PM Kisan 2024 Update: ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಯ 16ನೇ ಕಂತನ್ನು ರೈತರ ಖಾತೆಗೆ ನೇರ ವರ್ಗಾವಣೆ ಮೂಲಕ ವರ್ಗಾಯಿಸಲಿದ್ದಾರೆ. ಆದರೆ ಯೋಜನೆಯಡಿ ಷರತ್ತುಗಳನ್ನು ಪೂರೈಸುವ ಅರ್ಜಿದಾರ ರೈತರು ಮಾತ್ರ ಅದರ ಪ್ರಯೋಜನವನ್ನು ಪಡೆಯಲಿದ್ದಾರೆ. (Business News In Kannada)
PM Kisan 16th Installment: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ ರೈತರಿಗೆ ಸ್ವಾಭಿಮಾನದ ಬದುಕು ಕಲ್ಪಿಸುವ ಒಂದು ಯೋಜನೆಯಾಗಿದೆ. ಶೀಘ್ರದಲ್ಲಿಯೇ ಪ್ರಧಾನಿ ಮೋದಿ ಈ ಯೋಜನೆಯ 16ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. (Business News In Kannada)
PM Kisan 16th Installment Release Date: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಯ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಂತಾಗಿದೆ. 16ನೇ ಕಂತಿನ ಹಣವನ್ನು ಶೀಘ್ರದಲ್ಲೇ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಇದಕ್ಕಾಗಿ ಸರ್ಕಾರ ದಿನಾಂಕವನ್ನು ಕೂಡ ಪ್ರಕಟಿಸಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಪ್ರಧಾನಿ ಮೋದಿ ಅವರೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ. (Business News In Kannada)
Union Budget PM Kisan Yojana 2024: ಇದುವರೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವಾರ್ಷಿಕವಾಗಿ ಮೂರು ಕಂತುಗಳಲ್ಲಿ ಕೋಟ್ಯಾಂತರ ರೈತ ಬಾಂಧವರಿಗೆ 6000 ರೂ.ಗಳನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿತ್ತು. ಅರ್ಥಾತ್ ಪ್ರತಿ ಕಂತಿನಲ್ಲಿ 2000 ರೂಪಾಯಿ ನೀಡಲಾಗುತಿದ್ದು. ಆದರೆ ಇದೀಗ ಸರ್ಕಾರಿ ಮೂಲಗಳು ನೀಡಿರುವ ಮಾಹಿತಿಯನ್ನು ನಂಬುವುದಾದರೆ, ರೈತರಿಗೆ ನೀಡುವ ಕಂತನ್ನು 4 ಕಂತುಗಳಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. Business News In Kannada.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.