PM Kisan: ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೋ. ಆರ್ಥಿಕ ನೆರವನ್ನು ನೀಡುತ್ತದೆ. ನೀವು ರೈತರಾಗಿದ್ದು, ಇನ್ನೂ ಕೂಡ ಈ ಯೋಜನೆಯ ಫಲಾನುಭವಿ ಆಗದಿದ್ದರೆ, ಈಗಲೇ ಇದರಲ್ಲಿ ನೋಂದಾಯಿಸಿಕೊಳ್ಳಿ. ಇದಕ್ಕಾಗಿ, ಇಲ್ಲಿದೆ ಸುಲಭ ಪ್ರಕ್ರಿಯೆ.
PM-KISAN Yojana Financial Assistance: 2024ರ ಕೇಂದ್ರ ಬಜೆಟ್‌ನಲ್ಲಿ ನಿರೀಕ್ಷಿತ 3 ಪ್ರಮುಖ ಸಾಮಾಜಿಕ ವಲಯದ ಘೋಷಣೆಗಳ ಪೈಕಿ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಮೊತ್ತದ ಹೆಚ್ಚಳವು ಒಂದು ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.
ರೈತರಿಗೆ ಗುಡ್ ನ್ಯೂಸ್ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆಯಾಗಲು ರೆಡಿಯಾಗಿದೆ..... ಜುಲೈ ತಿಂಗಳಲ್ಲಿ 14ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಹಾಗಾದ್ರೆ 15ನೇ ಕಂತಿನ ಹಣ ಯಾವಾಗ ರೈತರ ಖಾತೆಗೆ ಜಮೆಯಾಗುತ್ತೆ ಅಂತ ಈ ಸ್ಟೋರಿ ನೋಡಿ
Independence Day 2023 guest list : ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ. ಅಲ್ಲದೆ, ರಾಷ್ಟ್ರವನ್ನುದ್ದೇಶಿಸಿ ಮಹತ್ವದ ಭಾಷಣ ಮಾಡುತ್ತಾರೆ. ಈ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಬರುತ್ತಿರುವವರು ಯಾರೆಂದು ಈಗ ತಿಳಿಯೋಣ ಬನ್ನಿ.
ಪಿಎಂ ಕಿಸಾನ್ ಕಂತಿನ ಹಣ ಬಿಡುಗಡೆ ಬೆನ್ನಲ್ಲೇ ದೇಶದ ಕೋಟಿಗಟ್ಟಲೆ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದು ನೀಡಿದೆ. ಪ್ರತಿ ತಿಂಗಳು 3 ಸಾವಿರ ರೂಪಾಯಿ ಉಡುಗೊರೆಯಾಗಿ ರೈತರ ಖಾತೆಗೆ ವರ್ಗಾವಣೆಯಾಗಲಿದೆ.
PM Kisan 14th installment release :ಇಂದು ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ನಿಮ್ಮ ಖಾತೆಗೆ ಈ ಹಣ ಬಂದಿಲ್ಲ ಎಂದಾದರೆ ತಕ್ಶನ್ ಈ ನಂಬರ್ ಗೆ ಕರೆ ಮಾಡಿ .
Good News For Farmers: ಪಿಎಂ ಕಿಸಾನ್ 14 ನೇ ಕಂತು ರೈತರ ಖಾತೆಗೆ ಬರುವುದಕ್ಕೂ ಮುನ್ನ, ಕೇಂದ್ರ ಕೃಷಿ ಸಚಿವರಾಗಿರುವ ನರೇಂದ್ರ ಸಿಂಗ್ ತೋಮರ್ ರೈತರ ಮುಖದಲ್ಲಿ ಸಂತಸ ಮೂಡಿಸುವ ಘೋಷಣೆಯನ್ನು ಮಾಡಿದ್ದಾರೆ. ನೀವು ಪಿಎಂ ಕಿಸಾನ್‌ನ ಫಲಾನುಭವಿಯಾಗಿದ್ದರೆ, ಇದು ನಿಮಗೆ ಪ್ರಮುಖ ಸುದ್ದಿಯಾಗಿದೆ.
PM Kisan 14th Installment: ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ಈ ಬಾರಿ ದೇಶದ 9 ಕೋಟಿ ರೈತರಿಗೆ ಪ್ರಧಾನಿ ಕಿಸಾನ್ ನಿಧಿಯ ಹಣವನ್ನು 14ನೇ ಕಂತಿನ ರೂಪದಲ್ಲಿ ನೀಡಲಾಗುವುದು. ಈ ಬಗ್ಗೆ ಸರ್ಕಾರಿ ವೆಬ್ ಸಿಟ್ ನಲ್ಲಿ ಮಾಹಿತಿ ನೀಡಲಾಗಿದೆ.
PM Kisan Yojana: ಪಿಎಂ ಕಿಸಾನ್ ಯೋಜನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಬದಲಾವಣೆಯು ಕೋಟ್ಯಾಂತರ ರೈತರ ಮೇಲೆ ನೇರ ಪರಿಣಾಮ ಬೀರಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಆಗಿರುವ ಮಹತ್ವದ ಬದಲಾವಣೆಗಳೇನು ಎಂದು ತಿಳಿಯೋಣ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 01-04-2023ರಿಂದ ಬಾಕಿ ಇರುವ 14ನೇ ಕಂತಿನ ಸಹಾಯಧನ ಶೀಘ್ರದಲ್ಲಿಯೇ ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಇದೂವರೆಗೆ ಇ-ಕೆ.ವೈ.ಸಿ. ಮಾಡಿಸದ ರೈತರು ಯೋಜನೆಯ ಆರ್ಥಿಕ ಸೌಲಭ್ಯ ಪಡೆಯಲು ಕೂಡಲೆ ಇ.ಕೆ.ವೈ.ಸಿ. ಮಾಡಿಸಲು ಕೋರಿದೆ. ಇ.ಕೆ.ವೈ.ಸಿ. ಮಾಡಿಸಲು ಇದೇ ಜೂನ್ 30 ಕೊನೆ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
Farmers Scheme: ನೀವು ಕೂಡ ಕೃಷಿಕರಾಗಿದ್ದು, ಪಶುಪಾಲನೆಯಲ್ಲಿ ನಿರತರಾಗಿದ್ದರೆ, ಇದೀಗ ಕೇಂದ್ರ ಸಾಕಾರ ನಿಮಗೆ 3 ಲಕ್ಷ ರೂಪಾಯಿಗಳ ಧನಸಹಾಯ ನೀಡುತ್ತಿದೆ. ಯಾವ ಯೋಜನೆಯ ಅಡಿ ಸರ್ಕಾರ ಈ ಸಹಾಯ ಒದಗಿಸುತ್ತಿದೆ ತಿಳಿದುಕೊಳ್ಳೋಣ ಬನ್ನಿ,
Pm Kisan Updates :PM-KISAN ಯೋಜನೆಯಡಿಯಲ್ಲಿ, ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಅರ್ಹ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಅಂದರೆ ವಾರ್ಷಿಕವಾಗಿ 6,000 ರೂ.ಯನ್ನು ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.