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಂಡಿದ್ದರೆ, ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.